Indian startups

ಇಲ್ಲಿಯವರೆಗೂ 82 ಭಾರತೀಯ ಸ್ಟಾರ್ಟ್‌ಅಪ್‌ಗಳಲ್ಲಿ 23,000 ಟೆಕ್ಕಿಗಳ ಉದ್ಯೋಗಕ್ಕೆ ಕತ್ತರಿ
ಆರ್ಥಿಕ ಹಿಂಜರಿತದ ಭೀತಿಯ ನಡುವೆಯೇ ಉದ್ಯೋಗದಿಂದ ವಜಾಗೊಳಿಸುವಿಕೆ ಮುಂದುವರಿದಿದ್ದು, ಭಾರತದಲ್ಲಿ ಕನಿಷ್ಠ 82 ಸ್ಟಾರ್ಟ್‌ಅಪ್‌ಗಳಲ್ಲಿ 23,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಿದೆ.

ಕೋವಿಡ್ ನಿಯಂತ್ರಣಕ್ಕೆ ದೇಶೀಯ ಪರಿಹಾರ ನೀಡುವ ಸ್ಟಾರ್ಟ್ಅಪ್ ಗಳಿಗೆ ಕೇಂದ್ರದ ಆರ್ಥಿಕ ನೆರವು!
ಕೋವಿಡ್ ಬಿಕ್ಕಟ್ಟಿನ ವಿರುದ್ಧ ಹೋರಾಡಲುನುವು ಮಾಡಿಕೊಡುವ ಹೊಸ ತಂತ್ರಜ್ಞಾನಗಳು ಮತ್ತು ನವೀನ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಲು ಕೇಂದ್ರವು ಭಾರತೀಯ ಉದ್ಯಮ ವಲಯ ಹಾಗೂ ಕಂಪನಿಗಳಿಗೆ ಆರ್ಥಿಕ ಸಹಾಯವನ್ನು ನೀಡುವುದಾಗಿ ಪ್ರಕಟಿಸಿದೆ.
ಕೇಂದ್ರ ಬಜೆಟ್ ನಲ್ಲಿ ನವೋದ್ಯಮಕ್ಕೆ ಉತ್ತೇಜನ: ಏಂಜಲ್ ಟ್ಯಾಕ್ಸ್ ರದ್ದು
ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಅದರಲ್ಲಿಯೂ ನವೋದ್ಯಮ (ಸ್ಟಾರ್ಟ್ ಅಪ್) ಗಳಿಗೆ ತಲೆನೋವಾಗಿದ್ದ ಏಂಜಲ್ ಟ್ಯಾಕ್ಸ್ ಅನ್ನು ರದ್ದು ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

