Indian Student

US highway car crash: ತೆಲಂಗಾಣದ ಭಾರತೀಯ ವಿದ್ಯಾರ್ಥಿನಿ ಸಾವು! ಆರು ಮಂದಿಗೆ ಗಾಯ
ಇಂಡಿಯಾನಾದ ಲೇಕ್ ಕೌಂಟಿಯ ಕ್ರೌನ್ ಪಾಯಿಂಟ್ ಬಳಿ ಇಂಟರ್ಸ್ಟೇಟ್ 65 ರಲ್ಲಿ ಶನಿವಾರ ತಡರಾತ್ರಿ ಅಪಘಾತ ಸಂಭವಿಸಿದೆ.

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ: 6 ದಿನಗಳ ನಂತರ ಶವ ಪತ್ತೆ
ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯಲ್ಲಿ ರಾಸಾಯನಿಕ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ನಾಪತ್ತೆಯಾಗಿದ್ದರು.

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿದ್ದ 22 ವರ್ಷದ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ!
ಸಾಕೇತ್ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಲ್ಲಿ MS ಓದುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರಿಗೆ ಯಾರೊಂದಿಗೂ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ಮತ್ತು ಸ್ನೇಹಿತರು ತಿಳಿಸಿದ್ದಾರೆ.

ಅಮೆರಿಕಾದಲ್ಲಿ ಪೊಲೀಸ್ ಅಧಿಕಾರಿ ಕಾರು ಅಪಘಾತಕ್ಕೆ ಭಾರತೀಯ ವಿದ್ಯಾರ್ಥಿನಿ ಬಲಿ: ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ ಪರಿಹಾರ
ಪೊಲೀಸ್ ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು. ವೇಗವಾಗಿ ಕಾರು ಓಡಿಸಿಕೊಂಡು ಬಂದಿದ್ದ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್ವಾಕ್ ಬಳಿಯ ವೇಗ ಮೀತಿಯನ್ನು ಮೀರಿದ್ದರು.

ಅಮೆರಿಕಾದಲ್ಲಿ ಮನೆಗೆ ಬೆಂಕಿ: ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿನಿ ಸಾವು
ಅವರು ನ್ಯೂಯಾರ್ಕ್ನ ಆಲ್ಬನಿಯಲ್ಲಿ ವಾಸವಾಗಿದ್ದರು. ಪೋಷಕರು ವಿದೇಶದಿಂದ ತಮ್ಮ ಮಗಳ ಮೃತದೇಹವನ್ನು ಸ್ವದೇಶಕ್ಕೆ ತರಲು ಸರ್ಕಾರದ ಸಹಾಯ ಕೋರಿದ್ದಾರೆ.

ಬ್ರಿಟನ್'ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ; ಮೃತದೇಹ ತಾಯ್ನಾಡಿಗೆ ತರಲು MEA ನೆರವು ಕೋರಿದ ಕುಟುಂಬ
ತೀವ್ರವಾಗಿ ಗಾಯಗೊಂಡಿದ್ದ ವಿಜಯ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಲೆಯ ಅನುಮಾನದ ಮೇರೆಗೆ ಐವರನ್ನು ಬಂಧನಕ್ಕೊಳಪಡಿಸಿದ್ದಾರೆ.

ರಷ್ಯಾ: ಹಾಲು ತರಲು ಹೋಗಿದ್ದ ಭಾರತೀಯ ವಿದ್ಯಾರ್ಥಿ ಕಣ್ಮರೆ; 19 ದಿನಗಳ ನಂತರ ಮೃತದೇಹ ಪತ್ತೆ!
ರಾಜಸ್ಥಾನದ ಅಲ್ವಾರ್ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದರು.

ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿ ತಾನ್ಯಾ ತ್ಯಾಗಿ ನಿಗೂಢ ಸಾವು
ವಿದ್ಯಾರ್ಥಿನಿಯ ಸಾವಿನ ಹಿಂದಿನ ಕಾರಣವನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ ಎನ್ನಲಾಗಿದೆ.

ಜರ್ಮನಿಯಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿ ನಾಪತ್ತೆ!
ಬಿಲಾಸ್ಪುರ ಜಿಲ್ಲೆಯ ಕಂಡ್ರೂರ್ ಕಸ್ವಾ ಪ್ರದೇಶದದ ಆರ್ಯನ್, 2024 ರಿಂದ ಜರ್ಮನಿಯ ಮ್ಯೂನಿಚ್ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗ ನಾಪತ್ತೆಯಾಗಿದ್ದಾರೆ

