Indian Railway

ಆಕ್ಸಿಜನ್ ಎಕ್ಸ್ ಪ್ರೆಸ್: ವಿವಿಧ ರಾಜ್ಯಗಳಿಗೆ ಭಾರತೀಯ ರೈಲ್ವೆಯಿಂದ 14,500 ಟನ್ ಆಕ್ಸಿಜನ್ ಪೂರೈಕೆ!
ದೇಶ

ಆಕ್ಸಿಜನ್ ಎಕ್ಸ್ ಪ್ರೆಸ್: ವಿವಿಧ ರಾಜ್ಯಗಳಿಗೆ ಭಾರತೀಯ ರೈಲ್ವೆಯಿಂದ 14,500 ಟನ್ ಆಕ್ಸಿಜನ್ ಪೂರೈಕೆ!

 ವಿವಿಧ ರಾಜ್ಯಗಳಿಗೆ ಸುಮಾರು 884 ಟ್ಯಾಂಕರ್ ಗಳಲ್ಲಿ 14,500 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಕೆ ಮಾಡಿರುವುದಾಗಿ ಭಾರತೀಯ ರೈಲ್ವೆ ಶನಿವಾರ ಹೇಳಿದೆ.

ಬೆಂಗಳೂರಿಗೆ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ: 180 ಟನ್ ಆಕ್ಸಿಜನ್ ಪೂರೈಕೆ
ರಾಜ್ಯ

ಬೆಂಗಳೂರಿಗೆ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ: 180 ಟನ್ ಆಕ್ಸಿಜನ್ ಪೂರೈಕೆ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ 5ನೇ ಬಾರಿಗೆ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲನ್ನು ಕರ್ನಾಟಕಕ್ಕೆ ಕಳುಹಿಸಿದ್ದು, 180 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ಬೆಂಗಳೂರಿಗೆ ರವಾನಿಸಿದೆ.

2ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಆಗಮನ
ರಾಜ್ಯ

2ನೇ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿಗೆ ಆಗಮನ

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ 2ನೇ ಬಾರಿಗೆ 120 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರೈಲಿನ ಮೂಲಕ ಬೆಂಗಳೂರಿಗೆ ರವಾನಿಸಿದೆ.

ಬೆಂಗಳೂರಿಗೆ ಆಮ್ಲಜನಕ ಹೊತ್ತ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ!
ರಾಜ್ಯ

ಬೆಂಗಳೂರಿಗೆ ಆಮ್ಲಜನಕ ಹೊತ್ತ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಆಗಮನ!

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಲ್ಲಿ ಆಕ್ಸಿಜನ್ ಕೊರತೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ 120 ಮೆಟ್ರಿಕ್ ಟನ್ ಆಕ್ಸಿಜನ್ ಅನ್ನು ರೈಲಿನ ಮೂಲಕ ಬೆಂಗಳೂರಿಗೆ ರವಾನಿಸಿದೆ.

ಆಕ್ಸಿಜನ್ ಎಕ್ಸ್ ಪ್ರೆಸ್: ದೇಶಾದ್ಯಂತ ಸುಮಾರು 4,200 ಮೆಟ್ರಿಕ್ ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಕೆ
ದೇಶ

ಆಕ್ಸಿಜನ್ ಎಕ್ಸ್ ಪ್ರೆಸ್: ದೇಶಾದ್ಯಂತ ಸುಮಾರು 4,200 ಮೆಟ್ರಿಕ್ ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಕೆ

 ಏಪ್ರಿಲ್ 19ರಿಂದ ವಿವಿಧ ರಾಜ್ಯಗಳಿಗೆ 268 ಕ್ಕೂ ಹೆಚ್ಚು ಟ್ಯಾಂಕರ್ ಗಳಲ್ಲಿ ಸುಮಾರು 4,200 ಟನ್ ಲಿಕ್ವಿಡ್ ವೈದ್ಯಕೀಯ ಆಕ್ಸಿಜನ್ ಪೂರೈಸಲಾಗಿದೆ ಎಂದು ಭಾರತೀಯ ರೈಲ್ವೆ ಭಾನುವಾರ ತಿಳಿಸಿದೆ.

ಮೇ 11ರಂದು ಮೈಸೂರಿನಿಂದ ದಾನಾಪುರಕ್ಕೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ 
ರಾಜ್ಯ

ಮೇ 11ರಂದು ಮೈಸೂರಿನಿಂದ ದಾನಾಪುರಕ್ಕೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ 

ಮೈಸೂರಿನಿಂದ ದಾನಾಪುರಕ್ಕೆ ಸಂಪೂರ್ಣ ಕಾಯ್ದಿರಿಸಿದ ವಿಶೇಷ ಎಕ್ಸ್ ಪ್ರೆಸ್ ರೈಲು ಮೇ 11ರಂದು ಸಂಚರಿಸಲಿದೆ ಎಂದು ನೈರುತ್ಯ ರೈಲ್ವೆಯ ಬೆಂಗಳೂರು ವಲಯ ಕಚೇರಿ ತಿಳಿಸಿದೆ.

ಕೋವಿಡ್-19: ರೈಲು ನಿಲ್ದಾಣದಲ್ಲಿ ಜನಸಂದಣಿಗೆ ಬ್ರೇಕ್ ಹಾಕಲು ಪ್ಲಾಟ್‌ ಫಾರಂ ಟಿಕೆಟ್‌ ದರ ಏರಿಕೆ
ರಾಜ್ಯ

ಕೋವಿಡ್-19: ರೈಲು ನಿಲ್ದಾಣದಲ್ಲಿ ಜನಸಂದಣಿಗೆ ಬ್ರೇಕ್ ಹಾಕಲು ಪ್ಲಾಟ್‌ ಫಾರಂ ಟಿಕೆಟ್‌ ದರ ಏರಿಕೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರೈಲು ನಿಲ್ದಾಣಗಳಲ್ಲಿ ಜನಸಂದಣಿ ತಡೆಯುವ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ನಾಲ್ಕೂ ನಿಲ್ದಾಣಗಳಲ್ಲಿನ ಪ್ಲಾಟ್‌ ಫಾರಂ ಟಿಕೆಟ್‌ ದರವನ್ನು ಏರಿಕೆ ಮಾಡಿ ದಕ್ಷಿಣ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ.

ಭಾರತೀಯ ರೈಲ್ವೆಯಲ್ಲಿ ಬೃಹತ್ 1.4 ಲಕ್ಷ ನೇಮಕಾತಿ ಪ್ರಕ್ರಿಯೆ: ಡಿ.15ರಂದು ಪರೀಕ್ಷೆ ಆರಂಭ 
ರಾಜ್ಯ

ಭಾರತೀಯ ರೈಲ್ವೆಯಲ್ಲಿ ಬೃಹತ್ 1.4 ಲಕ್ಷ ನೇಮಕಾತಿ ಪ್ರಕ್ರಿಯೆ: ಡಿ.15ರಂದು ಪರೀಕ್ಷೆ ಆರಂಭ 

ಭಾರತೀಯ ರೈಲ್ವೆಯಲ್ಲಿ ಅತಿದೊಡ್ಡ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು 1 ಲಕ್ಷದ 40 ಸಾವಿರದ 640 ಹುದ್ದೆಗಳ ಭರ್ತಿಗೆ ಡಿಸೆಂಬರ್ 15ರಿಂದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ವಿವಿಧ ವರ್ಗಗಳಲ್ಲಿ ನಡೆಯಲಿದೆ. 

ಬೆಂಗಳೂರು: ರೈಲ್ವೇ ಸಿಬ್ಬಂದಿಗಳಿಗೂ ಕೊರೋನಾ ಸೋಂಕು, ಕೆಎಸ್ಆರ್ ರೈಲ್ವೆ ಆಸ್ಪತ್ರೆ ಮೂಲಭೂತ ಸೌಕರ್ಯ ಹೆಚ್ಚಳ
ರಾಜ್ಯ

ಬೆಂಗಳೂರು: ರೈಲ್ವೇ ಸಿಬ್ಬಂದಿಗಳಿಗೂ ಕೊರೋನಾ ಸೋಂಕು, ಕೆಎಸ್ಆರ್ ರೈಲ್ವೆ ಆಸ್ಪತ್ರೆ ಮೂಲಭೂತ ಸೌಕರ್ಯ ಹೆಚ್ಚಳ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಅಂತೆಯೇ ರೈಲ್ವೇ ಸಿಬ್ಬಂದಿಗಳಲ್ಲೂ ಸೋಂಕಿನ ಭೀತಿ ಹೆಚ್ಚಾಗಿದೆ. ಹೀಗಾಗಿ ಕೆಎಸ್ಆರ್ ರೈಲ್ವೆ ಆಸ್ಪತ್ರೆ ಮೂಲಭೂತ ಸೌಕರ್ಯ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ.