Indian staff

ಮಾನವ ಕಳ್ಳಸಾಗಣೆ: ಅಮೆರಿಕದ ಹೋಟೆಲ್ನಲ್ಲಿ ಭಾರತೀಯ ಸಿಬ್ಬಂದಿಯಿಂದ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ, ಜೈಲು ಶಿಕ್ಷೆ!
ಅಮೆರಿಕಾನ್ಇನ್ನಲ್ಲಿ ಕೆಲಸ ಮಾಡುತ್ತಿದ್ದ ಪಟೇಲ್, ಹೋಟೆಲ್ ಹಣವನ್ನು ಬಳಸಿ ಹೋಟೆಲ್ನಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಒಬ್ಬರೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಿ ಒಪ್ಪಿಕೊಂಡಿದ್ದಾನೆ.

ರಫಾದಲ್ಲಿ ದಾಳಿ: ಗಾಜಾದಲ್ಲಿ ಭಾರತೀಯ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು
ಗಾಜಾದಲ್ಲಿ ಕೆಲಸ ಮಾಡುತ್ತಿದ್ದ ವಿಶ್ವಸಂಸ್ಥೆಯ ಭಾರತೀಯ ಸಿಬ್ಬಂದಿಯೊಬ್ಬರು ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

