ವಿದೇಶಪ್ರಧಾನಿ ಮೋದಿ ಭೇಟಿ: ದುಬೈನ ಬುರ್ಜ್ ಖಲೀಫಾ ಕಟ್ಟಡಕ್ಕೆ ಭಾರತದ ತ್ರಿವರ್ಣ ಧ್ವಜ ಬಣ್ಣಗಳಿಂದ ಅಲಂಕಾರ
ಫ್ರಾನ್ಸ್ ಪ್ರವಾಸ ಮುಗಿಸಿಕೊಂಡು ಗಲ್ಫ್ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್ ಗೆ ಬಂದಿಳಿದ ಪ್ರಧಾನಿ ಮೋದಿಯವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಭೂತಪೂರ್ವ ಸ್ವಾಗತ ದೊರೆಯಿತು. ಅಬು ಧಾಬಿಯ ಖ್ಯಾತ ಬುರ್ಜ್ ಖಲೀಫಾವನ್ನು ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ಭಾರತದ ತ್ರಿವರ್ಣ ಧ್ವಜಗಳ ಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು.