Indian soldiers

ಒಪ್ಪಂದಗಳಿಗೆ ಬದ್ಧರಾಗಿರಲು ಶಸ್ತ್ರಾಸ್ತ್ರ ಇದ್ದರೂ ಚೀನಿಯರ ವಿರುದ್ಧ ಪ್ರಯೋಗಿಸದೇ ಪ್ರಾಣತ್ಯಾಗ ಮಾಡಿದ ಭಾರತೀಯ ಯೋಧರು
ಲಡಾಖ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಜೊತೆ ಸಂಘರ್ಷ ನಡೆದಾಗಲೂ ಸಹ ಭಾರತೀಯ ಯೋಧರು ಒಪ್ಪಂದಗಳನ್ನು ಮುರಿಯದೇ ಅವುಗಳಿಗೆ ಬದ್ಧರಾಗಿರಲು ತಮ್ಮ ಜೀವವನ್ನೇ ಅರ್ಪಿಸಿದ್ದಾರೆ.

ಲಡಾಖ್ ಗಡಿ ಸಂಘರ್ಷ: ಚೀನಾ ದಾಳಿಯಲ್ಲಿ ಗಾಯಗೊಂಡಿದ್ದ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರ
ಪೂರ್ವ ಲಡಾಖ್'ನ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಮಂಗಳವಾರ ಭಾರತ ಹಾಗೂ ಚೀನಾ ಉಭಯ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವು ಯೋಧರ ಪೈಕಿ ನಾಲ್ವರು ಭಾರತೀಯ ಯೋಧರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವರ್ಷಕ್ಕೆ 100 ದಿನ ಕುಟುಂಬದೊಂದಿಗಿರಲು ಸಿಆರ್‌ಪಿಎಫ್ ಯೋಧರಿಗೆ ಅವಕಾಶ: ಅಮಿತ್ ಶಾ
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ನ ಜವಾನರು ತಮ್ಮ ಕುಟುಂಬದೊಂದಿಗೆ ವರ್ಷಕ್ಕೆ 100 ದಿನಗಳ ಕಾಲ ಇರಲು ಮತ್ತು ಕುಟುಂಬ ಸದಸ್ಯರಿಗೆ ಆರೋಗ್ಯ ಕಾರ್ಡ್‌ಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಭಾರತೀಯ ಯೋಧರ ಮುಂದೆ 'ದರ್ಪ' ತೋರಿಸಲು ಹೋಗಿ ಮುಖಭಂಗಕ್ಕೀಡಾದ ಪಾಕ್ ಸೈನಿಕರು, ವಿಡಿಯೋ!
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370)ರದ್ದುಗೊಳಿಸಿರುವುದರಿಂದ ಪಾಕಿಸ್ತಾನ ಕುಪಿತಗೊಂಡಿದ್ದು ಇನ್ನು ವಾಘಾ ಗಡಿಯಲ್ಲಿ ಭಾರತೀಯ ಯೋಧರ ಮುಂದೆ ದರ್ಪ ತೋರಿಸಲು...

ಸಿಯಾಚಿನ್ ನಲ್ಲಿ ಯೋಧರ ಸಂಕಷ್ಟ; ಮೊಟ್ಟೆ ಇರಲಿ, ಟೊಮೆಟೋವನ್ನೂ ಕೂಡ ಕತ್ತರಿಸಲು ಸಾಧ್ಯವಿಲ್ಲ!
ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧರ ಆಹಾರ ಪದಾರ್ಥಗಳೂ ಕೂಡ ಮಂಜುಗಡ್ಡೆಯಾಗಿ ಬದಲಾಗಿದ್ದು, ಆಹಾರ ಪದಾರ್ಥಗಳನ್ನು ಕಟ್ ಮಾಡುವ ಸಲುವಾಗಿ ಯೋಧರು ಪಡುತ್ತಿರುವ ಹರಸಾಹಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಹತರಾದ ಉಗ್ರರ ಸಂಖ್ಯೆ ಕೇಳುವುದು ನಮ್ಮ ಸೈನಿಕರ ಶೌರ್ಯ ಪ್ರಶ್ನಿಸುವಂತಿದೆ: ರಾಜನಾಥ್ ಸಿಂಗ್
ಪಾಕಿಸ್ತಾನದ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹತರಾದ ಉಗ್ರರ ಸಂಖ್ಯೆಯನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್....

100ರ ನೆನಪು: ಜಾಗತಿಕ ಸಮರದಲ್ಲಿ ಭಾಗವಹಿಸಿದ್ದ ಭಾರತೀಯ ಸೈನಿಕರಿಗೆ ಮೋದಿ ನಮನ
ಮೊದಲ ಜಾಗತಿಕ ಸಮರ ನಡೆದು ಇಂದಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಜಾಗತಿಕ ಸಮರದಲ್ಲಿ ಪಾಲ್ಗೊಂಡ ಭಾರತೀಯ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಭಾರತೀಯ ಸೇನಾ ಶಿಬಿರಿದ ಮೇಲೆ ಭಯೋತ್ಪಾದಕ ದಾಳಿ ಖಂಡನೀಯ: ಸುಶೀಲ್ ಕುಮಾರ್
ಜಮ್ಮು ಮತ್ತು ಕಾಶ್ಮೀರದ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದನ ದಾಳಿ ಖಂಡನೀಯ ಎಂದು ಒಲಿಂಪಿಕ್ ಪದಕ ವಿಜೇತ ಭಾರತ ಕುಸ್ತಿ ಪಟು ಸುಶೀಲ್...

ಪಿಒಕೆಯಲ್ಲಿ ನಡೆಸಿದಂತೆ ಕಾಂಗೋದಲ್ಲಿ ಸರ್ಜಿಕಲ್ ದಾಳಿ ನಡೆಸಿ 22 ಮಕ್ಕಳನ್ನು ರಕ್ಷಿಸಿದ ಭಾರತೀಯ ಸೇನೆ
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ಶಿಬಿರಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿ ಜಗತ್ತಿಗೆ ತನ್ನ ತಾಕತ್ತನ್ನು ತೋರಿಸಿದ್ದ ಭಾರತೀಯ ಸೇನೆ ಇದೀಗ ವಿಶ್ವಸಂಸ್ಥೆಯ...

