ದೇಶಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ: ರಾಹುಲ್ ಗಾಂಧಿ
'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ಭಾರತ, ರಾಜ್ಯಗಳ ಒಕ್ಕೂಟವಾಗಿದೆ' ಎಂದು ಅವರು ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.