Indian Railways

ಇಂದಿನಿಂದ ರೈಲು ಪ್ರಯಾಣ ದುಬಾರಿ: AC, Non-AC ಕೋಚ್ ಪರಿಷ್ಕೃತ ದರ ಪಟ್ಟಿ ಇಲ್ಲಿದೆ
ದೇಶ

ಇಂದಿನಿಂದ ರೈಲು ಪ್ರಯಾಣ ದುಬಾರಿ: AC, Non-AC ಕೋಚ್ ಪರಿಷ್ಕೃತ ದರ ಪಟ್ಟಿ ಇಲ್ಲಿದೆ

ಸಾಮಾನ್ಯ ಸ್ಲೀಪರ್ ಕ್ಲಾಸ್ ಮತ್ತು ಪ್ರಥಮ ದರ್ಜೆ ಪ್ರಯಾಣಿಕರಿಗೂ ಜುಲೈ 1 ರಿಂದ ಕಿಲೋಮೀಟರ್‌ಗೆ ಅರ್ಧ ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತಿದೆ.

ತತ್ಕಾಲ್ ರೈಲ್ವೆ ಟಿಕೆಟ್ ಬುಕ್ಕಿಂಗ್: ಮೊದಲ 10 ನಿಮಿಷ ಆಧಾರ್ ಲಿಂಕ್ ಮಾಡಿದ ಗ್ರಾಹಕರಿಗೆ ಆದ್ಯತೆ
ದೇಶ

ತತ್ಕಾಲ್ ರೈಲ್ವೆ ಟಿಕೆಟ್ ಬುಕ್ಕಿಂಗ್: ಮೊದಲ 10 ನಿಮಿಷ ಆಧಾರ್ ಲಿಂಕ್ ಮಾಡಿದ ಗ್ರಾಹಕರಿಗೆ ಆದ್ಯತೆ

ಆಧಾರ್‌ನೊಂದಿಗೆ ದೃಢೀಕರಿಸದ ಎಲ್ಲಾ ಖಾತೆಗಳಿಗೆ ವಿಶೇಷ ಪರಿಶೀಲನೆ ನಡೆಸಲು ಐಆರ್‌ಸಿಟಿಸಿ ನಿರ್ಧರಿಸಿದೆ. ಅನುಮಾನಾಸ್ಪದವೆಂದು ಕಂಡುಬಂದ ಖಾತೆಗಳನ್ನು ಮುಚ್ಚಲಾಗುತ್ತದೆ ಎಂದರು.

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ: ಕೇಂದ್ರ ಸಚಿವ ಸೋಮಣ್ಣ
ರಾಜ್ಯ

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನ: ಕೇಂದ್ರ ಸಚಿವ ಸೋಮಣ್ಣ

ಕೊಂಕಣ ರೈಲ್ವೆಗಳನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದು, ಈ ನಿಟ್ಟಿನಲ್ಲಿ ಕೆಲಸಗಳಾಗುತ್ತಿವೆ.

ಪರಿಸರ ಸುಸ್ಥಿರತೆ ಕ್ರಮ: ಕಳೆದ 10 ವರ್ಷಗಳಲ್ಲಿ 600 ಕೋಟಿ ಲೀಟರ್ ಡೀಸೆಲ್ ಉಳಿಸಿದ ಭಾರತೀಯ ರೈಲ್ವೆ
ದೇಶ

ಪರಿಸರ ಸುಸ್ಥಿರತೆ ಕ್ರಮ: ಕಳೆದ 10 ವರ್ಷಗಳಲ್ಲಿ 600 ಕೋಟಿ ಲೀಟರ್ ಡೀಸೆಲ್ ಉಳಿಸಿದ ಭಾರತೀಯ ರೈಲ್ವೆ

2030 ರ ವೇಳೆಗೆ ನಿವ್ವಳ ಶೂನ್ಯಕ್ಕೆ ಮೊದಲು ಭಾರತೀಯ ರೈಲ್ವೆ ಸುಸ್ಥಿರತೆ ಕಂಡುಕೊಳ್ಳಲು ಮತ್ತು ಇಂಗಾಲದ ಹೆಜ್ಜೆಗುರುತನ್ನು ಕಡಿಮೆ ಮಾಡುವುದನ್ನು ಪ್ರದರ್ಶಿಸುವ ಮೂಲಕ ಇದನ್ನು ಸಾಧಿಸಲಾಗಿದೆ..

Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಪುಟ್ಟ ಮಗುವಿನೊಂದಿಗೆ RPF ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಣೆ, Video Viral
ದೇಶ

Delhi Stampede: ದೆಹಲಿ ರೈಲು ನಿಲ್ದಾಣದಲ್ಲಿ ಪುಟ್ಟ ಮಗುವಿನೊಂದಿಗೆ RPF ಮಹಿಳಾ ಸಿಬ್ಬಂದಿ ಕರ್ತವ್ಯ ನಿರ್ವಹಣೆ, Video Viral

ದೆಹಲಿ ರೈಲು ನಿಲ್ದಾಣದಲ್ಲಿ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು.

Video: ಮಹಾಕುಂಭ ಮೇಳ ವಿಶೇಷ ರೈಲಿನ ಮೇಲೆ ಕಲ್ಲು ತೂರಾಟ; ಬಾಗಿಲು ಬಂದ್, ಪ್ರಯಾಣಿಕರ ಆಕ್ರೋಶ
ದೇಶ

Video: ಮಹಾಕುಂಭ ಮೇಳ ವಿಶೇಷ ರೈಲಿನ ಮೇಲೆ ಕಲ್ಲು ತೂರಾಟ; ಬಾಗಿಲು ಬಂದ್, ಪ್ರಯಾಣಿಕರ ಆಕ್ರೋಶ

ಝಾನ್ಸಿಯಿಂದ ಪ್ರಯಾರಾಜ್‌ಗೆ ಪ್ರಯಾಣಿಸುತ್ತಿದ್ದ ವಿಶೇಷ ರೈಲಿನಲ್ಲಿ ಹರ್ಪಾಲ್‌ಪುರ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್‌ನಲ್ಲಿ ಕಲ್ಲು ತೂರಾಟ ನಡೆದಿದೆ.

ಟಿಕೆಟ್ ಗೆ ಹಣವಿಲ್ಲ: ರೈಲು ಚಕ್ರಗಳ ನಡುವೆ ಅವಿತು 290 ಕಿ.ಮೀ ಪ್ರಯಾಣಿಸಿದ ಭೂಪ, Video Viral
ದೇಶ

ಟಿಕೆಟ್ ಗೆ ಹಣವಿಲ್ಲ: ರೈಲು ಚಕ್ರಗಳ ನಡುವೆ ಅವಿತು 290 ಕಿ.ಮೀ ಪ್ರಯಾಣಿಸಿದ ಭೂಪ, Video Viral

ಮಧ್ಯಪ್ರದೇಶದ ಜಬಲ್ಪುರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ದಾನಪುರ ಎಕ್ಸ್‌ಪ್ರೆಸ್‌ನ ರೈಲಿನ ಕೆಳಗಿನಿಂದ ಹೊರಬರುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Watch | ಕಾಡಾನೆಗಳು ಹಳಿ ದಾಟಲು ರೈಲ್ವೇ ಇಲಾಖೆ ನೆರವು; ಸಿಬ್ಬಂದಿ ಕಾರ್ಯವೈಖರಿಗೆ ಶ್ಲಾಘನೆ
ವಿಡಿಯೋ

Watch | ಕಾಡಾನೆಗಳು ಹಳಿ ದಾಟಲು ರೈಲ್ವೇ ಇಲಾಖೆ ನೆರವು; ಸಿಬ್ಬಂದಿ ಕಾರ್ಯವೈಖರಿಗೆ ಶ್ಲಾಘನೆ

Indian Railways ವಿಐಪಿ ಆಹಾರದಲ್ಲಿ ಹುಳು ಪತ್ತೆ, Sorry ಹೇಳಿದ IRCTC!
ದೇಶ

Indian Railways ವಿಐಪಿ ಆಹಾರದಲ್ಲಿ ಹುಳು ಪತ್ತೆ, Sorry ಹೇಳಿದ IRCTC!

ದೆಹಲಿ ಮೂಲದ ಆರೇನ್ಶ್ ಸಿಂಗ್ ಎಂಬುವವರು ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ದೆಹಲಿಯ ವಿಐಪಿ ಎಕ್ಸಿಕ್ಯುಟಿವ್ ಲಾಂಜ್‌ನಲ್ಲಿ ತಾವು ತೆಗೆದುಕೊಂಡಿದ್ದ ಆಹಾರದಲ್ಲಿ 'ಜರಿ ಹುಳು' ಪತ್ತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.