Indian Railway

Couple Romance: ರೈಲಿನಲ್ಲಿ ಜನರ ಎದುರೆ ತಬ್ಬಿಕೊಂಡು ಚುಂಬಿಸಿ ಯುವ ಜೋಡಿ 'ರಾಸಲೀಲೆ'; ಮುಜುಗರಕ್ಕೀಡಾದ ಪ್ರಯಾಣಿಕರು, Video!
ಇತ್ತೀಚೆಗೆ ನಾವು ರೈಲಿನಲ್ಲಿ ವಿಚಿತ್ರವಾದ ದೃಶ್ಯಗಳು ಕಾಣಸಿಗುತ್ತಿವೆ. ಯುವ ಜೋಡಿಯೊಂದು ಮಾಡಿದ್ದನ್ನು ನೋಡಿ ಎಲ್ಲರೂ ಮುಜುಗರಕ್ಕೀಡಾಗಿದ್ದಾರೆ ಎಂದು ಹೇಳಬಹುದು. ಏಕೆಂದರೆ ಕೋಣೆಯ ನಾಲ್ಕು ಗೋಡೆಗಳ ಒಳಗೆ ಮಾಡಬೇಕಾದ ಕೆಲಸಗಳನ್ನು ಈಗ ರೈಲಿನಲ್ಲಿ ಮುಕ್ತವಾಗಿ ಮಾಡಲಾಗುತ್ತಿದೆ.

ರೈಲ್ವೆಯಿಂದ ಮೊದಲ ಬಾರಿ ರೌಂಡ್-ಟ್ರಿಪ್ ಪ್ಯಾಕೇಜ್ ಘೋಷಣೆ, ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ
ಈ ಯೋಜನೆ ಅಡಿ ಬುಕಿಂಗ್ ಆಗಸ್ಟ್ 14 ರಿಂದ ಬುಕಿಂಗ್ ಪ್ರಾರಂಭವಾಗಲಿದೆ. ಆದರೆ ಯೋಜನೆ ಅಡಿ ಬುಕ್ ಮಾಡಿದ ಟಿಕೆಟ್‌ಗಳಿಗೆ ಶುಲ್ಕ ಮರುಪಾವತಿಯನ್ನು ಅನುಮತಿಸಲಾಗುವುದಿಲ್ಲ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

ಜುಲೈ 1 ರಿಂದ ರೈಲ್ವೆ ಪ್ರಯಾಣ ದರ ಏರಿಕೆ ಸಾಧ್ಯತೆ: ನೂತನ ಟಿಕೆಟ್ ದರ ಹೀಗಿರುತ್ತದೆ..
500 ಕಿ.ಮೀ ವರೆಗಿನ ಪ್ರಯಾಣಕ್ಕಾಗಿ ಸಾಮಾನ್ಯ ಎರಡನೇ ದರ್ಜೆಯ ಟಿಕೆಟ್‌ಗಳಿಗೆ ಯಾವುದೇ ದರ ಹೆಚ್ಚಳವಿಲ್ಲ.

ಚಲಿಸುತ್ತಿದ್ದ ರೈಲಿನಲ್ಲಿ ಹಿಂದೂ ಯುವತಿಗೆ ಮರ್ಮಾಂಗ ತೋರಿಸಿ ವಿಕೃತಿ: ವೃದ್ಧನಿಗೆ ಚಪ್ಪಲಿಯಿಂದ ಥಳಿತ, Video Viral!
ರೈಲಿನ ಸಾಮಾನ್ಯ ಬೋಗಿಯಲ್ಲಿ ಕುಳಿತಿದ್ದ 15 ವರ್ಷದ ಬಾಲಕಿಗೆ ತನ್ನ ಮರ್ಮಾಂಗ ತೋರಿಸಿ ವೃದ್ಧ ವ್ಯಕ್ತಿಯೋರ್ವ ವಿಕೃತಿ ಮೆರೆದಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ.

ಮುರಿದ ಬಾಗಿಲು, ಸೋರುವ ಛಾವಣಿ; ದೇಶ ಕಾಯುವ ಯೋಧರಿಗೆ 'ಗುಜರಿ ರೈಲು'; Video ವೈರಲ್ ಆಗುತ್ತಲೇ ಎಚ್ಚೆತ್ತ Indian Railways
ಮುಂಬರುವ ಅಮರನಾಥ ಯಾತ್ರೆಗೆ ಭದ್ರತೆಗಾಗಿ ನಿಯೋಜಿಸಲಾದ ಸುಮಾರು 1200 ಬಿಎಸ್‌ಎಫ್ ಯೋಧರು ಸೋಮವಾರ ಉದಯಪುರದಿಂದ ಜಮ್ಮುವಿಗೆ ಪ್ರಯಾಣ ಬೆಳೆಸಿದ್ದ ರೈಲು ಅತ್ಯಂತ ಕಳಪೆ ಸ್ಥಿತಿಯಲ್ಲಿತ್ತು ಎನ್ನಲಾಗಿದೆ.

ಬೆಂಗಳೂರು ಉಪನಗರ ರೈಲು ಯೋಜನೆ ಪೂರ್ಣಗೊಳಿಸಲು ನಿರ್ಧಾರ: K-Ride MD ಹುದ್ದೆಗೆ ಅರ್ಜಿ ಆಹ್ವಾನ
ಯೋಜನೆಯನ್ನು ಶೀಘ್ರಗಳಿಸುವ ನಿಟ್ಟಿನಲ್ಲಿ ಈ ಕ್ರಮ ಸ್ವಾಗತಾರ್ಹ ಮತ್ತು ಅಗತ್ಯವಾಗಿದೆ ಎಂದು ಕೆ-ರೈಡ್‌ನ ತಜ್ಞರು ಮತ್ತು ಅಧಿಕಾರಿಗಳು ಹೇಳಿದ್ದಾರೆ. ರೈಲ್ವೆ ಮೂರು ವರ್ಷಗಳ ಅವಧಿಗೆ ಈ ಹುದ್ದೆಯ ವಿವರಗಳನ್ನು ಪಟ್ಟಿ ಮಾಡಿದೆ.

ಆನೆಗಳಿಗೆ ರೈಲು ಡಿಕ್ಕಿ ಹೊಡೆಯುವುದನ್ನು ತಡೆಯಲು AI ಬಳಕೆ
ಈ ವ್ಯವಸ್ಥೆಯು ಹಳಿಗಳ ಮೇಲೆ ಅಥವಾ ಹತ್ತಿರದಲ್ಲಿ ಆನೆಗಳ ಚಲನೆಯ ಬಗ್ಗೆ ಲೋಕೋ ಪೈಲಟ್‌ಗಳು, ಸ್ಟೇಷನ್ ಮಾಸ್ಟರ್‌ಗಳು ಮತ್ತು ನಿಯಂತ್ರಣ ಕೊಠಡಿಗೆ ಏಕಕಾಲದಲ್ಲಿ ಮಾಹಿತಿ ರವಾನಿಸುತ್ತದೆ.

ಪ್ರಯಾಣಿಕರಿಗೆ ಸಿಹಿಸುದ್ದಿ: ಇನ್ನು ಮುಂದೆ ರೈಲಿನಲ್ಲೂ ATM ಸೌಲಭ್ಯ!.. ಎಲ್ಲಿ.. ಯಾವಾಗಿಂದ? Video
ಆರಂಭಿಕ ಹಂತದಲ್ಲಿ ಮುಂಬೈ - ಮನ್ಮಾಡ್ ಪಂಚವಟಿ ಎಕ್ಸ್ಪ್ರೆಸ್ ರೈಲಿನಲ್ಲಿ ಎಟಿಎಂ ಅಳವಡಿಸಲಾಗಿದ್ದು, ದೇಶದ ಮೊದಲ ಎಟಿಎಂ ಸಹಿತ ರೈಲು ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ.

Indian Railway Record: ಮಹಾಕುಂಭಕ್ಕಾಗಿ 17,152 ರೈಲುಗಳ ಓಡಾಟ, 4.5 ಕೋಟಿ ಮಂದಿ ಪ್ರಯಾಣ!
ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಮಹಾಕುಂಭದ ಸಮಯದಲ್ಲಿ ಪ್ರಯಾಣಿಕರ ಬೃಹತ್ ಒಳಹರಿವನ್ನು ನಿರ್ವಹಿಸಲು ಸಹಾಯ ಮಾಡಿದ ಎಲ್ಲಾ ರೈಲ್ವೆ ನೌಕರರು ಮತ್ತು ಇತರರಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೃತಜ್ಞತೆ ತಿಳಿಸಿದರು.

