ರಾಜ್ಯಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ: 'ವೋಟ್ ಚೋರಿ' ಆರೋಪ; ಕ್ರಮಕ್ಕೆ ಒತ್ತಾಯ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಭಾರತೀಯ ಯುವ ಕಾಂಗ್ರೆಸ್ (IYC) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್, ಐವೈಸಿ ಉಸ್ತುವಾರಿ ಮನೀಶ್ ಶರ್ಮಾ, ಕೆಪಿವೈಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ವಹಿಸಿದ್ದರು.