ದೇಶಎಲ್ಎಸಿಯಲ್ಲಿ ಚೀನಾ ಗ್ರಾಮಗಳನ್ನು ನಿರ್ಮಿಸುತ್ತಿರುವ ಆರೋಪ, ವರದಿಯ ಬಗ್ಗೆ ಸಿಡಿಎಸ್ ಬಿಪಿನ್ ರಾವತ್ ಹೇಳಿದ್ದಿಷ್ಟು...
ಚೀನಿಯರು ಭಾರತದ ಭೂ ಭಾಗಕ್ಕೆ ಬಂದು ಅಲ್ಲಿ ಹೊಸ ಗ್ರಾಮಗಳನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂಬ ವಿವಾದದ ಬಗ್ಗೆ ರಕ್ಷಣಾ ಪಡೆಗಳ ಮುಖ್ಯಸ್ಥರಾದ ಬಿಪಿನ್ ರಾವತ್ ಪ್ರತಿಕ್ರಿಯೆ ನೀಡಿದ್ದಾರೆ.