Indian

ಪೂರ್ವ ಲಡಾಖ್ ನಲ್ಲಿ ಸುಮಾರು ಎರಡು ಡಜನ್ ಚೀನಾ ಯುದ್ಧ ವಿಮಾನಗಳ ಹಾರಾಟ!
ಸುಮಾರು ಒಂದು ವರ್ಷದಿಂದಲೂ ಭಾರತ ಹಾಗೂ ಚೀನಾ ಮಿಲಿಟರಿ ವಿವಾದವೇರ್ಪಟ್ಟಿರುವಂತೆಯೇ ಇದೀಗ, ಚೀನಾದ ವಾಯುಪಡೆ ಇತ್ತೀಚಿಗೆ ಪೂರ್ವ ಲಡಾಖ್ ನಲ್ಲಿ ದೊಡ್ಡ ವೈಮಾನಿಕ ಪ್ರದರ್ಶನ ನಡೆಸಿವೆ. ಇದನ್ನು ಭಾರತೀಯ ಸೇನೆ ಹತ್ತಿರದಿಂದ ವೀಕ್ಷಿಸಿದೆ.

ವಂದೇ ಭಾರತ್ ಅಭಿಯಾನದಡಿ 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್- ವಿದೇಶಾಂಗ ವ್ಯವಹಾರಗಳ ಸಚಿವಾಲಯ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮೇ 7 ರಂದು ಆರಂಭಿಸಲಾದ ವಂದೇ ಭಾರತ್ ಅಭಿಯಾನ ಆರಂಭಿಸಿದ ನಂತರ ಸುಮಾರು 13.74 ಲಕ್ಷ ಭಾರತೀಯರು ಸ್ವದೇಶಕ್ಕೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಗುರುವಾರ ತಿಳಿಸಿದೆ.

ಲಡಾಕ್ ಬಿಕ್ಕಟ್ಟು: ಲಡಾಕ್ ನ ಮೂರು ಪ್ರದೇಶಗಳಲ್ಲಿ ಹಿಂದಕ್ಕೆ ಸರಿದ ಉಭಯ ಸೇನಾ ತಂಡ
ಲಡಾಕ್ ನಲ್ಲಿ ಚೀನಾ ತೆಗೆದಿರುವ ಗಡಿ ಕ್ಯಾತೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ ಭಾರತ, ಚೀನಾ ಸೇನೆ ಮೂರು ಸ್ಥಳಗಳಲ್ಲಿ ಹಿಂದೆ ಸರಿದಿವೆ.

ಕೋವಿಡ್-19 ಲಾಕ್ ಡೌನ್: ಅಮೆರಿಕಾದಲ್ಲಿ ವೃದ್ಧರು, ಮಕ್ಕಳ ಮುಖದಲ್ಲಿ ನಗೆ ತರುತ್ತಿರುವ ಭಾರತೀಯ ಮೂಲದ ಬಾಲಕಿ ಹಿತಾ ಗುಪ್ತ
ಈಕೆಯ ವಯಸ್ಸಿನ ಬೇರೆ ಸಾಮಾನ್ಯ ಮಕ್ಕಳಾದರೆ ಕೊರೋನಾ ವೈರಸ್ ಲಾಕ್ ಡೌನ್ ಸಮಯದಲ್ಲಿ ಆಟವಾಡಿಕೊಂಡು, ವಿಡಿಯೊ ಗೇಮ್ ಆಡಿಕೊಂಡು, ಸಿನೆಮಾ ನೋಡಿಕೊಂಡು ಇರುತ್ತಾರೆ.

ದ.ಆಫ್ರಿಕಾ: ಭಾರತೀಯ ಮೂಲದ ವೈರಾಣು ತಜ್ಞೆ ಗೀತಾ ರಾಮ್ ಜೀ ಕೊರೋನಾಗೆ ಬಲಿ
ಮಹಾಮಾರಿ ಕೊರೋನಾ ವೈರಾಣು ಸೋಂಕಿಗೆ ತುತ್ತಾಗಿ ಭಾರತೀಯ ಮೂಲದ ವೈರಾಲಜಿಸ್ಟ್ ಗೀತಾ ರಾಮ್ ಜಿ (೬೪) ದಕ್ಷಿಣ ಆಫ್ರಿಕಾದಲ್ಲಿ ಮೃತಪಟ್ಟಿದ್ದಾರೆ.

ಅಮೆರಿಕಾದ ಮಾಹಿತಿ ತಂತ್ರಜ್ಞಾನ ದೈತ್ಯ ಐಬಿಎಂ ಸಿಇಓ ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ನೇಮಕ!
ಅಮೆರಿಕಾ ಮಾಹಿತಿ ತಂತ್ರಜ್ಞಾನ ದೈತ್ಯ ಸಂಸ್ಥೆ ಐಬಿಎಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾನ್ಪುರ ಐಐಟಿಯ ಹಳೆಯ ವಿದ್ಯಾರ್ಥಿ ಅರವಿಂದ ಕೃಷ್ಣ ಅವರನ್ನು ನೇಮಕಗೊಳಿಸಲಾಗಿದೆ.

ಈಜಿಪ್ಟ್: 16 ಭಾರತೀಯರು ಪ್ರಯಾಣಿಸುತ್ತಿದ್ದ ಬಸ್ ಭೀಕರ ಅಪಘಾತ, 22 ಮಂದಿ ದುರ್ಮರಣ
ಈಜಿಪ್ಟ್ ನ ಐನ್ ಸೊಖ್ನಾ ಬಳಿ 16 ಭಾರತೀಯರು ಸೇರಿ ಹಲವು ಪ್ರಯಾಣಿಕರಿದ್ದ ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 22 ಮಂದಿ ದಾರುಣ ಸಾವನ್ನಪ್ಪಿದ್ದಾರೆ.

ಪಟ್ಟಭದ್ರ ಹಿತಾಸಕ್ತಿಗಳು ಸಮಾಜ ಒಡೆಯುವುದಕ್ಕೆ ಅವಕಾಶ ನೀಡದಿರಿ: ಪ್ರಧಾನಿ ಮೋದಿ
ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ದೇಶದ ವಿವಿಧೆಡೆ ನಡೆಯುತ್ತಿರುವ ಹಿಂಸಾಚಾರಗಳು ದುರಾದೃಷ್ಟಕರ ಹಾಗೂ ತೀವ್ರ ನೋವು ತರುವಂತಹದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.

ಏಷ್ಯನ್ ಯೂತ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಐದು ಭಾರತೀಯ ಬಾಕ್ಸರ್ ಗಳಿಗೆ ಬಂಗಾರ
ಮಂಗೋಲಿಯಾದ ಉಲಾನ್‌ಬತಾರ್‌ನಲ್ಲಿ ಭಾನುವಾರ ನಡೆದ ಎಎಸ್‌ಬಿಸಿ ಏಷ್ಯನ್ ಯೂತ್ ಪುರುಷ ಮತ್ತು ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಬಾಕ್ಸರ್‌ಗಳು ಐದು ಚಿನ್ನದ ಪದಕಗಳನ್ನು ಗಳಿಸಿದರು.

