ವಿದೇಶಕೊರೋನಾ ವೈರಸ್ ಆತಂಕ: ಗಣರಾಜ್ಯೋತ್ಸವ ಕಾರ್ಯಕ್ರಮ ರದ್ದುಪಡಿಸಿದ ಚೀನಾದ ಭಾರತೀಯ ರಾಯಭಾರಿ ಕಚೇರಿ
ಮಾರಕ ಕೊರೋನಾ ವೈರಸ್ ನೂರಾರು ಮಂದಿಯನ್ನು ಬಲಿಪಡಿದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೀಜಿಂಗ್ ನಲ್ಲಿ ಪ್ರತೀವರ್ಷ ನಡೆಯುತ್ತಿದ್ದ ಜನವರಿ 26ರ ಗಣರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಭಾರತೀಯ ರಾಯಭಾರಿ ಕಚೇರಿ ರದ್ದು ಮಾಡಿದೆ ಎಂದು ತಿಳಿದುಬಂದಿದೆ.