ಟೀಂ ಇಂಡಿಯಾದ ಖ್ಯಾತ ಆಟಗಾರ ರೋಹಿತ್ ಶರ್ಮಾ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಅವರ ಫೋಟೋವೊಂದನ್ನು ಹಂಚಿಕೊಂಡಿದ್ದು, ದೇಶದ ಪ್ರಸಿದ್ಧ ರ್ಯಾಪರ್ ಬಾದ್ಶಾ ಅವರಿಗೆ ಹೋಲಿಕೆ ಮಾಡಿದ್ದಾರೆ.