Indian Premier League 2020

ಐಪಿಎಲ್ ಗಾಗಿ ಏಷ್ಯಾ ಕಪ್ ರದ್ದು ಮಾಡಲಾಗದು: ಪಿಸಿಬಿ
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿರುವ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಅವಕಾಶ ಕಲ್ಪಿಸುವ ಸಲುವಾಗಿ ಏಷ್ಯಾಕಪ್ ಟೂರ್ನಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ.

ಕೊರೋನಾ ವೈರಸ್ ಲಾಕ್ ಡೌನ್ ಎಫೆಕ್ಟ್: ಐಪಿಎಲ್ 2020 ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಿಸಿಸಿಐ
ಮಾರಕ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2020 ಕ್ರಿಕೆಟ್ ಟೂರ್ನಿಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

