Indian Rupee

ಡಾಲರ್ ಎದುರು ಚೇತರಿಕೆ ಕಂಡ ಭಾರತೀಯ ರೂಪಾಯಿ ಮೌಲ್ಯ!
ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕವಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಡಾಲರ್ ಎದುರು ಮತ್ತೆ ಮೌಲ್ಯ ಹೆಚ್ಚಿಸಿಕೊಂಡ ರೂಪಾಯಿ!
ಸತತ ಏಳನೇ ದಿನವೂ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಏರಿಕೆಯಾಗಿದ್ದು, ಗುರುವಾರ ರೂಪಾಯಿ ಮೌಲ್ಯ 35 ಪೈಸೆಯಷ್ಟು ಏರಿಕೆಯಾಗಿದೆ.

ಡಾಲರ್ ಎದುರು ರೂಪಾಯಿ ಮತ್ತಷ್ಟು ಚೇತರಿಕೆ: ಮೌಲ್ಯ 67 ಪೈಸೆಯಷ್ಟು ಏರಿಕೆ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಏರಿಕೆ ಕಂಡಿದ್ದು, ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ 67 ಪೈಸೆಯಷ್ಟು ಏರಿಕೆಯಾಗಿದೆ.

ಮತ್ತೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ, ಸಾರ್ವಕಾಲಿಕ ದಾಖಲೆ!
ಅತ್ತ ಪೆಟ್ರೋಲ್ ದರ ದಿನೇ ದಿನೇ ಏರುತ್ತಿರುವಂತೆಯೇ ಇತ್ತ ಅಂತಾರಾಷ್ಟ್ರೀಯ ಮಟ್ಟದಲ್ಲಿ ರೂಪಾಯಿ ಮೌಲ್ಯ ಕೂಡ ಕುಸಿತದತ್ತ ಸಾಗಿದೆ.

ಸತತ ಕುಸಿತದ ಬಳಿಕ ಚೇತರಿಸಿಕೊಂಡ ಸೆನ್ಸೆಕ್ಸ್, ರುಪಾಯಿ ಮೌಲ್ಯ ಕೂಡ ಏರಿಕೆ!
ಸತತ ಕುಸಿತದ ಬಳಿಕ ಭಾರತೀಯ ಷೇರುಮಾರುಕಟ್ಟೆ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ ಇಂದು 300 ಅಂಕಗಳ ಏರಿಕೆ ಕಂಡಿದೆ. ಅಂತೆಯೇ ಡಾಲರ್ ಎದುರು ರುಪಾಯಿಮೌಲ್ಯ ಕೂಡ ಚೇತರಿಸಿಕೊಂಡಿದೆ.

ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕ ಕುಸಿತ, 246 ಅಂಕ ಕಳೆದುಕೊಂಡ ಸೆನ್ಸೆಕ್ಸ್
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತೆ ಕುಸಿತಕಂಡಿದ್ದು, ಈ ಹಿಂದೆಂದಿಗಿಂತಲೂ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ.

ಡಾಲರ್ ಎದುರು ರುಪಾಯಿ ಅಪಮೌಲ್ಯ ಕುರಿತು ಆತಂಕ ಬೇಡ: ವಿತ್ತ ಸಚಿವ ಅರುಣ್ ಜೇಟ್ಲಿ
ಡಾಲರ್ ಎದುರು ರುಪಾಯಿ ಕುಸಿಯುತ್ತಿದ್ದು ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ...

ರೂಪಾಯಿ ಮೌಲ್ಯ ದಾಖಲೆಯ ಕುಸಿತ: ಡಾಲರ್ ಒಂದಕ್ಕೆ 70.82 ಕ್ಕೆ ಇಳಿಕೆ!
ವಿದೇಶಿ ಬಂಡವಾಳದ ಹೊರಹರಿವಿನ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತದ ರೂಪಾಯಿ ದರ ಮತ್ತೆ 23 ಪೈಸೆಯಷ್ಟು ಕುಸಿತ ದಾಖಲಿಸಿದ್ದು ಡಾಲರ್ ಎದುರು ರೂಪಾಯಿ ಮೌಲ್ಯ 70.82 ಕ್ಕೆ ಇಳಿದಿದೆ.

ಸಾರ್ವಕಾಲಿಕ ಕನಿಷ್ಠ ಮೌಲ್ಯ: ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ, ಪ್ರತೀ ಡಾಲರ್ ಗೆ 70.32 ರೂ.
ಮತ್ತೆ ಭಾರತೀಯ ರೂಪಾಯಿ ಪಾತಾಳಕ್ಕೆ ಕುಸಿದಿದ್ದು, ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.32 ರೂಗೆ ಕುಸಿದಿದೆ.

