ವಿದೇಶವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video
ವಿಯೆಟ್ನಾಂನ ಫು ಕ್ವಾಕ್ ಬಳಿಯ ಹಾನ್ ಮೆ ರುಟ್ ನ್ಗೋಯ್ ದ್ವೀಪದ ಬಳಿ ದೋಣಿ ಮುಳುಗಿದಾಗ 32 ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 21 ಜನರನ್ನು ರಕ್ಷಿಸಲಾಗಿದೆ.