Indian wrestler

Olympics 2024: ಕೊನೆಯ ಪದಕದ ಆಸೆಯೂ ಹೋಯ್ತು; ಕುಸ್ತಿ ಕ್ವಾರ್ಟರ್ ಫೈನಲ್ ನಲ್ಲಿ ರೀತಿಕಾ ಹೂಡಾ ಸೋಲು
ಪಂದ್ಯದಲ್ಲಿ ಕೊನೆಯ ಅಂಕವನ್ನು ಕಿರ್ಗಿಸ್ತಾನದ ಅಪರಿ ಮೆಡೆಟ್ ಕೈಜಿ ಗಳಿಸಿದರು. ಈ ಕಾರಣಕ್ಕಾಗಿ ಅವರನ್ನು ಈ ಪಂದ್ಯದ ವಿಜೇತೆ ಎಂದು ಘೋಷಿಸಲಾಯಿತು.

ಖೇಲ್ ರತ್ನ ಪ್ರಶಸ್ತಿಯನ್ನು ಫುಟ್‌ಪಾತ್‌ನಲ್ಲಿ ಬಿಟ್ಟು ಹೋಗಿದ್ದ ಕುಸ್ತಿಪಟು ವಿನೇಶ್ ಫೋಗಟ್‌ಗೆ ಸಿಕ್ತು ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್!
ಮಹಿಳೆಯರ 50 ಕೆಜಿ ತೂಕ ವಿಭಾಗದಲ್ಲಿ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ ಟಿಕೆಟ್ ಗಳಿಸಿಕೊಂಡಿದ್ದಾರೆ.

ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ: ವಿನೇಶ್ ಫೋಗಟ್ ಆರೋಪ
ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಜಯ್ ಸಿಂಗ್ ಅವರು ಒಲಿಂಪಿಕ್ಸ್‌ನಲ್ಲಿ ಆಡುವುದನ್ನು ತಡೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಗಂಭೀರ ಆರೋಪ ಮಾಡಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ
ಕಾಮನ್ ವೆಲ್ತ್ ಗೇಮ್ಸ್ 22 ರಲ್ಲಿ ಶನಿವಾರ ಕೂಡಾ ಭಾರತದ ಪದಕ ಭೇಟಿ ಮುಂದುವರೆದಿದೆ. ಅದರಲ್ಲೂ ಕುಸ್ತಿಯಲ್ಲಿ ದೇಶಕ್ಕೆ ಹೆಚ್ಚಿನ ಪದಕಗಳು ಬರುತ್ತಿವೆ.

ಟೋಕಿಯೊ ಒಲಂಪಿಕ್ಸ್: ಸೆಮಿಸ್‌ನಲ್ಲಿ ಕುಸ್ತಿಪಟು ಬಜರಂಗ್ ಪೂನಿಯಾಗೆ ಸೋಲು!
ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಸೆಮಿಫೈನಲ್ ನಲ್ಲಿ ಅಜರ್ಬೈಜಾನ್ ಕುಸ್ತಿಪಟು ವಿರುದ್ಧ ಸೋಲು ಕಂಡಿದ್ದಾರೆ.

ಟೊಕಿಯೊ ಒಲಿಂಪಿಕ್ಸ್ ಕುಸ್ತಿ: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ರವಿ ದಹಿಯಾ
2019ರ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದ ರವಿ ಕುಮಾರ್ ದಹಿಯಾ ಟೊಕಿಯೊ ಒಲಿಂಪಿಕ್ಸ್'ನ ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ.

