Indian Railways

ಒಡಿಶಾ ರೈಲು ದುರಂತ: ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ!
ದೇಶ

ಒಡಿಶಾ ರೈಲು ದುರಂತ: ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ!

275 ಮಂದಿಯ ಸಾವಿಗೆ ಕಾರಣವಾಗಿರುವ ಒಡಿಶಾ ರೈಲು ದುರಂತ ಸಂಭವಿಸಿ 4 ದಿನಗಳೇ ಕಳೆದರೂ ಇನ್ನೂ 101 ಮೃತದೇಹಗಳ ಗುರುತೇ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾ ರೈಲು ದುರಂತ: ಅಪಘಾತದ ಬಳಿಕ ಫೋನ್, ಆ್ಯಂಬುಲೆನ್ಸ್‌ನಲ್ಲಿ 230 ಕಿ.ಮೀ ಬಂದ ತಂದೆಗೆ ಮಗ ಸಿಕ್ಕಿದ್ದು ಶವಾಗಾರದಲ್ಲಿ... ಮುಂದಾಗಿದ್ದೇ ಅಚ್ಚರಿ..
ಸುದ್ದಿ

ಒಡಿಶಾ ರೈಲು ದುರಂತ: ಅಪಘಾತದ ಬಳಿಕ ಫೋನ್, ಆ್ಯಂಬುಲೆನ್ಸ್‌ನಲ್ಲಿ 230 ಕಿ.ಮೀ ಬಂದ ತಂದೆಗೆ ಮಗ ಸಿಕ್ಕಿದ್ದು ಶವಾಗಾರದಲ್ಲಿ... ಮುಂದಾಗಿದ್ದೇ ಅಚ್ಚರಿ..

ಯಮ ಧರ್ಮರಾಯನ ಒಲಿಸಿ ಸತಿ ಸಾವಿತ್ರಿ ತನ್ನ ಪತಿಯ ಜೀವ ಉಳಿಸಿಕೊಂಡ ಕಥೆಯನ್ನು ನಾವು ಪುರಾಣದಲ್ಲಿ ಕೇಳಿದ್ದೇವೆ... ಆದರೆ ಇಲ್ಲೊಬ್ಬ ತಂದೆ ಸಾವಿನ ಮನೆಯಲ್ಲೇ ಇದ್ದ ತನ್ನ ಮಗನನ್ನು 230 ಕಿಮೀ ದೂರ ಕ್ರಮಿಸಿ ಬದುಕುಳಿಸಿಕೊಂಡಿದ್ದಾನೆ.

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 275; ಕೇಂದ್ರ ಸರ್ಕಾರ ಮಾಹಿತಿ
ದೇಶ

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 275; ಕೇಂದ್ರ ಸರ್ಕಾರ ಮಾಹಿತಿ

ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಷ್ಕರಣೆ ಮಾಡಿದ್ದು, ಸಾವಿನ ಸಂಖ್ಯೆ 275 ಎಂದು ಮಾಹಿತಿ ತಿಳಿಸಿದೆ.

ಬಾಲಾಸೋರ್ ರೈಲು ದುರಂತ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
ದೇಶ

ಬಾಲಾಸೋರ್ ರೈಲು ದುರಂತ ಬೆನ್ನಲ್ಲೇ ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು

275 ಮಂದಿಯ ಸಾವಿಗೆ ಕಾರಣವಾದ ಬಾಲಾಸೋರ್ ರೈಲು ದುರಂತ ಹಸಿರಾಗಿರುವಂತೆಯೇ ಇತ್ತ ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿರುವ ಕುರಿತು ವರದಿಯಾಗಿದೆ.

ಒಡಿಶಾ ರೈಲು ದುರಂತ: ಭರದಿಂದ ಸಾಗಿದ ರೈಲು ಮಾರ್ಗ ಮರುಸ್ಥಾಪನೆ ಕಾರ್ಯ
ದೇಶ

ಒಡಿಶಾ ರೈಲು ದುರಂತ: ಭರದಿಂದ ಸಾಗಿದ ರೈಲು ಮಾರ್ಗ ಮರುಸ್ಥಾಪನೆ ಕಾರ್ಯ

280ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಒಡಿಶಾ ರೈಲು ದುರಂತದ ಬೆನ್ನಲ್ಲೇ ರೈಲು ಮಾರ್ಗಗಳನ್ನು ಮರುಸ್ಥಾಪಿಸುವ ಕಾರ್ಯ ಭರದಿಂದ ಸಾಗಿದೆ.

ಒಡಿಶಾ ರೈಲು ಅಪಘಾತ: ರಾಶಿ-ರಾಶಿ ಹೆಣಗಳ ಮಧ್ಯೆ ಪ್ರೀತಿಪಾತ್ರರ ಹುಡುಕುವುದೇ ದೊಡ್ಡ ಸವಾಲು
ದೇಶ

ಒಡಿಶಾ ರೈಲು ಅಪಘಾತ: ರಾಶಿ-ರಾಶಿ ಹೆಣಗಳ ಮಧ್ಯೆ ಪ್ರೀತಿಪಾತ್ರರ ಹುಡುಕುವುದೇ ದೊಡ್ಡ ಸವಾಲು

ಒಡಿಶಾ ರೈಲು ಅಪಘಾತದಲ್ಲಿ ಸಾವನ್ನಪ್ಪಿದ 280ಕ್ಕೂ ಆಧಿಕ ಮಂದಿಯ ರಾಶಿ ರಾಶಿ ಹೆಣಗಳ ನಡುವೆ ಪ್ರೀತಿ ಪಾತ್ರರ ಹೆಣಗಳನ್ನು ಹುಡುಕಲು ಸಂಬಂಧಿಕರ ಹರಸಾಹಸಪಡುತ್ತಿರುವ ದೃಶ್ಯ ಮನಕಲುಕುವಂತಿದೆ.

ಒಡಿಶಾದಲ್ಲಿ ಭೀಕರ ಅಪಘಾತ: 2 ರೈಲುಗಳ ನಡುವೆ ಢಿಕ್ಕಿ, ಕನಿಷ್ಠ 30 ಸಾವು, 180ಕ್ಕೂ ಅಧಿಕ ಮಂದಿಗೆ ಗಾಯ
ದೇಶ

ಒಡಿಶಾದಲ್ಲಿ ಭೀಕರ ಅಪಘಾತ: 2 ರೈಲುಗಳ ನಡುವೆ ಢಿಕ್ಕಿ, ಕನಿಷ್ಠ 30 ಸಾವು, 180ಕ್ಕೂ ಅಧಿಕ ಮಂದಿಗೆ ಗಾಯ

ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, 2 ರೈಲುಗಳ ನಡುವೆ ಢಿಕ್ಕಿಯಾಗಿ ಕನಿಷ್ಛ 30 ಮಂದಿ ಸಾವಿಗೀಡಾಗಿ, 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಒಡಿಶಾ: ಮೂರು ರೈಲುಗಳ ಮಧ್ಯೆ ಭೀಕರ ಅಪಘಾತ; 207ಕ್ಕೇರಿದ ಸಾವಿನ ಸಂಖ್ಯೆ, ಪ್ರಧಾನಿ ಮೋದಿ ಸಂತಾಪ
ದೇಶ

ಒಡಿಶಾ: ಮೂರು ರೈಲುಗಳ ಮಧ್ಯೆ ಭೀಕರ ಅಪಘಾತ; 207ಕ್ಕೇರಿದ ಸಾವಿನ ಸಂಖ್ಯೆ, ಪ್ರಧಾನಿ ಮೋದಿ ಸಂತಾಪ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಎರಡಲ್ಲ.. ಬದಲಿಗೆ ಮೂರು ರೈಲುಗಳು ಢಿಕ್ಕಿಯಾಗಿವೆ ಎಂದು ತಿಳಿದುಬಂದಿದ್ದು, ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ 207 ದಾಟಿದೆ ಎನ್ನಲಾಗಿದೆ.

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..
ದೇಶ

ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಭಾರತೀಯ ರೈಲ್ವೆ ಇತಿಹಾಸದಲ್ಲಿನ ಮಾರಣಾಂತಿಕ ಅಪಘಾತಗಳಲ್ಲೊಂದು..

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಒಳಗೊಂಡಂತೆ ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 233 ಜನರು ಸಾವಿಗೀಡಾಗಿದ್ದಾರೆ ಮತ್ತು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಮಾರಣಾಂತಿಕ ಅಪಘಾತಗಳಲ್ಲಿ ಒಂದಾಗಿದೆ ಎಂದು