Indian Railways

ರೈಲ್ವೇ ಟಿಕೆಟ್ ಬುಕ್ಕಿಂಗ್ ಗೆ ಆಧಾರ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ
ಮರಣ ಪ್ರಮಾಣ ಪತ್ರಕ್ಕೆ ಆಧಾರ್ ಕಡ್ಡಾಯ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆನ್ನಲ್ಲೇ ರೈಲ್ವೇ ಟಿಕೆಟ್ ಕಾಯ್ದಿರಿಸಲು ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಆನ್ ಲೈನ್ ರೈಲ್ವೇ ಪರೀಕ್ಷೆಯಿಂದ ಬರೊಬ್ಬರಿ 4 ಲಕ್ಷ ಮರಗಳ ಕೊಡಲಿ ಪೆಟ್ಟಿಗೆ ಬಿತ್ತು ಬ್ರೇಕ್!
ಭಾರತೀಯ ರೈಲ್ವೇ ಇಲಾಖೆಯು ತನಗೆ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಡಿಜಿಟಲ್ ಮೊರೆ ಹೋಗಿದ್ದು, ಇಲಾಖೆಯ ಈ ವಿಧಾನದಿಂದಾಗಿ ಬರೊಬ್ಬರಿ 319 ಕೋಟಿ ಕಾಗದದ ಉಳಿತಾಯವಾಗಲಿದೆ ಎಂದು ತಿಳಿದುಬಂದಿದೆ.

ಕಾಯ್ದಿರಿಸಿದ ಟಿಕೆಟ್ ಗಳ ರದ್ದತಿಯಿಂದ ರೈಲ್ವೆ ಇಲಾಖೆಗೆ 14 ಬಿಲಿಯನ್ ರೂ. ಸಂಗ್ರಹ!
ಕಾಯ್ದಿರಿಸಿದ ಟಿಕೆಟ್ ಗಳ ರದ್ದತಿಯ ಮೂಲಕ ಭಾರತೀಯ ರೈಲ್ವೆ ಇಲಾಖೆ 2016-17 ನೇ ಸಾಲಿನಲ್ಲಿ 14 ಬಿಲಿಯನ್ ರೂಪಾಯಿ ಆದಾಯ ಗಳಿಸಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಬೀದರ್ ಬಳಿ ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು, ಹಲವರಿಗೆ ಗಾಯ
ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ತಪ್ಪಿದ್ದು, ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಹಳಿ ತಪ್ಪಿದ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು: ಸಹಾಯವಾಣಿ ಸಂಖ್ಯೆ ಬಿಡುಗಡೆ!
ಬೀದರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಹಳಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೇ ಇಲಾಖೆ ತುರ್ತು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ.

ಬಿಜೆಪಿ ಅವಧಿಯಲ್ಲೇ ರೈಲ್ವೆ ಇಲಾಖೆಯ ಕಳಪೆ ಕಾರ್ಯನಿರ್ವಹಣೆ ಅನುಪಾತ: ಪಿ ಚಿದಂಬರಂ
ಭಾರತೀಯ ರೈಲ್ವೆ ಇಲಾಖೆಯ ಸಮಸ್ಯೆ ತುಂಬಾ ಆಳವಾಗಿ ಬೇರೂರಿದ್ದು, ಸರ್ಕಾರಿ ಸ್ವಾಮ್ಯದ ಇಲಾಖೆಯನ್ನಾಗಿ ನಿರ್ವಹಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಮಾಜಿ ವಿತ್ತ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

ಪುಟಿದೆದ್ದ ರೈಲ್ವೆ ಇಲಾಖೆ: ಸಾರ್ವಕಾಲಿಕ ಹೆಚ್ಚಿನ ಆದಾಯ ದಾಖಲು
ರೈಲ್ವೆ ಇಲಾಖೆ ಸಾರ್ವಕಾಲಿಕ ಹೆಚ್ಚಿನ ಆದಾಯ ಗಳಿಸಿದ್ದು, ಈಗಷ್ಟೇ ಮುಕ್ತಾಯಗೊಂಡ ಆರ್ಥಿಕ ವರ್ಷದಲ್ಲಿ 1.68 ಲಕ್ಷ ಕೋಟಿ ಆದಾಯ ದಾಖಲಾಗಿದ್ದು, ಪ್ರಮುಖವಾಗಿ ಸರಕು ಸಾಗಣೆಯಿಂದ ಹೆಚ್ಚಿನ ಆದಾಯ ಬಂದಿದೆ.

ಬಹು ಬೇಡಿಕೆಯ ಸಬ್ ಅರ್ಬನ್ ರೈಲಿಗೆ ಮೇ ತಿಂಗಳಲ್ಲಿ ಶಂಕು ಸ್ಥಾಪನೆ: ಸುರೇಶ್ ಪ್ರಭು
ನಗರದ ಜನರ ಬೇಡಿಕೆಯಂತೆ ಸಬ್ ಅರ್ಬನ್ ರೈಲು ಯೋಜನೆಯನ್ನು ರಾಜ್ಯ ಸರ್ಕಾರದ ನೆರವಿನೊಂದಿಗೆ ಅತಿ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಭಾನುವಾರ ಘೋಷಣೆ ಮಾಡಿದರು.

ಹಾಸನ-ಬೆಂಗಳೂರು ರೈಲು ಸಂಚಾರ ಅಧಿಕೃತ ಆರಂಭ
ಬಹು ನಿರೀಕ್ಷಿತ ಹಾಸನ-ಬೆಂಗಳೂರು ಜಿಲ್ಲೆ ನಡುವಿನ ರೈಲು ಸಂಚಾರ ಭಾನುವಾರ ಆರಂಭಗೊಂಡಿದ್ದು, ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ರೈಲಿಗೆ ಹಸಿರು ನಿಶಾನೆ ತೋರಿದರು.

