ಕ್ರಿಕೆಟ್ವಿಶ್ವಕಪ್'ನಲ್ಲಿ ಅತ್ಯದ್ಭುತ ಪ್ರದರ್ಶನ: ನೀವು ಸೋತಿಲ್ಲ- ಕ್ರಿಕೆಟ್ ಆಟಗಾರ್ತಿಯರಿಗೆ ಪ್ರಧಾನಿ ಮೋದಿ
ಲಂಡನ್ ನಡೆದ ಪ್ರತಿಷ್ಠಿತ ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಮಿಥಾಲಿ ರಾಜ್ ನೇತೃತ್ವದ ಟೀಂ ಇಂಡಿಯಾ ಭರ್ಜರೆ ಪ್ರದರ್ಶನ ನೀಡಿ ಎಲ್ಲರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿರುವ ನಡುವಲ್ಲೇ ಭಾರತೀಯ ಕ್ರಿಕೆಟ್ ಆಟಗಾರ್ತಿಯರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...