Indian students

ಕೊರೋನಾ ಭೀತಿ: ಚೀನಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಕಷ್ಚ, ತವರಿಗೆ ಮರಳಲು ಪರದಾಟ
ಕೊರೋನಾ ವೈರಸ್ ಚೀನಾದಲ್ಲಿ ದೊಡ್ಡ ಮಟ್ಟದಲ್ಲಿಯೇ ಭೀತಿಯನ್ನು ಹುಟ್ಟಿಸಿದ್ದು, ಅಗತ್ಯ ಸೌಲಭ್ಯ, ಆಹಾರವಿಲ್ಲದೆ ಭಾರತೀಯ ವಿದ್ಯಾರ್ಥಿಗಳು ಭಾರೀ ಸಂಕಷ್ಟವನ್ನು ಎದುರಿಸಿದ್ದಾರೆ. ಚೀನಾದಲ್ಲಿ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ತವರಿಗೆ ಮರಳಲು ಭಾರತೀಯರು ಪರದಾಡುತ್ತಿದ್ದಾರೆ.

ಕೊರೋನಾ ವೈರಸ್: ಚೀನಾದಿಂದ ತವರಿಗೆ ಮರಳಿದ ಖುಷಿಗೆ ಕುಣಿದು ಕುಪ್ಪಳಿಸಿದ ಭಾರತೀಯ ವಿದ್ಯಾರ್ಥಿಗಳು
ಕೊರೋನಾ ವೈರಸ್ ಪೀಡಿತ ಚೀನಾದ ವುಹಾನ್ ನಿಂದ ಮರಳಿದ ಖುಷಿಯಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡ ಭಾರತೀಯ ವಿದ್ಯಾರ್ಥಿಗಳು ನೃತ್ಯ ಮಾಡಿ ಕುಣಿದು ಕುಪ್ಪಳಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಕರೋನ ವೈರಸ್: ವುಹಾನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ವಾಪಸ್ಸಾಗುವುದಕ್ಕೆ ಅನುಮತಿ ನೀಡಲು ಚೀನಾಗೆ ಭಾರತ ಮನವಿ
ಚೀನಾದಲ್ಲಿ ಕಾಣಿಸಿಕೊಂಡಿರುವ ಕರೋನ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ 250 ಭಾರತೀಯ ವಿದ್ಯಾರ್ಥಿಗಳು ವುಹಾನ್ ನಲ್ಲಿದ್ದು, ವಾಪಸ್ಸಾಗುವುದಕ್ಕೆ ಅನುಮತಿ ನೀಡಬೇಕೆಂದು ಚೀನಾಗೆ ಮನವಿ ಮಾಡಿದೆ.

ಚೀನಾದಲ್ಲಿ ಕೊರೋನಾ ವೈರಸ್ ಭೀತಿ: ಊಟ, ಅಗತ್ಯ ವಸ್ತುಗಳಿಲ್ಲದೆ ಸಂಕಷ್ಟದಲ್ಲಿ ತಮಿಳುನಾಡು ವಿದ್ಯಾರ್ಥಿಗಳು
ಚೀನಾದಲ್ಲಿ ಕೊರೋನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹಚ್ಚಾಗುತ್ತಿದ್ದು, ವೈರಸ್ ನಿಂದಾಗಿ ಭಾರತೀಯ ವಿದ್ಯಾರ್ಥಿಗಳೂ ಕೂಡ ಆತಂಕಕ್ಕೀಡಾಗಿದ್ದಾರೆ. ಈ ನಡುವೆ ವುಹಾನ್ ನಲ್ಲಿ ಬಂದ್ ಆಚರಿಸಲಾಗುತ್ತಿದ್ದು, ತಮ್ಮ ತಮ್ಮ ಕೊಠಡಿಗಳಲ್ಲಿರುವ ವಿದ್ಯಾರ್ಥಿಗಳು ಊಟ ಹಾಗೂ ಅಗತ್ಯ ವಸ್ತುಗಳು ದೊರಕದೆ ಹಲವು ದಿನಗಳಿಂದಲೂ ಸಂಕಷ್ಟ ಜೀವನ ಸಾಗಿಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಕ್ರಿಸ್ ಮಸ್ ದಿನವೇ ದುಬೈನಲ್ಲಿ ಭೀಕರ ಅಪಘಾತ: ಇಬ್ಬರು ಭಾರತೀಯರ ಸಾವು
ಕ್ರಿಸ್ ಮಸ್ ದಿನವೇ ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ ಇಬ್ಬರು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಮೆರಿಕದಲ್ಲಿ ಹಿಟ್ ಅಂಡ್ ರನ್: ಭಾರತದ ಇಬ್ಬರು ವಿದ್ಯಾರ್ಥಿಗಳ ಸಾವು
ಅಮೆರಿಕದಲ್ಲಿ ಸಂಭವಿಸಿದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಭಾರತ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೆನಡಾದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ದುರ್ಮರಣ
ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

'ಪೇ ಅಂಡ್ ಸ್ಟೇ' ವೀಸಾ ಹಗರಣ: ಅಮೆರಿಕದಲ್ಲಿ ಭಾರತೀಯ ಮೂಲದ 129 ವಿದ್ಯಾರ್ಥಿಗಳ ಬಂಧನ
ಅಮೆರಿಕದಲ್ಲಿ ದೊಡ್ಡ ಪ್ರಮಾಣದ ವೀಸಾ ಹಗರಣವನ್ನು ಸರ್ಕಾರ ಬಯಲಿಗೆಳೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಒಟ್ಟು 130 ವಿದೇಶಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ಪೈಕಿ 129 ಮಂದಿ ವಿದ್ಯಾರ್ಥಿಗಳು ಭಾರತೀಯರು ಎಂದು ತಿಳಿದುಬಂದಿದೆ.

ಅಮೆರಿಕಾದಲ್ಲಿ ಭಾರತದ ವಿದ್ಯಾರ್ಥಿಗಳ ಬಂಧನ: ಪೇ ಟು ಸ್ಟೇ ಯುಎಸ್ ವೀಸಾ ಅಂದರೇನು?: ಇಲ್ಲಿದೆ ಮಾಹಿತಿ
ಅಮೆರಿಕಾದಲ್ಲಿ ಭಾರತದ 129 ವಿದ್ಯಾರ್ಥಿಗಳ ಬಂಧನ ಅಲ್ಲಿನ ಪೇ ಟು ಸ್ಟೇ ಸ್ಕೀಮ್ ನ್ನು ಬಯಲಿಗೆಳೆದಿದೆ. ಪೇಟು ಸ್ಟೇ ಯುಎಸ್ ವೀಸಾ ಅಂದರೇನು ಅದು ಹೇಗೆ ನಡೆಯುತ್ತಿತ್ತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

