Indian students

Bangladesh ಹಿಂಸಾಚಾರ: ಕನಿಷ್ಟ 105 ಮಂದಿ ಸಾವು, ಕರ್ಫ್ಯೂ ಜಾರಿ, 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾರತಕ್ಕೆ ವಾಪಸ್!
ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ವರೆಗೂ ಸುಮಾರು 105 ಮಂದಿ ಸಾವಿಗಿಡಾಗಿದ್ದಾರೆ ಎಂದು ತಿಳಿದುಬಂದಿದೆ.

NEET-UG 2024: ಪರೀಕ್ಷೆಯ ಪಾವಿತ್ರ್ಯತೆ, ಮೌಲ್ಯಕ್ಕೆ ಧಕ್ಕೆಯಾದರೆ ಮರು ಪರೀಕ್ಷೆಗೆ ಆದೇಶಿಸಬೇಕು; NTA, CBI ವಿರುದ್ಧ ಸುಪ್ರೀಂ ಕೋರ್ಟ್ ಗರಂ
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಹಾಗೂ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರಿದ್ದ ನ್ಯಾಯಪೀಠವು ತಿಳಿಸಿತು.

ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ: ಜೈಶಂಕರ್
ವಿದೇಶಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವು ಸಂಖ್ಯೆ ಹೆಚ್ಚಳ ಆತಂಕಕಾರಿ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ.

ಉತ್ತಮ ಸಂಬಂಧದ ಹೊರತಾಗಿಯೂ ಜಪಾನ್‌ನಲ್ಲಿ ಕೇವಲ 1,302 ಭಾರತೀಯ ವಿದ್ಯಾರ್ಥಿಗಳು ವ್ಯಾಸಂಗ
“ಭಾರತ ಮತ್ತು ಜಪಾನ್ ಉತ್ತಮ ದ್ವಿಪಕ್ಷೀಯ ಸಂಬಂಧವನ್ನು ಹೊಂದಿದ್ದರೂ, ಥಾಯ್ಲೆಂಡ್, ಮಲೇಷ್ಯಾ, ಫಿಲಿಪೈನ್ಸ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಚೀನಾ ಅಥವಾ ಅಮೆರಿಕದಂತಹ ಇತರ ದೇಶಗಳಿಗೆ ಹೋಲಿಸಿದರೆ ಜಪಾನ್‌ನಲ್ಲಿ ಭಾರತೀಯ...

ಅಮೆರಿಕ ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 1.40 ಲಕ್ಷ ವೀಸಾ ನೀಡಿದೆ: ಅಧಿಕಾರಿಗಳು
ಭಾರತದೊಂದಿಗೆ ಜನರ ನಡುವಿನ ಸಂಬಂಧವನ್ನು ಉತ್ತೇಜಿಸುವ ಬೈಡೆನ್ ಆಡಳಿತದ ಪ್ರಯತ್ನದ ಭಾಗವಾಗಿ, ಅಮೆರಿಕ ಕಳೆದ ವರ್ಷ ಭಾರತೀಯ ವಿದ್ಯಾರ್ಥಿಗಳಿಗೆ 1,40,000 ಕ್ಕೂ ಹೆಚ್ಚು ವೀಸಾಗಳನ್ನು ನೀಡಿದೆ ಮತ್ತು ವೀಸಾಗಾಗಿ ಕಾಯುವ...

ವಿದ್ಯಾರ್ಜನೆಗೆ ಉತ್ತೇಜನ: ಭಾರತೀಯ ವಿದ್ಯಾರ್ಥಿಗಳಿಗೆ 5 ವರ್ಷಗಳ ಷೆಂಗೆನ್ ವೀಸಾ; ಫ್ರಾನ್ಸ್ ಘೋಷಣೆ
ವಿದ್ಯಾರ್ಜನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ವಿದ್ಯಾರ್ಥಿಗಳಿಗೆ 5 ವರ್ಷಗಳ ಷೆಂಗೆನ್ ವೀಸಾ ನೀಡಲಾಗುತ್ತದೆ ಎಂದು ಮಂಗಳವಾರ ಘೋಷಣೆ ಮಾಡಿದೆ.

ಮೆಸಾಚುಸೆಟ್ಸ್ ನಲ್ಲಿ ರಸ್ತೆ ಅಪಘಾತ: ಮೂವರು ಭಾರತೀಯ ವಿದ್ಯಾರ್ಥಿಗಳು ಸಾವು
ಭಾರತದ ಮೂವರು ವಿದ್ಯಾರ್ಥಿಗಳು ಈ ವಾರ ಪಶ್ಚಿಮ ಮ್ಯಾಸಚೂಸೆಟ್ಸ್‌ನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

Welcome to China: 2 ವರ್ಷಗಳ ನಂತರ ಭಾರತದ ವಿದ್ಯಾರ್ಥಿಗಳಿಗೆ ವೀಸಾ ನೀಡಲು ನಿರ್ಧರಿಸಿದ ಚೀನಾ
ಎರಡು ವರ್ಷಗಳ ನಂತರ ಕೋವಿಡ್ ನಿರ್ಬಂಧಗಳಿಂದಾಗಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ವೀಸಾ ನೀಡುವ ಯೋಜನೆಯನ್ನು ಚೀನಾ ಪ್ರಕಟಿಸಿದೆ. ಇದಲ್ಲದೆ, ಭಾರತೀಯರಿಗೆ ವ್ಯಾಪಾರ ವೀಸಾ ಸೇರಿದಂತೆ ವಿವಿಧ ವರ್ಗಗಳಿಗೆ ವೀಸಾಗಳನ್ನು ನೀಡುವ ಯೋಜನೆಯನ್ನು ಸಹ ಘೋಷಿಸಿದೆ.

ನಿಯಮಗಳ ಬದಲಾವಣೆ: ಭಾರತೀಯ ವಿದ್ಯಾರ್ಥಿಗಳ ಯು.ಕೆ ವೀಸಾ ಅನುಮೋದನೆ ಶೇ.93 ರಷ್ಟು ಏರಿಕೆ!
ನಿಯಮಗಳ ಬದಲಾವಣೆಯಾದ ನಂತರ ಬ್ರಿಟನ್ ನಲ್ಲಿ ಉನ್ನತ ವ್ಯಾಸಂಗಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ವೀಸಾ ಅನುಮೋದನೆ ಶೇ.93 ರಷ್ಟು ಏರಿಕೆಯಾಗಿದೆ.

