ದೇಶಮೋದಿ ಸರ್ಕಾರದ ಮತ್ತೊಂದು ಮೈಲಿಗಲ್ಲು: ಭಾರತದ ಎಲ್ಲಾ ಗ್ರಾಮಗಳಿಗೂ ತಲುಪಿದ ವಿದ್ಯುತ್ ಸಂಪರ್ಕ!
ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರವೂ ಭಾರತದಾದ್ಯಂತ ಒಟ್ಟಾರೆ 18 ಸಾವಿರ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಇಂತಹ ಹಳ್ಳಿಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವುದು ಪ್ರಧಾನಿ ನರೇಂದ್ರ