Indian politics

46 ವರ್ಷಗಳಿಂದ ಅಲುಗಾಡದ ‘ಮುಖ್ಯಮಂತ್ರಿ’: 899 ಶೋಗಳ ಬಳಿಕವೂ ಅದೇ ಖದರ್!
ಕನ್ನಡ ರಂಗಭೂಮಿಯ ಜನಪ್ರಿಯ ರಾಜಕೀಯ ವ್ಯಂಗ್ಯ ನಾಟಕ ‘ಮುಖ್ಯಮಂತ್ರಿ’ ಇದೀಗ ವಿಶ್ವದಾದ್ಯಂತ ಬರೋಬ್ಬರಿ 899 ಪ್ರದರ್ಶನಗಳನ್ನು ಪೂರ್ಣಗೊಳಿಸಿದೆ. 1980ರಲ್ಲಿ ಆರಂಭವಾದ ಈ ನಾಟಕ ಇಂದಿಗೂ ಪ್ರೇಕ್ಷಕರನ್ನು ರಂಜಿಸುತ್ತಿದೆ.

ಸೋಷಿಯಲ್ ಮೀಡಿಯಾ ಬಳಕೆಯನ್ನು ಹೆಚ್ಚಿಸಿ, Gen Z ಯುವಜನರನ್ನು ತಲುಪಿ, ಕ್ರೀಡೆಗೆ ಉತ್ತೇಜನ ನೀಡಿ: NDA ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು
ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮತದಾರರನ್ನು ಸಂಪರ್ಕಿಸಲು ಸಾಮಾಜಿಕ ಮಾಧ್ಯಮವು ಈಗ ಹೊಸ ವೇದಿಕೆಯಾಗಿ ಪರಿಣಮಿಸಿದೆ ಎಂದು ಹೇಳಿದರು. ಈ ವಿಚಾರದಲ್ಲಿ ಕೆಲವು ಸಂಸದರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಆದರೆ ಇನ್ನೂ ಕೆಲವರು ಹೆಚ್ಚಿನ ಕೆಲಸ ಮಾಡಬೇಕಿದೆ ಎಂದು ಹೇಳಿದರು.

'ಮಂಡಿಯೂರಿ ಕುಳಿತಿದೆ BJP, ಅನ್ ಫಾಲೋ ಮಾಡಿ' ಎಂದ ಕಾಕ್ರೋಚ್ ಪಾರ್ಟಿ ಮುಖ್ಯಸ್ಥ; ಆದ್ರೆ ಆಗಿದ್ದೇ ಬೇರೆ..!
ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ, ಜನರು ಭಾರತೀಯ ಜನತಾ ಪಕ್ಷವನ್ನು (BJP) ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಅನ್‌ಫಾಲೋ’ ಮಾಡಬೇಕು ಎಂದು ಕರೆ ನೀಡಿದ್ದು...

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಶತಮಾನೋತ್ಸವ ಸಭೆ: ಪಕ್ಷದಿಂದ ಭರದ ಸಿದ್ಧತೆ
1924ರಲ್ಲಿ ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ಅಧಿಕಾರ ಸ್ವೀಕರಿಸಿದ್ದರು. ನಾವು ಈಗ 2024 ನೇ ಇಸವಿಯಲ್ಲಿದ್ದೇವೆ. ಈ ಐತಿಹಾಸಿಕ ಕ್ಷಣದ 100 ವರ್ಷಗಳನ್ನು ಆಚರಿಸುವುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದರು.

ರಾಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ 85ನೇ ಮಹಾ ಅಧಿವೇಶನ ಭಾರತದ ರಾಜಕೀಯದಲ್ಲಿ ಬದಲಾವಣೆ ತರಲಿದೆ: ಕೆಸಿ ವೇಣುಗೋಪಾಲ್
ಫೆಬ್ರುವರಿ 24ರಿಂದ ರಾಯಪುರದಲ್ಲಿ ನಡೆಯಲಿರುವ ಪಕ್ಷದ ಮೂರು ದಿನಗಳ 85ನೇ ಸರ್ವಸದಸ್ಯರ ಮಹಾ ಅಧಿವೇಶನವು ಭಾರತದ ರಾಜಕೀಯಕ್ಕೆ 'ಗೇಮ್ ಚೇಂಜರ್' ಆಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಕೈ ನಾಯಕತ್ವದ ಕುರಿತು ಪ್ರಶ್ನೆ: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಅಮರೀಂದರ್ ಸಿಂಗ್, ಸಿದ್ದರಾಮಯ್ಯ, ಇತರೆ ನಾಯಕರು!
ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.

ಟ್ವಿಟರ್ ನಲ್ಲಿ 'ಕಾಂಗ್ರೆಸ್ ಅಧ್ಯಕ್ಷ' ಪದ ಅಳಿಸಿ ಹಾಕಿದ ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲ್ ಗಾಂಧಿ ತಮ್ಮ ಟ್ವಿಟರ್ ನಲ್ಲಿ ತಮ್ಮ ಅಧಿಕೃತ ಖಾತೆಯಲ್ಲಿ 'ಕಾಂಗ್ರೆಸ್ ಅಧ್ಯಕ್ಷ' ಪದಕೂಡ ಅಳಿಸಿ ಹಾಕಿದ್ದಾರೆ.

ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ, ಯುಪಿಎ ಮಿತ್ರ ಪಕ್ಷಗಳಿಂದಲೇ ವಿರೋಧ: ವರದಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವುದಕ್ಕೆ ಯುಪಿಎ ಮಿತ್ರ ಪಕ್ಷಗಳೇ ವಿರೋಧ ವ್ಯಕ್ತಪಡಿಸಿವೆ ಎನ್ನಲಾಗಿದೆ.

ತೆಲಂಗಾಣದಲ್ಲಿ ಟಿಆರ್ ಎಸ್, ರಾಜಸ್ಥಾನದಲ್ಲಿ 'ಕೈ' ದರ್ಬಾರ್, ಛತ್ತೀಸ್ ಗಡ, ಮಧ್ಯ ಪ್ರದೇಶದಲ್ಲಿ ಕೈ-ಬಿಜೆಪಿ ತೀವ್ರ ಪೈಪೋಟಿ
ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆ ಮತದಾನ ಮುಕ್ತಾಯವಾಗಿದ್ದು, ಚಾಣಕ್ಯ ಟುಡೇಸ್ ಚುನಾವಣೋತ್ತರ ಸಮೀಕ್ಷಾ ವರದಿ ಬಿಡುಗಡೆಯಾಗಿದೆ.

