Indian Railways

Video: ತನಗೆ ಬೈದಾಗ ಸುಮ್ಮನಿದ್ದ.. ಪತ್ನಿಗೆ ಚಪ್ಪಲಿ ತೋರಿಸುತ್ತಲೇ ಸಿಡಿದೆದ್ದು ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ! Video
ದೇಶ

Video: ತನಗೆ ಬೈದಾಗ ಸುಮ್ಮನಿದ್ದ.. ಪತ್ನಿಗೆ ಚಪ್ಪಲಿ ತೋರಿಸುತ್ತಲೇ ಸಿಡಿದೆದ್ದು ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ! Video

ಕಿಕ್ಕಿರಿದು ತುಂಬಿದ್ದ ರೈಲಿನಲ್ಲಿ ದಂಪತಿಗಳು ಇಬ್ಬರು ಹೇಗೋ ಸೀಟ್ ಹಿಡಿದು ಕುಳಿತಿದ್ದರು. ಇದೇ ಹಂತದಲ್ಲಿ ಸೀಟಿಗಾಗಿ ಬಂದ ಮಹಿಳೆಯೊಬ್ಬರು ಅದೇ ಸೀಟಿನಲ್ಲಿ ಕುಳಿತುಕೊಳ್ಳಬೇಕು ಎನ್ನುವಷ್ಟರಲ್ಲಿ ದಂಪತಿ ಅಲ್ಲಿ ಕುಳಿತುಕೊಂಡಿದ್ದರು...

ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ: ದೇಶಾದ್ಯಂತ ED ಶೋಧ..
ದೇಶ

ಸರ್ಕಾರಿ ಇಲಾಖೆಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆ: ದೇಶಾದ್ಯಂತ ED ಶೋಧ..

ಗ್ಯಾಂಗ್ ನಕಲಿ ನೇಮಕಾತಿ ಪತ್ರ ನೀಡಲು ಅಧಿಕೃತ ಸರ್ಕಾರಿ ಡೊಮೇನ್‌ಗಳನ್ನು ದುರ್ಬಳಕೆ ಮಾಡಿಕೊಂಡು ನಕಲಿ ಇಮೇಲ್ ಖಾತೆಗಳನ್ನು ಬಳಸಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

Andaman Express: 110 ರೂ ದರ ಊಟಕ್ಕೆ 130 ರೂ..: ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viral
ದೇಶ

Andaman Express: 110 ರೂ ದರ ಊಟಕ್ಕೆ 130 ರೂ..: ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viral

ಮಧ್ಯಪ್ರದೇಶದ ಬಿನಾ ನಿವಾಸಿ 25 ವರ್ಷದ ನಿಹಾಲ್ ಸಿಂಗ್ ಎಂಬುವವರನ್ನು ಝಾನ್ಸಿ ನಿಲ್ದಾಣದಲ್ಲಿ ಕೇಟರಿಂಗ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಪೂರ್ಣ
ರಾಜ್ಯ

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಪೂರ್ಣ

ನೈಋತ್ಯ ರೈಲ್ವೆ ಮೈಸೂರು ವಿಭಾಗದ ಪ್ರಕಟಣೆಯ ಪ್ರಕಾರ, ವಿದ್ಯುದ್ದೀಕರಣ ಕಾರ್ಯವು ಡಿಸೆಂಬರ್, 2023 ರಲ್ಲಿ ಪ್ರಾರಂಭವಾಯಿತು ಮತ್ತು 93.55 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿತು ಎಂದು ಹೇಳಿದೆ.

ರೈಲಿನಿಂದ ನವದಂಪತಿ ಜಿಗಿಯುವುದಕ್ಕೂ ಮುನ್ನ ಒಳಗೆ ಇಬ್ಬರ ನಡುವೆ ನಡೆದಿದ್ದೇನು?, Video!
ದೇಶ

ರೈಲಿನಿಂದ ನವದಂಪತಿ ಜಿಗಿಯುವುದಕ್ಕೂ ಮುನ್ನ ಒಳಗೆ ಇಬ್ಬರ ನಡುವೆ ನಡೆದಿದ್ದೇನು?, Video!

ತೆಲಂಗಾಣದಲ್ಲಿ ನವವಿವಾಹಿತ ದಂಪತಿ ಚಲಿಸುವ ರೈಲಿನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವೋ ಎಂದು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಿಯಲ್ ಲೈಫ್ ಹೀರೋ: ಭಿಕ್ಷೆ ಬೇಡುತ್ತಿದ್ದ ಯುವತಿಯ ರಕ್ಷಿಸಿ ಮದುವೆಯಾದ Golu Yadav!
ದೇಶ

ರಿಯಲ್ ಲೈಫ್ ಹೀರೋ: ಭಿಕ್ಷೆ ಬೇಡುತ್ತಿದ್ದ ಯುವತಿಯ ರಕ್ಷಿಸಿ ಮದುವೆಯಾದ Golu Yadav!

ಗೋಲು ಯಾದವ್ ಒಂದು ದಿನ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಬ್ಬ ಯುವತಿಯು ಪ್ರಯಾಣಿಕರಿಂದ ಭಿಕ್ಷೆ ಬೇಡುತ್ತಿರುವುದನ್ನು ನೋಡಿದ್ದಾನೆ. ಆ ಹುಡುಗಿ ಅನಾಥಳಾಗಿದ್ದಳು ಮತ್ತು ಒಂಟಿಯಾಗಿ ಪ್ರಯಾಣಿಸುತ್ತಿದ್ದಳು.

Indigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!
ದೇಶ

Indigo ವಿಮಾನ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ರೈಲ್ವೇ ಇಲಾಖೆ; ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!

ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚುತ್ತಿರುವ ದಟ್ಟಣೆ ಮತ್ತು ಟಿಕೆಟ್'ಗಳಿಗೆ ಬೇಡಿಕೆಗೆ ಭಾರತೀಯ ರೈಲ್ವೆ ತಕ್ಷಣ ಕ್ರಮ ಕೈಗೊಂಡಿದೆ.

ಮಹಿಳಾ ವಿಶ್ವಕಪ್ ಕ್ರಿಕೆಟ್: ಮೂವರು ಚಾಂಪಿಯನ್‌ಗಳಿಗೆ ಬಡ್ತಿ ನೀಡಿದ ಭಾರತೀಯ ರೈಲ್ವೆ
ದೇಶ

ಮಹಿಳಾ ವಿಶ್ವಕಪ್ ಕ್ರಿಕೆಟ್: ಮೂವರು ಚಾಂಪಿಯನ್‌ಗಳಿಗೆ ಬಡ್ತಿ ನೀಡಿದ ಭಾರತೀಯ ರೈಲ್ವೆ

ಇದಕ್ಕೂ ಮೊದಲು ರಾವಲ್ ಅವರು ರೈಲ್ವೆನಲ್ಲಿ ಹಿರಿಯ ಗುಮಾಸ್ತರಾಗಿ, ರೇಣುಕಾ ಮತ್ತು ರಾಣಾ ಅವರು ಕ್ರಮವಾಗಿ ಉತ್ತರ ರೈಲ್ವೆಯಲ್ಲಿ ಜೂನಿಯರ್ ಗುಮಾಸ್ತ ಮತ್ತು ಟಿಕೆಟ್ ಗುಮಾಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಭೀಕರ: ರೀಲ್ಸ್ ಹುಚ್ಚಾಟ; ಹಳಿ ಮೇಲೆ ನಿಂತು ವಿಡಿಯೋ ಮಾಡ್ತಿದ್ದ ಯುವಕನಿಗೆ ಗುದ್ದಿದ ರೈಲು! Video
ದೇಶ

ಭೀಕರ: ರೀಲ್ಸ್ ಹುಚ್ಚಾಟ; ಹಳಿ ಮೇಲೆ ನಿಂತು ವಿಡಿಯೋ ಮಾಡ್ತಿದ್ದ ಯುವಕನಿಗೆ ಗುದ್ದಿದ ರೈಲು! Video

ಒಡಿಶಾದ ಪುರಿಯಲ್ಲಿ ರೈಲ್ವೆ ಹಳಿಯಲ್ಲಿ ರೀಲ್ಸ್ ಚಿತ್ರೀಕರಿಸುತ್ತಿದ್ದ 15 ವರ್ಷದ ಬಾಲಕ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ. ಮಂಗಳವಾರ ಜನಕ್‌ ದೇವ್‌ಪುರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.