ದೇಶರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ 26 ಭಾರತೀಯರು ಸಾವು: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ!
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ತಿಳಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್, 50 ವ್ಯಕ್ತಿಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.