Indian soldier

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಮತ್ತೆ ಗುಂಡಿನ ದಾಳಿ; ಭಾರತೀಯ ಯೋಧ ಹುತಾತ್ಮ
ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಜೊತೆ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಯೋಧ ಹುತಾತ್ಮಗೊಂಡಿದ್ದಾರೆ.

ಬದುಕುವ ಆಸೆ ಕೈಚೆಲ್ಲಿದ್ದಾಗ ಬಂದು ಕಾಪಾಡಿದ ಯೋಧರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ನೆರೆ ಸಂತ್ರಸ್ತ ಮಹಿಳೆಯರು!
ನೆರೆ ಹಾವಳಿಗೆ ಸಿಲುಕಿರುವ ಉತ್ತರ ಕರ್ನಾಟಕದ ಜನರು ತಮ್ಮ ರಕ್ಷಣೆಗೆ ಜೀವದ ಹಂಗು ತೊರೆದು ಹೋರಾಡುತ್ತಿರುವ ಸೈನಿಕರಿಗೆ ರಾಖಿ ಕಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದ್ದು, ರಾಖಿ ಹಬ್ಬಕ್ಕೂ ಎರಡು ದಿನ ಮುನ್ನವೇ ಸೋದರತ್ವದ ಭಾವ ಮೆರೆದಿದ್ದಾರೆ.

'ಒಂದು ಅವಕಾಶ ಕೊಡಿ ಪಾಕಿಸ್ತಾನಕ್ಕೆ ನುಗ್ಗಿ 400 ತಲೆಗಳನ್ನು ತರುತ್ತೇವೆ' -ವಿಡಿಯೋ ವೈರಲ್
ಪುಲ್ವಾಮಾದಲ್ಲಿ ನಡೆದ ದಾಳಿ ಜನರ ಮನಸ್ಸಿನಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರೋಶದ ಕಿಚ್ಚು ಹೆಚ್ಚಿಸಿರುವಂತೆ ಸೈನಿಕರೊಬ್ಬರ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಹೇಡಿ ಉಗ್ರರ ನೀಚ ಕೃತ್ಯ: ಪತ್ರಕರ್ತರ ಸೋಗಿನಲ್ಲಿ ಬಂದು ಮಗನ ಮೃತದೇಹದ ಮುಂದೆ ಅಳುತ್ತಿದ್ದ ಯೋಧನಿಗೆ ಗುಂಡು!
ಪತ್ರಕರ್ತರ ಸೋಗಿನಲ್ಲಿ ಕಳೆದ ಸೋಮವಾರ ಟೆರಿಟೋರಿಯಲ್ ಆರ್ಮಿ(ಟಿಎ)ಯ ಯೋಧನ ಮನೆಗೆ ನುಗ್ಗಿದ ಉಗ್ರರು ನಿರಾಯುಧನಾಗಿದ್ದ ಯೋಧನನ್ನು ಹೊರಗೆಳೆದು...

1971 ಭಾರತ-ಪಾಕ್ ಯುದ್ಧದಲ್ಲಿ ಒತ್ತೆಯಾಳಾಗಿದ್ದ ಇಂದಿನ ಬಾಂಗ್ಲಾ ಪ್ರಧಾನಿಯನ್ನು ರಕ್ಷಿಸಿದ್ದ ಭಾರತೀಯ ಮೇಜರ್!
ವಿಜಯ್ ದಿವಸ್ ಹಾಗೂ ಬಾಂಗ್ಲಾ ವಿಮೋಚನಾ ದಿನ ಹಿನ್ನಲೆಯಲ್ಲಿ 1971ರ ಭಾರತ-ಪಾಕ್ ಯುದ್ಧದಲ್ಲಿ ಪ್ರಾಣವನ್ನು ಪಣಕ್ಕಿಟ್ಟು ಹೋರಾಡಿದ್ದ ಭಾರತದ ಮಾಜಿ ಕರ್ನಲ್...

ಸರ್ಜಿಕಲ್ ಸ್ಟ್ರೈಕ್ ವೇಳೆ ಗಡಿ ಉಲ್ಲಂಘಿಸಿ ಹೋದ ಯೋಧನಿಗೆ 3 ತಿಂಗಳು ಜೈಲು ಶಿಕ್ಷೆ
ಕಳೆದ ವರ್ಷ ಸರ್ಜಿಕಲ್ ಸ್ಟ್ರೈಕ್ ಸಮಯದಲ್ಲಿ ಆಕಸ್ಮಿಕವಾಗಿ ಗಡಿ ಉಲ್ಲಂಘಿಸಿ ಕಳೆದ ಜನವರಿಯಲ್ಲಿ ...

ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ಭಾರತೀಯ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ನೌಷೆರಾ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ...

ಎಲ್ಲಿ ಹೋಯಿತು '1ಕ್ಕೆ ಬದಲು 10 ಪಾಕ್ ಸೈನಿಕರ ರುಂಡ'ಗಳ ಭರವಸೆ: ಕೇಂದ್ರಕ್ಕೆ ಹುತಾತ್ಮ ಯೋಧನ ತಾಯಿ ಪ್ರಶ್ನೆ
ಒಬ್ಬ ಯೋಧನ ರುಂಡಕ್ಕೆ ಪ್ರತಿಯಾಗಿ 10 ಪಾಕಿಸ್ತಾನ ಸೈನಿಕರ ರುಂಡವನ್ನು ಕಡಿದು ತರುತ್ತೇವೆಂಬ ಕೇಂದ್ರ ಸರ್ಕಾರದ ಭರವಸೆ ಎಲ್ಲಿ ಹೋಯಿತು ಎಂದು ಹುತಾತ್ಮ ಯೋಧ ಲ್ಯಾನ್ಸ್ ನಾಯ್ಕ್ ಹೇಮ್ರಾಜ್ ಅವರ ತಾಯಿ ಮಂಗಳವಾರ...

ಭಾರತೀಯ ಯೋಧನ ಸೆರೆಯನ್ನು ಒಪ್ಪಿಕೊಂಡ ಪಾಕಿಸ್ತಾನ: ಬಿಡುಗಡೆಯ ಭರವಸೆ
ಭಾರತೀಯ ಸೈನಿಕ ತಮ್ಮ ವಶದಲ್ಲಿದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ...

