Indian Red Cross Society

ರೆಡ್ ಕ್ರಾಸ್ ಸಂಸ್ಥೆ ಮೂಲಕ ಭಾರತಕ್ಕೆ ಅಮೆರಿಕ ವೆಂಟಿಲೇಟರ್ ರವಾನೆ!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಎದುರು ಹೋರಾಡುತ್ತಿರುವ ಭಾರತಕ್ಕೆ ವೆಂಟಿಲೇಟರ್ ಗಳ ರವಾನೆ ಮಾಡುವುದಾಗಿ ಘೋಷಣೆ ಮಾಡಿರುವ ಅಮೆರಿಕ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮೂಲಕವಾಗಿ ವೆಂಟಿಲೇಟರ್ ಗಳನ್ನು ಭಾರತಕ್ಕೆ ರವಾನೆ ಮಾಡುವುದಾಗಿ ಹೇಳಿದೆ.
ರಾಜನಾಥ್ ಸಿಂಗ್ ಜತೆಗಿನ ಫೋಟೋಗಾಗಿ ಮೂರು ಗಂಟೆ ಕಾದ ಅಂಗವಿಕಲ ಮಕ್ಕಳು
ಗೃಹ ಸಚಿವ ರಾಜನಾಥ ಸಿಂಗ್ ಅವರೊಡನೆ ಫೋಟೋ ತೆಗೆದುಕೊಳ್ಳುವುದಕ್ಕಾಗಿ ಅಂಗವಿಕಲ ಮಕ್ಕಳನ್ನು ಮೂರು ಗಂಟೆಗಳ ಕಾಲ ಕಾಯಿಸಿರುವ ಘಟನೆ ಚಂಡೀಗಡದಲ್ಲಿ ವರದಿಯಾಗಿದೆ.

