Indian students

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಜುಲೈ 31ರ ತಡರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ಅವರು ಯುವಜನತೆಯನ್ನುದ್ದೇಶಿಸಿ ಮಾತನಾಡಿದರು. ವೀಡಿಯೊದಲ್ಲಿ, ಪ್ರಧಾನಿ ನರೇಂದ್ರ ಮೋದಿ ಯುವಜನರ ಮಾಡಿದ ಅಕ್ಷಮ್ಯಗಳನ್ನು ಕ್ಷಮಿಸುವಂತೆ ಸಮಾಜಕ್ಕೆ ಮನವಿ ಮಾಡಿದ್ದರು.

Iran Conflict: ದೇಶ ತೊರೆಯಲು Passport ಸಿಗದೆ ಭಾರತೀಯ ವಿದ್ಯಾರ್ಥಿಗಳ ಪರದಾಟ; ಪೋಷಕರ ಆತಂಕ
ಇರಾನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಹಣಕಾಸಿನ ಸಮಸ್ಯೆ ಮತ್ತು ಕೆಲ ವಿಶ್ವವಿದ್ಯಾಲಯಗಳು ಪಾಸ್‌ಪೋರ್ಟ್ ಹಿಂತಿರುಗಿಸಲು ನಿರಾಕರಿಸುತ್ತಿರುವ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

Palak Paneer "Smell": ಅಮೆರಿಕ ವಿವಿಯಲ್ಲಿ ಕಿಚನ್ ವಿವಾದ; ಕಾನೂನು ಹೋರಾಟದಲ್ಲಿ 1.8 ಕೋಟಿ ರೂ ಗೆದ್ದ ಭಾರತೀಯ ವಿದ್ಯಾರ್ಥಿಗಳು!
ಇದು 2023 ರಲ್ಲಿ ನಡೆದ ಘಟನೆಗೆ ಸಂಬಂಧಿಸಿದೆ. ಆದಿತ್ಯ ಪ್ರಕಾಶ್ ಅವರು ವಿಶ್ವವಿದ್ಯಾನಿಲಯದ ಮಾನವಶಾಸ್ತ್ರ ವಿಭಾಗದಲ್ಲಿ ಪಿಎಚ್‌ಡಿ ಪಡೆಯುತ್ತಿದ್ದರು

ಅತ್ಯುನ್ನತ ಶಿಕ್ಷಣ ಪಡೆದು ಅಮೆರಿಕ ಬಿಟ್ಟು ಹೋಗುವುದು ನಾಚಿಕೆಗೇಡಿನ ಸಂಗತಿ: ಭಾರತೀಯರ ವಿರುದ್ಧ ಟ್ರಂಪ್ ಆಕ್ರೋಶ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿದೇಶಿ ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗಾಗಿ ಪ್ರಮುಖ ಘೋಷಣೆ ಮಾಡಿದ್ದಾರೆ. ಶ್ವೇತಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಂಪ್ ಮಿಲಿಯನ್ ಡಾಲರ್ ಮೌಲ್ಯದ ಗೋಲ್ಡ್ ಕಾರ್ಡ್ ಅನ್ನು ಬಿಡುಗಡೆ ಮಾಡಿದರು.

'ರಷ್ಯಾ ಸೇನೆ ಸೇರಿದ್ದ ಭಾರತ ಮೂಲದ ವ್ಯಕ್ತಿ ಬಂಧನ': ಉಕ್ರೇನ್ ಮಾಹಿತಿ!
ರಷ್ಯಾ ಸೇನೆಯಲ್ಲಿದ್ದ ಭಾರತ ಮೂಲದ ವ್ಯಕ್ತಿಯನ್ನು ಮಂಗಳವಾರ ಉಕ್ರೇನ್ ಸೇನಾಪಡೆಗಳು ವಶಕ್ಕೆ ಪಡೆದಿದ್ದು, ಈ ಕುರಿತು ಭಾರತ ಸರ್ಕಾರಕ್ಕೂ ಮಾಹಿತಿ ನೀಡಿವೆ ಎಂದು ಹೇಳಲಾಗಿದೆ.

'ಇದು ನಮ್ಮ ಜೀವನದ ಕೊನೆಯ ರಾತ್ರಿ ಎಂದು ನಾವು ಭಾವಿಸಿದ್ದೆವು': ಇರಾನ್ ಯುದ್ಧದ ಭೀಕರತೆ ಬಿಚ್ಚಿಟ್ಟ ರಾಜ್ಯದ ವಿದ್ಯಾರ್ಥಿಗಳು
ಗೌರಿಬಿದನೂರು ತಾಲೂಕಿನ ಅಲೀಪುರದಿಂದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿಗಳು ಇರಾನ್ ದೇಶಕ್ಕೆ ತೆರಳಿದ್ದರು. ಯುದ್ದದಿಂದಾಗಿ ಅವರು ಇರಾನ್ ದೇಶದ ಟೆಹ್ರಾನ್ ಬಳಿ ಸಿಲುಕಿಕೊಂಡಿದ್ದರು.

Israel-Iran War: ಯುದ್ಧ ಪೀಡಿತ ಇರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್, ದೆಹಲಿಗೆ ಮೊದಲ ವಿಮಾನ ಆಗಮನ; Video
ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು.

Israel-Iran War: ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಭಾರತಕ್ಕೆ ದೊಡ್ಡ ಯಶಸ್ಸು; ಟೆಹ್ರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ.

ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ರಾಯಭಾರ ಕಚೇರಿ ನಿರಂತರ ಸಂಪರ್ಕ: ಕೇಂದ್ರ ಸರ್ಕಾರ
ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸಲು ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

