Indian

ಶೀಘ್ರದಲ್ಲೇ ಭಾರತೀಯನೊಬ್ಬ ಚಂದ್ರನ ಮೇಲೆ ಕಾಲಿಡುತ್ತಾನೆ: ಗಗನಯಾತ್ರಿ ಶುಭಾಂಶು ಶುಕ್ಲಾ
ರಾಜ್ಯ

ಶೀಘ್ರದಲ್ಲೇ ಭಾರತೀಯನೊಬ್ಬ ಚಂದ್ರನ ಮೇಲೆ ಕಾಲಿಡುತ್ತಾನೆ: ಗಗನಯಾತ್ರಿ ಶುಭಾಂಶು ಶುಕ್ಲಾ

ನನ್ನ ಸ್ನೇಹಿತರೊಬ್ಬರು ಅರ್ಜಿ ಸಲ್ಲಿಸಲು ಸಾಧ್ಯವಾಗದೆ, ತರಗತಿಯ ಮೇಜಿನ ಮೇಲೆ ಅರ್ಜಿಯನ್ನು ಬಿಟ್ಟಿದ್ದರು. ಅದನ್ನು ನಾನು ಭರ್ತಿ ಮಾಡಿದ್ದೆ. ಬಳಿಕ ನಾನು ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಆಯ್ಕೆಯಾದೆ.

ನಿಜವಾದ ಭಾರತೀಯ ಯಾರೆಂದು ನಿರ್ಧರಿಸುವುದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ: ರಾಹುಲ್ ಬೆನ್ನಿಗೆ ನಿಂತ ಪ್ರಿಯಾಂಕಾ
ದೇಶ

ನಿಜವಾದ ಭಾರತೀಯ ಯಾರೆಂದು ನಿರ್ಧರಿಸುವುದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ: ರಾಹುಲ್ ಬೆನ್ನಿಗೆ ನಿಂತ ಪ್ರಿಯಾಂಕಾ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ಪ್ರಶ್ನೆಗಳನ್ನು ಕೇಳುವುದು ರಾಹುಲ್ ಗಾಂಧಿ ಕರ್ತವ್ಯ.

ರಷ್ಯಾ ಸೇನೆಯಲ್ಲಿದ್ದ ಭಾರತೀಯ ಪ್ರಜೆ ಉಕ್ರೇನ್ ನಲ್ಲಿ ಹತ್ಯೆ, ಮತ್ತೋರ್ವ ಗಾಯ
ದೇಶ

ರಷ್ಯಾ ಸೇನೆಯಲ್ಲಿದ್ದ ಭಾರತೀಯ ಪ್ರಜೆ ಉಕ್ರೇನ್ ನಲ್ಲಿ ಹತ್ಯೆ, ಮತ್ತೋರ್ವ ಗಾಯ

ಕೇರಳದ ಭಾರತೀಯ ಪ್ರಜೆಯ ಹತ್ಯೆಯ ನಂತರ, ರಷ್ಯಾದ ಮಿಲಿಟರಿಯಿಂದ ನೇಮಕಗೊಂಡ ಭಾರತೀಯ ಪ್ರಜೆಗಳನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಭಾರತವು ರಷ್ಯಾಕ್ಕೆ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

ನಾನು ಭಾರತೀಯ, 24 ಕ್ಯಾರೆಟ್ Gold; ಸಂಪುಟದಿಂದ  ಕಿತ್ತು ಹಾಕಲು ಸಾಧ್ಯವಿಲ್ಲ: ಜೋಶಿಗೆ ಜಮೀರ್ ತಿರುಗೇಟು
ರಾಜಕೀಯ

ನಾನು ಭಾರತೀಯ, 24 ಕ್ಯಾರೆಟ್ Gold; ಸಂಪುಟದಿಂದ ಕಿತ್ತು ಹಾಕಲು ಸಾಧ್ಯವಿಲ್ಲ: ಜೋಶಿಗೆ ಜಮೀರ್ ತಿರುಗೇಟು

ಮುಜರಾಯಿ ವಕ್ಫ್ ಎರಡೂ ಒಂದೇ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ. ಅಲ್ಲಾ ನಮ್ಮ ನಂಬಿಕೆ, ಜೋಶಿ ಏನಾದರೂ ಹೇಳಲಿ. ನಾನು ಮೊದಲು ಹಿಂದೂಸ್ತಾನಿ. ಆಮೇಲೆ ಮುಸ್ಲಿಂ ಎಂದು ಸಮರ್ಥಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ ಪ್ರಕರಣ: ಹರಿಯಾಣ ಮೂಲದ ಇಬ್ಬರ ಬಂಧನ
ವಿದೇಶ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ ಪ್ರಕರಣ: ಹರಿಯಾಣ ಮೂಲದ ಇಬ್ಬರ ಬಂಧನ

ಆಸ್ಟ್ರೇಲಿಯಾದಲ್ಲಿ 22 ವರ್ಷದ ಎಂಟೆಕ್ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಚೀನಾ-ಭಾರತ ಸೇನಾ ಸಿಬ್ಬಂದಿಗಳ ನಡುವಿನ ಚಕಮಕಿಗಳ ಹೆಚ್ಚು ಪ್ರಕರಣಗಳು ಬೆಳಕಿಗೆ
ದೇಶ

ಚೀನಾ-ಭಾರತ ಸೇನಾ ಸಿಬ್ಬಂದಿಗಳ ನಡುವಿನ ಚಕಮಕಿಗಳ ಹೆಚ್ಚು ಪ್ರಕರಣಗಳು ಬೆಳಕಿಗೆ

ಗಡಿ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಭಾರತ- ಚೀನಾ ನಡುವೆ ಚಕಮಕಿ ನಡೆದಿರುವ ಕನಿಷ್ಟ ಎರಡು ಹಳೆಯ ಪ್ರಕರಣಗಳು ಈಗ ಬೆಳಕಿಗೆ ಬಂದಿದೆ.

15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಬಳಿ ಹೈಜಾಕ್: ರಕ್ಷಣೆಗೆ ಭಾರತದ ಯುದ್ಧನೌಕೆ INS ಚೆನ್ನೈ ದೌಡು!
ದೇಶ

15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಬಳಿ ಹೈಜಾಕ್: ರಕ್ಷಣೆಗೆ ಭಾರತದ ಯುದ್ಧನೌಕೆ INS ಚೆನ್ನೈ ದೌಡು!

15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ.

ನಾನು ಭಾರತೀಯ, ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ: ಪಾಕಿಸ್ತಾನ ಟ್ರೋಲಿಗರ ಮೈಚಳಿ ಬಿಡಿಸಿದ ಮೊಹಮ್ಮದ್ ಶಮಿ!
ಕ್ರಿಕೆಟ್

ನಾನು ಭಾರತೀಯ, ಮುಸ್ಲಿಂ ಎಂದು ಹೆಮ್ಮೆಪಡುತ್ತೇನೆ: ಪಾಕಿಸ್ತಾನ ಟ್ರೋಲಿಗರ ಮೈಚಳಿ ಬಿಡಿಸಿದ ಮೊಹಮ್ಮದ್ ಶಮಿ!

ಟೀಮ್ ಇಂಡಿಯಾ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಕಳೆದ ಎರಡು ತಿಂಗಳುಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ 2023 ರ ಮೊದಲ 4 ಪಂದ್ಯಗಳಿಂದ ಹೊರಗುಳಿದ ನಂತರ, ತಂಡಕ್ಕೆ ಮರಳಿದ ಶಮಿ ಅದ್ಭುತ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕರೆದೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

ಇಸ್ರೇಲ್-ಹಮಾಸ್ ಮಧ್ಯೆ ಕದನ, ಸಹಸ್ರ ಸಂಖ್ಯೆಯಲ್ಲಿ ಸಾವು: ಇಸ್ರೇಲ್ ರಾಯಭಾರ ಕಚೇರಿ ಸಿಬ್ಬಂದಿ ಏನಂತಾರೆ?
ರಾಜ್ಯ

ಇಸ್ರೇಲ್-ಹಮಾಸ್ ಮಧ್ಯೆ ಕದನ, ಸಹಸ್ರ ಸಂಖ್ಯೆಯಲ್ಲಿ ಸಾವು: ಇಸ್ರೇಲ್ ರಾಯಭಾರ ಕಚೇರಿ ಸಿಬ್ಬಂದಿ ಏನಂತಾರೆ?

ಇಸ್ರೇಲ್ ಮತ್ತು ಹಮಾಸ್ ನಡುವೆ ಯುದ್ಧ ತೀವ್ರವಾಗಿದೆ. 4,800 ಕಿ.ಮೀ ದೂರದಲ್ಲಿ ಯುದ್ಧ ನಡೆಯುತ್ತಿದ್ದು, ಬೆಂಗಳೂರಿನಲ್ಲಿರುವ ಇಸ್ರೇಲ್ ನ ರಾಯಭಾರ ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಆತ್ಮೀಯರ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.