Indian

ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯ
ವಿದೇಶ

ನೇಪಾಳದಲ್ಲಿ ನದಿಗೆ ಉರುಳು ಬಿದ್ದ ಬಸ್: 6 ಮಂದಿ ಭಾರತೀಯರು ಸೇರಿ 7 ಜನರ ಸಾವು, 19 ಜನರಿಗೆ ಗಾಯ

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿo ಬಸ್​ ಒಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಭಾರತೀಯರು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಅಮೆರಿಕ ವಲಸೆ ಉಪಸಮಿತಿಗೆ ಭಾರತೀಯ ಮೂಲದ ಪ್ರಮೀಳಾ ಜಯಪಾಲ್ ನೇಮಕ
ವಿದೇಶ

ಅಮೆರಿಕ ವಲಸೆ ಉಪಸಮಿತಿಗೆ ಭಾರತೀಯ ಮೂಲದ ಪ್ರಮೀಳಾ ಜಯಪಾಲ್ ನೇಮಕ

ಭಾರತೀಯ ಮೂಲದ ಅಮೆರಿಕನ್ ಕಾಂಗ್ರೆಸ್ ಮಹಿಳೆ ಪ್ರಮೀಳಾ ಜಯಪಾಲ್ ಅವರು ಪ್ರಬಲ ಹೌಸ್ ಜುಡಿಷಿಯರಿ ಸಮಿತಿ ವಲಸೆ ಸಮಿತಿಯ ರ್ಯಾಂಕಿಂಗ್ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಮೂಲಕದ ಅಮೆರಿಕ ವಲಸೆ...

ಪ್ರತಿಯೊಬ್ಬ ಭಾರತೀಯನೂ ನಮ್ಮ ಸೇನೆಯ ಬಗ್ಗೆ ಹೆಮ್ಮೆಪಡುತ್ತಾನೆ: ಸೇನಾ ದಿನಾಚರಣೆ ಹಿನ್ನೆಲೆ ಭಾರತೀಯ ಸೇನೆ ಕೊಂಡಾಡಿದ ಪ್ರಧಾನಿ ಮೋದಿ
ದೇಶ

ಪ್ರತಿಯೊಬ್ಬ ಭಾರತೀಯನೂ ನಮ್ಮ ಸೇನೆಯ ಬಗ್ಗೆ ಹೆಮ್ಮೆಪಡುತ್ತಾನೆ: ಸೇನಾ ದಿನಾಚರಣೆ ಹಿನ್ನೆಲೆ ಭಾರತೀಯ ಸೇನೆ ಕೊಂಡಾಡಿದ ಪ್ರಧಾನಿ ಮೋದಿ

ಸೇನಾದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಭಾನುವಾರ ಭಾರತೀಯ ಸೇನೆಯನ್ನು ಶ್ಲಾಘಿಸಿದ್ದಾರೆ,

2,500 ವರ್ಷಗಳಷ್ಟು ಹಳೆಯ ಸಂಸ್ಕೃತದ ಒಗಟು ಬಿಡಿಸಿದ ಭಾರತೀಯ ವಿದ್ಯಾರ್ಥಿ!
ರಾಜ್ಯ

2,500 ವರ್ಷಗಳಷ್ಟು ಹಳೆಯ ಸಂಸ್ಕೃತದ ಒಗಟು ಬಿಡಿಸಿದ ಭಾರತೀಯ ವಿದ್ಯಾರ್ಥಿ!

ಕ್ರಿಸ್ತಪೂರ್ವ 5ನೇ ಶತಮಾನದ ವಿದ್ವಾಂಸ ಮತ್ತು ಭಾಷಾಶಾಸ್ತ್ರಜ್ಞ ಪಾಣಿನಿ ಅವರು ಬರೆದ ಪ್ರಾಚೀನ ಸಂಸ್ಕೃತ ಪಠ್ಯಗಳಲ್ಲಿನ 2,500 ವರ್ಷಗಳ ಹಳೆಯ ಒಗಟೊಂದನ್ನು ಯುಕೆಯ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಯೊಬ್ಬರು ಬಿಡಿಸಿದ್ದಾರೆ.

ಯುಎಸ್ಎ ಕೊಲೊರಾಡೋ ಪೊಲೀಸ್ ಪಡೆಯಲ್ಲಿರುವ ಏಕೈಕ ಭಾರತೀಯ ಪ್ರೇಮ್ ಮೆನನ್!
ವಿಶೇಷ

ಯುಎಸ್ಎ ಕೊಲೊರಾಡೋ ಪೊಲೀಸ್ ಪಡೆಯಲ್ಲಿರುವ ಏಕೈಕ ಭಾರತೀಯ ಪ್ರೇಮ್ ಮೆನನ್!

ಅದು 2001ರ ಸಮಯ, ವರ್ಲ್ಡ್ ಟ್ರೇಡ್ ಸೆಂಟರ್ ಮೇಲೆ ದಾಳಿ ನಡೆದು ಬಹಳ ದಿನವೇನೂ ಆಗಿರಲಿಲ್ಲ. ಗ್ಯಾಸ್ ಸ್ಟೇಷನ್ ನ ಅಸಿಸ್ಟೆಂಟ್ ಮ್ಯಾನೇಜರ್ ಪ್ರೇಮ್ ತಡರಾತ್ರಿವರೆಗೂ ಕೆಲಸ ಮಾಡುತ್ತಿದ್ದಾಗ ಇರಾಕಿ ಭಯೋತ್ಪಾದಕರು ದಾಳಿ ಮಾಡಿದ್ದರು.

ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆ
ದೇಶ

ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆ

ಲಡಾಖ್ ಘರ್ಷಣೆಯ ನಂತರ ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ಯಾತೆ ತೆಗೆದಿದ್ದು, ಈ ಭಾಗದ ತವಾಂಗ್ ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು ಈಗ ಬಹಿರಂಗಗೊಂಡಿದೆ. 

ಯಾವುದೇ ಭಾರತೀಯರು ಎಲ್ಲಿಯಾದರೂ ತೊಂದರೆಯಲ್ಲಿದ್ದರೆ, ದೇಶ ಯಾವಾಗಲೂ ಸಹಾಯಕ್ಕೆ ನಿಲ್ಲುತ್ತದೆ- ಪ್ರಧಾನಿ ಮೋದಿ
ದೇಶ

ಯಾವುದೇ ಭಾರತೀಯರು ಎಲ್ಲಿಯಾದರೂ ತೊಂದರೆಯಲ್ಲಿದ್ದರೆ, ದೇಶ ಯಾವಾಗಲೂ ಸಹಾಯಕ್ಕೆ ನಿಲ್ಲುತ್ತದೆ- ಪ್ರಧಾನಿ ಮೋದಿ

ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದರೂ ಸಹ ಭಾರತವು ತನ್ನ ಜನರನ್ನು ಯುದ್ಧ ಪೀಡಿತ ಸನ್ನಿವೇಶವಿರುವ ಅಫ್ಘಾನಿಸ್ತಾನದಿಂದ  ಸ್ಥಳಾಂತರಿಸುತ್ತಿದೆ ಮತ್ತು ಅದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಾಕಿಸ್ತಾನ ಸ್ವಾತಂತ್ರ್ಯೋತ್ಸವ: ಗಡಿಯಲ್ಲಿ ಭಾರತ- ಪಾಕ್ ಸೈನಿಕರಿಂದ ಸಿಹಿ ವಿನಿಮಯ
ದೇಶ

ಪಾಕಿಸ್ತಾನ ಸ್ವಾತಂತ್ರ್ಯೋತ್ಸವ: ಗಡಿಯಲ್ಲಿ ಭಾರತ- ಪಾಕ್ ಸೈನಿಕರಿಂದ ಸಿಹಿ ವಿನಿಮಯ

ಪಾಕಿಸ್ತಾನದ ಸ್ವಾತಂತ್ರೋತ್ಸವದ ಅಂಗವಾಗಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ  ಭಾರತೀಯ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡು, ಶುಭ ಹಾರೈಸಿದ್ದಾರೆ.

ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹೂಡಿಕೆ ಬಗ್ಗೆ ವಿವರ ಕೊಡಿ: ಸ್ವಿಡ್ಜರ್ಲೆಂಡ್ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ ಹಣಕಾಸು ಸಚಿವಾಲಯ
ವಾಣಿಜ್ಯ

ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಹೂಡಿಕೆ ಬಗ್ಗೆ ವಿವರ ಕೊಡಿ: ಸ್ವಿಡ್ಜರ್ಲೆಂಡ್ ಅಧಿಕಾರಿಗಳಲ್ಲಿ ಮಾಹಿತಿ ಕೇಳಿದ ಹಣಕಾಸು ಸಚಿವಾಲಯ

2019ರಿಂದ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯ ಗ್ರಾಹಕರು ಹೂಡಿಕೆ ಮಾಡಿರುವ ಹಣ ಕಡಿಮೆಯಾಗಿದ್ದರೂ ಕೂಡ 2020ರಲ್ಲಿ ವ್ಯಕ್ತಿಗಳು ಮತ್ತು ಘಟಕಗಳು ಹೂಡಿಕೆ ಮಾಡಿರುವ ಹಣದಲ್ಲಿ ಬದಲಾವಣೆಗಳಿಗೆ ಸಂಭವನೀಯ ಕಾರಣಗಳ ಮತ್ತು ವಿವರಗಳನ್ನು ಸ್ವಿಸ್ ಬ್ಯಾಂಕ್ ಅಧಿಕಾರಿಗಳಿಂದ ಕೇಂದ್ರ ಹಣಕಾಸು ಸಚಿವಾಲಯ ಕೇಳಿದೆ.