Indian stock market

Indian Stock Market: ಅಮೆರಿಕದಲ್ಲಿ ಬಡ್ಡಿದರ ಕಡಿತದ ಎಫೆಕ್ಟ್: ಸಾರ್ವಕಾಲಿಕ ದಾಖಲೆ ಬರೆದ Sensex, Nifty
ಅಮೆರಿಕ ಫೆಡರಲ್ ಬ್ಯಾಂಕ್ ತನ್ನ ಬಡ್ಡಿದರ ಕಡಿತ ಮಾಡಿದ ಬೆನ್ನಲ್ಲೇ ಇಂದು ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ಬರೊಬ್ಬರಿ 735.95 ಅಂಕಗಳಿಗೆ ಏರಿಕೆಯಾಗಿ ಮೊದಲ ಬಾರಿಗೆ 83 ಸಾವಿರ (83,684.18) ಗಡಿ ದಾಟಿತು.

Indian Stock Market: ಎರಡು ದಿನಗಳ ಏರಿಕೆ ಬೆನ್ನಲ್ಲೇ ಕುಸಿತ, Sensex 400 ಅಂಕ ಇಳಿಕೆ!
ವಾರದ ಮೂರನೇ ದಿನವಾದ ಇಂದು 81,928.12 ಅಂಕಗಳೊಂದಿಗೆ ವಹಿವಾಟು ಆರಂಭಿಸಿದ್ದ BSE Sensex ದಿನದ ವಹಿವಾಟು ಅಂತ್ಯಕ್ಕೆ 398.13 ಅಂಕಗಳ ಇಳಿಕೆಯೊಂದಿಗೆ 82,134.95 ಅಂಕಗಳಿಗೆ ಕುಸಿತ ಕಂಡಿತು.

Indian Stock Market: ವಾರದ ಮೊದಲ ದಿನವೇ ಚೇತರಿಸಿಕೊಂಡ ಭಾರತೀಯ ಷೇರುಮಾರುಕಟ್ಟೆ!
ಕಳೆದ ವಾರಾಂತ್ಯದಲ್ಲಿ ಭಾರಿ ಕುಸಿತ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ವಾರದ ಮೊದಲ ದಿನವೇ ಚೇತರಿಕೆ ಹಾದಿ ಹಿಡಿದಿದ್ದು, ಸೆನ್ಸೆಕ್ಸ್ 376 ಅಂಕಗಳ ಏರಿಕೆ ಕಂಡಿದೆ.

Indian Stock Market: ಸೆನ್ಸೆಕ್ಸ್ 1 ಸಾವಿರ ಅಂಕ ಕುಸಿತ, ಹೂಡಿಕೆದಾರರ 5 ಲಕ್ಷ ಕೋಟಿ ರೂ ನಷ್ಟ!
ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್, ಎಸ್‌ಬಿಐ ಮತ್ತು ಇನ್ಫೋಸಿಸ್ ಷೇರುಗಳ ಮೌಲ್ಯದಲ್ಲಿ ಭಾರಿ ಕುಸಿತ ಕಂಡಿದ್ದು, ಇವುಗಳ ಮೌಲ್ಯ ಕುಸಿತದಿಂದಾಗಿಯೇ ಸೆನ್ಸೆಕ್ಸ್‌ನ ಒಟ್ಟು 538 ಅಂಕಗಳು ಕುಸಿತಗೊಂಡಿವೆ.

Indian Stock Market ಭರ್ಜರಿ ಕಮ್ ಬ್ಯಾಕ್; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ!
ಆಗಸ್ಟ್ ತಿಂಗಳ ಆರಂಭಕ್ಕೆ ಸಕಾರಾತ್ಮಕ ಅಂಶಗಳನ್ನು ಪೂರೈಸಿದೆ. ಹೆಚ್ಚಿನ ಪ್ರಮಾಣದ ಷೇರು ಸೂಚ್ಯಂಕಗಳು ಮಾರುಕಟ್ಟೆಯ ಶಕ್ತಿ ಮತ್ತು ಗಣನೀಯ ಲಾಭಾಂಶಗಳನ್ನು ಪ್ರತಿಬಿಂಬಿಸುತ್ತದೆ. ಪ್ರಸ್ತುತ ಪ್ರವೃತ್ತಿಯು ಗೂಳಿ ವಹಿವಾಟು ನಿಯಂತ್ರಣದಲ್ಲಿದೆ ಎಂದು ಸೂಚಿಸುತ್ತದೆ.
Union Budget 2024: ಹೂಡಿಕೆದಾರರ ಆತಂಕ, ದಿನದಾಂತ್ಯಕ್ಕೆ ಷೇರುಮಾರುಕಟ್ಟೆಯಲ್ಲಿ ಇಳಿಕೆ
ವಿತ್ತ ಸಚಿವರು ಘೋಷಣೆ ಮಾಡಿದ ತೆರಿಗೆ ವಿನಾಯಿತಿಗಳು ಮತ್ತು ಕಸ್ಟಮ್ಸ್ ಸುಂಕ ಕಡಿತಗಳು, ಗ್ರಾಹಕ ಬಳಕೆ ವಸ್ತುಗಳು ಮತ್ತು ಎಫ್‌ಎಂಸಿಜಿ ಷೇರುಗಳ ಮೌಲ್ಯ ಹೆಚ್ಚಿಸಲು ನೆರವಾದವು.

ಭಾರತೀಯ ಷೇರುಮಾರುಕಟ್ಟೆ ಸಾರ್ವಕಾಲಿಕ ದಾಖಲೆ; 79 ಸಾವಿರ ಗಡಿದಾಟಿದ Sensex, 24 ಸಾವಿರ ದಾಟಿದ Nifty!
ಗುರುವಾರ ಭಾರತೀಯ ಷೇರುಮಾರುಕಟ್ಟೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಸೆನ್ಸೆಕ್ಸ್ 79 ಸಾವಿರ ಗಡಿದಾಟಿದರೆ, ನಿಫ್ಟಿ ಕೂಡ 24 ಸಾವಿರ ಗಡಿ ದಾಟಿದೆ.

ಲೋಕಸಭೆ ಚುನಾವಣೆ 2024 ಮತ ಎಣಿಕೆ; ವಹಿವಾಟು ಆರಂಭಕ್ಕೆ ಷೇರುಪೇಟೆ ಕುಸಿತ
ಲೋಕಸಭೆ ಚುನಾವಣೆ 2024ರ ಫಲಿತಾಂಶದ ಮತ ಎಣಿಕೆ ಸಾಗುತ್ತಿದ್ದಂತೆ ಆರಂಭಿಕ ಟ್ರೆಂಡ್ ಪ್ರಕಾರ ಎನ್ ಡಿಎ ಮುನ್ನಡೆ ಸಾಧಿಸುತ್ತಿದ್ದು, ಮಂಗಳವಾರ ಷೇರುಪೇಟೆ ವಹಿವಾಟು ಆರಂಭಕ್ಕೆ ಕುಸಿತ ಕಂಡುಬಂತು.

ಜಾಗತಿಕ ಮಾರುಕಟ್ಟೆಯಲ್ಲಿ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ
ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಷೇರುಮಾರುಕಟ್ಟೆ ಐತಿಹಾಸಿಕ ದಾಖಲೆ ಬರೆದಿದ್ದು, ಮೊದಲ ಬಾರಿಗೆ ಸೆನ್ಸೆಕ್ಸ್ 71,000 ಗಡಿ ದಾಟಿದೆ.

