Indian Youth Congress

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಬೂತ್ ಮಟ್ಟದಿಂದ ಬಿಜೆಪಿ- ಜೆಡಿಎಸ್ ವಿರುದ್ಧ ಹೋರಾಡಿ: ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಡಿಕೆಶಿ ಕಿವಿಮಾತು
ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಪಿಯುಸಿ ಚುನಾವಣೆಯಲ್ಲಿ ಗೆದ್ದಿದ್ದೆ. ಪದವಿಯಲ್ಲಿದ್ದಾಗ ಚುನಾವಣೆಯಲ್ಲಿ ಸೋತಿದ್ದೆ. ಆನಂತರ ನನ್ನ ಗೆಲುವು ಆರಂಭವಾಯಿತು. ನಂತರ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಸೋತೆ. ಆನಂತರ ಸತತವಾಗಿ ಗೆಲ್ಲುತ್ತಾ ಬಂದಿದ್ದೇನೆ.

ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ
ಉದಯ್ ಭಾನು ಚಿಬ್ ಅವರು ಪ್ರಸ್ತುತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ಪ್ರತಿಭಟನೆ!
ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

ಮೋದಿ ಜನ್ಮದಿನ "ರಾಷ್ಟ್ರೀಯ ನಿರುದ್ಯೋಗ ದಿನ" ಆಚರಿಸಲು ಕಾಂಗ್ರೆಸ್ ನಿರ್ಧಾರ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಸೆಪ್ಟಂಬರ್ 17 ಅನ್ನು ಅದ್ದೂರಿಯಾಗಿ ಆಚರಿಸಲು ಬಿಜೆಪಿ ಕಾರ್ಯಕರ್ತರು ಸಜ್ಜುಗೊಂಡಿದ್ದಾರೆ.

ಜನರಿಗೆ 'ಕೋವಿಡ್ ನೆರವು': ದೆಹಲಿ ಪೊಲೀಸರಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿಚಾರಣೆ
ಕೋವಿಡ್ ಸಮಯದಲ್ಲಿ ಜನರಿಗೆ ನೆರವು ನೀಡುವ ಮೂಲಕ ಗಮನ ಸೆಳೆದಿದ್ದ ಭಾರತೀಯ ಯುವ ಕಾಂಗ್ರೆಸ್(ಐವೈಸಿ) ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಅವರನ್ನು ಶುಕ್ರವಾರ ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಅಖಿಲ ಭಾರತ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಬಿ.ವಿ. ಶ್ರೀನಿವಾಸ್ ನೇಮಕ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ಅವರನ್ನು ಪಕ್ಷದ ಯುವ ವಿಭಾಗವಾದ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ರಕ್ಷಾ ರಾಮಯ್ಯಗೆ ಇಂಡಿಯನ್ ಯೂತ್ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ರಾಷ್ಟ್ರೀಯ ಉಸ್ತುವಾರಿ
ಇಂಡಿಯನ್ ಯೂತ್ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.

