Indian Railway

ಒಡಿಶಾ ಭೀಕರ ರೈಲು ಅಪಘಾತ: ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ಜನರು!
ಒಡಿಶಾದಲ್ಲಿ ಕನಿಷ್ಠ 233 ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ರೈಲು ಅಪಘಾತದ ನಂತರ, ಬಾಲಸೋರ್‌ನಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ಜನರು ಸರತಿ ಸಾಲಿನಲ್ಲಿ ನಿಂತಿದ್ದರು.

ಭೀಕರ ರೈಲು ದುರಂತ: ಒಂದು ದಿನದ ಶೋಕಾಚರಣೆ ಘೋಷಿಸಿದ ಒಡಿಶಾ ಸರ್ಕಾರ
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಶನಿವಾರ ಶೋಕಾಚರಣೆಯನ್ನು ಘೋಷಿಸಿತು. ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಸಾವಿಗೀಡಾಗಿದ್ದು, 900 ಮಂದಿ ಗಾಯಗೊಂಡಿದ್ದಾರೆ.

ಒಡಿಶಾದಲ್ಲಿ ಭೀಕರ ರೈಲು ದುರಂತ: ಕರ್ನಾಟಕದ ಕನಿಷ್ಠ ಇಬ್ಬರು ಸಾವು, ನಾಲ್ವರಿಗೆ ಗಾಯ
ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12864) ನಲ್ಲಿ ಕರ್ನಾಟಕದಿಂದ ಪ್ರಯಾಣಿಸುತ್ತಿದ್ದ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ವಂದೇ ಭಾರತ್ ರೈಲು ನಿರ್ವಹಣೆ ಮಾಡಿದ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್!
ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹಾಸನ: ರೈಲಿನಿಂದ ಬಿದ್ದು ಬಾಲಕ ಸಾವು, ರಕ್ತದ ಮಡುವಿನಲ್ಲಿ ಗಂಟೆಗಳ ಕಾಲ ನರಳಿದ್ದ ಬಾಲಕ!
ಚಲಿಸುತ್ತಿರುವ ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ರೈಲಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಟಿಕೆಟ್ ಪರಿಶೀಲಕ, ಮತ್ತೊಬ್ಬ ವ್ಯಕ್ತಿಯಿಂದ ಕೃತ್ಯ
ಉತ್ತರ ಪ್ರದೇಶದಲ್ಲಿ ಚಲಿಸುತ್ತಿರುವ ರೈಲಿನಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ರೈಲಿನ ಟಿಕೆಟ್ ಪರಿಶೀಲಕ, ಮತ್ತೊಬ್ಬ ವ್ಯಕ್ತಿ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.

ರೈಲ್ವೇ ಕ್ರಾಸಿಂಗ್ ಮುಕ್ತ ಹೆದ್ದಾರಿಗಾಗಿ ಮೋದಿ ಸರ್ಕಾರದ "ಸೇತು ಭಾರತಂ"
ಹೆಚ್ಚುತ್ತಿರುವ ರೈಲ್ವೇ ಕ್ರಾಸಿಂಗ್ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನೂತನ ಯೋಜನೆ "ಸೇತು ಭಾರತಂ" ಕೈಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಗಳನ್ನು ರೈಲ್ವೇ ಕ್ರಾಸಿಂಗ್‌ನಿಂದ..

ಉ.ಪ್ರದೇಶ: ಹಳಿ ಮೇಲೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹರಿದ ರೈಲು, ದಂಪತಿ ಸೇರಿ ಮೂವರ ಸಾವು!
ರೈಲ್ವೇ ಹಳಿ ಮೇಲೆ ವಿಡಿಯೋ ಮಾಡುತ್ತಿದ್ದ ವೇಳೆ ರೈಲು ಹರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ ದಂಪತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕರ್ನಾಟಕ: ಕುಡಿದು ರೈಲು ಹಳಿ ಮೇಲೆ ಮಲಗಿದ್ದ ವ್ಯಕ್ತಿಗೆ ದಂಡ, ಒಂದು ದಿನ ಜೈಲು ಶಿಕ್ಷೆ
ಕುಡಿದು ರೈಲು ಹಳಿ ಮೇಲೆ ಮಲಗಿದ ವ್ಯಕ್ತಿಯೊಬ್ಬರಿಗೆ ದಂಡ ಹಾಕಿ ಒಂದು ದಿನ ಜೈಲು ಶಿಕ್ಷೆ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

