Indian stock market

ಜಾಗತಿಕ ಮಾರುಕಟ್ಟೆಯಲ್ಲಿ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ
ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಷೇರುಮಾರುಕಟ್ಟೆ ಐತಿಹಾಸಿಕ ದಾಖಲೆ ಬರೆದಿದ್ದು, ಮೊದಲ ಬಾರಿಗೆ ಸೆನ್ಸೆಕ್ಸ್ 71,000 ಗಡಿ ದಾಟಿದೆ.

ವಿತ್ತೀಯ ವರ್ಷದ ಕೊನೆಯ ದಿನ; ಸೆನ್ಸೆಕ್ಸ್ 1 ಸಾವಿರ ಅಂಕ ಏರಿಕೆ
ವಿತ್ತೀಯ ವರ್ಷದ ಕೊನೆಯ ದಿನೇ ಭಾರತೀಯ ಷೇರುಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆದಿದ್ದು, ಸೆನ್ಸೆಕ್ಸ್ 1 ಸಾವಿರ ಅಂಕ ಏರಿಕೆ ಕಂಡಿದೆ.

ಕೇಂದ್ರ ಬಜೆಟ್ 2023 ಪರಿಣಾಮ: ಸಾವಿರ ಅಂಕ ಏರಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ 280 ಅಂಕಗಳ ಏರಿಕೆ, ಐಟಿಸಿ ಷೇರುಗಳ ಮೌಲ್ಯ ಶೇ.4 ಏರಿಕೆ!
ಅತ್ತ ದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವಂತೆಯೇ ಇತ್ತ ಅದರ ಪರಿಣಾಮಗಳು ಷೇರುಮಾರುಕಟ್ಟೆ ಮೇಲೆ ಬೀರಿದ್ದು, ಸೆನ್ಸೆಕ್ಸ್ ಬರೊಬ್ಬರಿ ಸಾವಿರ ಅಂಕಗಳ ಏರಿಕೆಕಂಡು ಮತ್ತೆ 60 ಸಾವಿರ ಅಂಕಗಳ ಗಡಿ ದಾಟಿದೆ.

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಸೆನ್ಸೆಕ್ಸ್ 950 ಅಂಕ ಕುಸಿತ, ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ನಷ್ಟ
ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಭಾರತೀಯ ಷೇರು ಮಾರುಕಟ್ಟೆಯಲ್ಲಿ(Share Market) ರಕ್ತಪಾತವಾಗಿದ್ದು, ಸೆನ್ಸೆಕ್ಸ್ 950 ಅಂಕ ಕುಸಿದಿದೆ.

ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ: ಪ್ರತಿ ಡಾಲರ್ ಗೆ 81.18 ರೂ.
ಗುರುವಾರವಷ್ಟೇ ದಾಖಲೆಯ ಕುಸಿತ ಕಂಡಿದ್ದ ರೂಪಾಯಿ ಮೌಲ್ಯ ಶುಕ್ರವಾರ ಮತ್ತೆ ಸಾರ್ವಕಾಲಿಕ ಇಳಿಕೆ ಕಂಡಿದ್ದು, ಪ್ರತೀ ಡಾಲರ್ ಗೆ ರೂಪಾಯಿ ಮೌಲ್ಯ 81.18ರೂಗೆ ಕುಸಿತವಾಗಿದೆ.

ಷೇರುಪೇಟೆ ಕುಸಿತದ ಬೆನ್ನಲ್ಲೇ ರೂಪಾಯಿ ಮೌಲ್ಯದಲ್ಲೂ ದಾಖಲೆಯ ಇಳಿಕೆ!
ಸತತ 2ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಕುಸಿದ ಬೆನ್ನಲ್ಲೇ ಇತ್ತ ಭಾರತೀಯ ರೂಪಾಯಿ ಮೌಲ್ಯ ಕೂಡ ಮತ್ತೆ ಸಾರ್ವಕಾಲಿಕ ಮಟ್ಟದ ಕುಸಿತ ದಾಖಲಿಸಿದೆ.

ಭಾರತೀಯ ಮಾರುಕಟ್ಟೆಗೆ ಮರಳುತ್ತಿದ್ದಾರೆ ಎಫ್ ಐಐ- Foreign Institutional Investors; ಕಾರಣ ಏನು ಅಂದರೆ...(ಹಣಕ್ಲಾಸು)
ಹಣಕ್ಲಾಸು-323-ರಂಗಸ್ವಾಮಿ ಮೂಕನಹಳ್ಳಿ

ಆರ್ಥಿಕ ಉತ್ತೇಜನ ಪ್ಯಾಕೇಜ್ ಮ್ಯಾಜಿಕ್; ಸೆನ್ಸೆಕ್ಸ್ ದಾಖಲೆ ಏರಿಕೆ, ರೂಪಾಯಿ ಮೌಲ್ಯ ಹೆಚ್ಚಳ
ಆರ್ಥಿಕ ಹಿಂಜರಿಕೆ ಮತ್ತು ಕೈಗಾರಿಕಾ ವಲಯದ ಉತ್ಪಾದನಾ ಪ್ರಮಾಣ ಕುಸಿತದ ಹಿನ್ನಲೆಯಲ್ಲಿ ಕೇಂದ್ರ ವಿತ್ತ ಸಚಿವೆ ಆರ್ಥಿಕ ಉತ್ತೇಜನದ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಷೇರುಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ ದಾಖಲೆಯ ಏರಿಕೆ ಕಂಡಿದೆ.

ಮತ್ತೆ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ, ನಿಫ್ಟಿ, ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ
ಕಳೆದೆರಡು ವಾರಗಳಿಂದ ಏರುಗತಿಯಲ್ಲಿ ಸಾಗಿರುವ ಭಾರತೀಯ ಷೇರುಮಾರುಕಟ್ಟೆ ಮತ್ತೆ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸೆನ್ಸೆಕ್ಸ್ 37, 778 ಅಂಕಗಳಿಗೆ ಏರಿಕೆಯಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

