Indian Railways jobs

ಕನ್ನಡದಲ್ಲೂ ರೈಲ್ವೇ ಪರೀಕ್ಷೆ ಬರೆಯಲು ಅವಕಾಶ: ಕೇಂದ್ರ ಸಚಿವ V Somanna!
ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಿ ಸುತ್ತೋಲೆ ಹೊರಡಿಸುವಂತೆ ರೈಲ್ವೆ ಬೋರ್ಡ್ ಪ್ರಧಾನ ವ್ಯವಸ್ಥಾಪಕ ರಿಗೆ ಸೂಚನೆ ನೀಡಲಾಗಿದೆ. ಲೋಕೊ ಪೈಲೆಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆ ಕನ್ನಡದಲ್ಲಿ ಇಲ್ಲದೇ ಇರುವುದನ್ನು ಸಂಸದ ತೇಜಸ್ವಿ ಸೂರ್ಯ ಗಮನಕ್ಕೆ ತಂದಿದ್ದರು.

ರೈಲ್ವೇ ನೇಮಕಾತಿ: 432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ
ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು, ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

