ಕ್ರಿಕೆಟ್ಅಂಡರ್ 19 ವಿಶ್ವಕಪ್ ಆಡಲು ಒಮ್ಮೆ ಮಾತ್ರ ಅವಕಾಶ; ಬಿಸಿಸಿಐ ನಿರ್ಧಾರಕ್ಕೆ ದ್ರಾವಿಡ್ ಸ್ವಾಗತ
ಅಂಡರ್ 19 ಕ್ರಿಕೆಟ್ ನಲ್ಲಿ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಈ ನಿರ್ಧಾರವನ್ನು ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ವಾಗತಿಸಿದ್ದಾರೆ...