Indian Railway

'ಭಾರತ್ ಗೌರವ್' ಯೋಜನೆಯಡಿ ಮೊದಲ ಖಾಸಗಿ ರೈಲು ಕಾರ್ಯಾರಂಭ
ಭಾರತದ ಮೊದಲ ಖಾಸಗಿ ರೈಲು ಕಾರ್ಯಾರಂಭ ಮಾಡಿದ್ದು, ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ.

ಕೇಂದ್ರ ಬಜೆಟ್ 2022: 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು; ಕವಚ್ ಅಡಿ 2,000 ಕಿಮೀ ರೈಲ್ವೇ ಜಾಲ ನಿರ್ಮಾಣ
ಸಂಸತ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಕೇಂದ್ರ ಬಜೆಟ್ 2022 (Budget 2022)ನಲ್ಲಿ ರೈಲ್ವೇ ಇಲಾಖೆಗೆ ಮಹತ್ವದ ಘೋಷಣೆ ಮಾಡಲಾಗಿದೆ.

ರೈಲು ಪ್ರಯಾಣಿಕರಿಗೆ ಐಆರ್‌ಸಿಟಿಸಿಯಿಂದ ಬಿಸಿಬಿಸಿ ಸುದ್ದಿ!
ರೈಲಿನಲ್ಲಿ ಪ್ರಯಾಣ ಮಾಡುವ ಪ್ರಯಾಣಕರಿಗೆ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದೆ. ಡಿಸೆಂಬರ್ ನಿಂದ ರಾಜಧಾನಿ, ಶತಾಬ್ದಿ, ದುರಂತೋ, ವಂದೇ ಭಾರತ್, ತೇಜಸ್ ಮತ್ತು ಗತಿಮಾನ್ ರೈಲುಗಳ ಪ್ರಯಾಣಿಕರಿಗೆ ಬಿಸಿಬಿಸಿ...

'ವಿಶೇಷ ರೈಲು' ಹಣೆಪಟ್ಟಿ ತೆಗೆದು ಕೋವಿಡ್ ಮುಂಚಿನ ದರಗಳನ್ನು ಫಿಕ್ಸ್ ಮಾಡಲು ರೈಲ್ವೇ ಇಲಾಖೆ ಆದೇಶ!
ಕೊರೋನಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಆರಂಭಿಸಿದ್ದ ಕೆಲವು ವಿಶೇಷ ರೈಲುಗಳು ಇನ್ನು ಮುಂದೆ ವಿಶೇಷ ಹಣೆಪಟ್ಟಿ ತೆಗೆದು ಪ್ರಯಾಣಿಸಲಿದ್ದು, ರೈಲು ಪ್ರಯಾಣ ದರ ಕೂಡ ಇನ್ನು ಮುಂದೆ ಕೋವಿಡ್ ಮುಂಚೆಗಿನ ದರಗಳಿಗೆ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷಿನ್ ವ್ಯವಸ್ಥೆ!
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣ ಇದೀಗ ಕ್ರಮೇಣ ಡಿಜಿಟಲ್ ವ್ಯವಸ್ಥೆಯತ್ತ ಮುಖಮಾಡುತ್ತಿದ್ದು, ಇದೀಗ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶೀಘ್ರ ಫೇಶಿಯಲ್ ರೆಕಗ್ನಿಷಿನ್ ವ್ಯವಸ್ಥೆ (ಮುಖ ಗುರುತಿಸುವಿಕೆ ವ್ಯವಸ್ಥೆ-ಎಫ್‌ಆರ್‌ಎಸ್)ಯನ್ನು ಅಳವಡಿಸಲಾಗಿದೆ.

ರೈಲ್ವೇ ಇಲಾಖೆಯಲ್ಲಿ 192 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು
ಭಾರತೀಯ ರೈಲ್ವೇ ಇಲಾಖೆಯ ಬೆಂಗಳೂರು ಘಟಕದಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಂದೆಯಿಂದ ನಿರಂತರ ಅತ್ಯಾಚಾರ, ತಪ್ಪಿಸಿಕೊಂಡು ಬಂದು ಸೆಕ್ಸ್ ದಂಧೆಕೋರರ ಕೈಗೆ ಸಿಕ್ಕಿ ಬಿದ್ದ ಬಾಲಕಿ ರಕ್ಷಣೆ!
ಸ್ವಂತ ತಂದೆಯಿಂದಲೇ ನಿರಂತರವಾಗಿ ಅತ್ಯಾಚಾರಕ್ಕೊಳಗಾಗಿ ತೀವ್ರ ನೊಂದು ಆತನಿಂದ ತಪ್ಪಿಸಿಕೊಂಡು ಓಡಿ ಬಂದು ಸೆಕ್ಸ್ ದಂಧೆಕೋರರ ಕೈಗೆ ಸಿಕ್ಕಿ ಬಿದಿದ್ದ ಬಿಹಾರದ ಮೂಲದ ಅಪ್ರಾಪ್ತ ಬಾಲಕಿಯನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್) ಪೊಲೀಸರು ರಕ್ಷಿಸಿದ್ದಾರೆ.

15 ರಾಜ್ಯಗಳಿಗೆ 26, 281 ಟನ್ ಆಕ್ಸಿಜನ್ ಪೂರೈಕೆ ಮಾಡಿರುವ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು!
ದೇಶದ ಒಟ್ಟು 15 ರಾಜ್ಯಗಳಿಗೆ ಭಾರತೀಯ ರೈಲ್ವೆಯ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು 26 ಸಾವಿರ ಟನ್ ಗೂ ಅಧಿಕ ವೈದ್ಯಕೀಯ ಆಮ್ಲಜನಕವನ್ನು ಪೂರೈಕೆ ಮಾಡಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕೋವಿಡ್ ಸೋಂಕಿತ ಮಹಿಳೆಯನ್ನು ಏಕಾಂಗಿಯಾಗಿ ಬಿಟ್ಟು ಹೋದ ಕುಟುಂಬ, ವಕೀಲರ ಸಮಯ ಪ್ರಜ್ಞೆಯಿಂದ ಆಸ್ಪತ್ರೆ ಸೇರಿದ ಅಸಹಾಯಕ ಜೀವ!
ಕೋವಿಡ್ ಸೋಂಕಿತ ಮಹಿಳೆಯನ್ನು ರೈಲ್ವೇ ನಿಲ್ದಾಣದಲ್ಲಿ ಬಿಟ್ಟು ಹೋಗಿರುವ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು, ಸಂತ್ರಸ್ಥ ಮಹಿಳೆ ವಕೀಲರೊಬ್ಬರ ಸಮಯ ಪ್ರಜ್ಞೆಯಿಂದ ಆಸ್ಪತ್ರೆ ಸೇರಿದ್ದಾರೆ.

