Indian Stock Exchange

ದೇಶೀಯ ಷೇರುಗಳಿಗೆ ಹೆಚ್ಚಾದ ಬೇಡಿಕೆ; ಸೆನ್ಸೆಕ್ಸ್ 288 ಅಂಕಗಳ ಏರಿಕೆ
ದೇಶೀಯ ಈಕ್ವಿಟಿ ಷೇರುಗಳಿಗೆ ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭದ ವಹಿವಾಟಿನಲ್ಲೇ ಗಮನಾರ್ಹ ಚೇತರಿಕೆ ಕಂಡಿದೆ.

ಷೇರುಪೇಟೆ ಮೇಲೆ ಪಂಚ ರಾಜ್ಯ ಚುನಾವಣಾ ಫಲಿತಾಂಶದ ಎಫೆಕ್ಟ್; ಸೆನ್ಸೆಕ್ಸ್ 500 ಅಂಕ ಕುಸಿತ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತಕಂಡಿದೆ.

ಡಾಲರ್ ಎದುರು 35 ಪೈಸೆಯಷ್ಟು ಚೇತರಿಕೆ ಕಂಡ ರೂಪಾಯಿ ಮೌಲ್ಯ!
ಅತ್ತ ಪೆಟ್ರೋಲ್ ದರ ಇಳಿಕೆಯಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಏರಿಕೆಯಾಗಿದೆ.

ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ!
ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕ ಕುಸಿತಗೊಂಡಿದ್ದು, ಡಾಲರ್ ಎದುರು ರೂಪಾಯಿ ಮೌಲ್ಯ 73.34 ರೂಗೆ ಕುಸಿದಿದೆ.

ರೂಪಾಯಿ ಮೌಲ್ಯ ಮತ್ತೆ ಸಾರ್ವಕಾಲಿಕ ಕುಸಿತ, 246 ಅಂಕ ಕಳೆದುಕೊಂಡ ಸೆನ್ಸೆಕ್ಸ್
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತೆ ಕುಸಿತಕಂಡಿದ್ದು, ಈ ಹಿಂದೆಂದಿಗಿಂತಲೂ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ.

ಮತ್ತೆ ಸಾರ್ವಕಾಲಿಕ ಕನಿಷ್ಠ ಮೌಲ್ಯಕ್ಕೆ ರುಪಾಯಿ ಬೆಲೆ ಕುಸಿತ
ಡಾಲರ್ ಎದುರಿನ ರುಪಾಯಿ ಮೌಲ್ಯದ ಕುಸಿತ ಮುಂದುವರೆದಿದ್ದು, ಇಂದು ಮತ್ತೆ ರುಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮೊತ್ತಕ್ಕೆ ಕುಸಿದಿದೆ.

ರೂಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ, ಪ್ರತೀ ಡಾಲರ್ ಗೆ 70.57 ರೂ
ಸತತ ಮೂರು ದಿನ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ ಕೂಡ ಸಾರ್ವಕಾಲಿಕ ದಾಖಲೆ ಪ್ರಮಾಣದ ಕುಸಿತ ಕಂಡಿದೆ.

ಮತ್ತೆ ದಾಖಲೆ ಬರೆದ ಸೆನ್ಸೆಕ್ಸ್, ಮುಂದುವರೆದ ಭಾರತೀಯ ಷೇರುಮಾರುಕಟ್ಟೆ ನಾಗಾಲೋಟ
ಎರಡು ದಿನಗಳ ರಜೆ ಬಳಿಕ ಭಾರತೀಯ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ವಹಿವಾಟು ನಡೆಸುತ್ತಿದ್ದು, ಸೋಮವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ದಾಖಲೆಯ ಅಂಶಗಳ ಏರಿಕೆ ಮೂಲಕ ನೂತನ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

ಸಾರ್ವಕಾಲಿಕ ಕನಿಷ್ಠ ಮೌಲ್ಯ: ಪಾತಾಳಕ್ಕೆ ಕುಸಿದ ರೂಪಾಯಿ ಮೌಲ್ಯ, ಪ್ರತೀ ಡಾಲರ್ ಗೆ 70.32 ರೂ.
ಮತ್ತೆ ಭಾರತೀಯ ರೂಪಾಯಿ ಪಾತಾಳಕ್ಕೆ ಕುಸಿದಿದ್ದು, ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.32 ರೂಗೆ ಕುಸಿದಿದೆ.

