Indian Students in Iran

Operation Sindhu: 'ನಾವು ಭಾರತೀಯರನ್ನು ನಮ್ಮ ಸ್ವಂತ ಜನರೆಂದು ಪರಿಗಣಿಸುತ್ತೇವೆ': Iran
ಕಳೆದ ವಾರ ಇರಾನ್ನ ಮಿಲಿಟರಿ ಮತ್ತು ಪರಮಾಣು ಮೂಲಸೌಕರ್ಯದ ಮೇಲೆ ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯಿಂದ ಪ್ರಚೋದಿಸಲ್ಪಟ್ಟ ಸಂಘರ್ಷದ ಸಾಕಷ್ಟು ಸಾವು ನೋವು ಸಂಭವಿಸಿದೆ.

Iran vs Israel War: ವಾಯುಪ್ರದೇಶ ತೆರೆದ ಇರಾನ್; 290 ಭಾರತೀಯ ವಿದ್ಯಾರ್ಥಿಗಳ ಹೊತ್ತ ವಿಶೇಷ ವಿಮಾನ ದೆಹಲಿಗೆ ಆಗಮನ!
ಸಂಘರ್ಷ ಪೀಡಿತ ಇರಾನ್ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಮೂರು ಚಾರ್ಟರ್ಡ್ ಸ್ಥಳಾಂತರಿಸುವ ವಿಮಾನಗಳ ಪೈಕಿ ಮೊದಲನೆಯದು ಭಾರತದ ಆಪರೇಷನ್ ಸಿಂಧು ರಕ್ಷಣಾ ಪ್ರಯತ್ನದ ಭಾಗವಾಗಿ ಶುಕ್ರವಾರ ತಡರಾತ್ರಿ ದೆಹಲಿಯಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ.

