Indians rescued

ಉದ್ಯೋಗದ ಆಸೆ: ಮ್ಯಾನ್ಮಾರ್ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ
ಭಾರತೀಯ ನಾಗರಿಕರು ವಿದೇಶಗಳಲ್ಲಿ ಉದ್ಯೋಗಾವಕಾಶ ಸ್ವೀಕರಿಸುವ ಮೊದಲು ವಿದೇಶಿ ಉದ್ಯೋಗದಾತರ ರುಜುವಾತುಗಳನ್ನು ಪರಿಶೀಲಿಸಲು ಮತ್ತು ನೇಮಕಾತಿ ಏಜೆಂಟ್ಗಳು ಮತ್ತು ಕಂಪನಿಗಳ ದಾಖಲೆಯನ್ನು ಪರಿಶೀಲಿಸಬೇಕು.

ಆಪರೇಷನ್ ಕಾವೇರಿ: 3,400 ಭಾರತೀಯರ ರಕ್ಷಣೆ, ಸುಡಾನ್ನಲ್ಲಿ ಸಿಲುಕಿರುವ ಇತರರು ಬುಧವಾರದೊಳಗೆ ಸ್ವದೇಶಕ್ಕೆ ವಾಪಸ್
ಯುದ್ಧ ಪೀಡಿತ ಸುಡಾನ್ನಲ್ಲಿ ಸಿಲುಕಿಕೊಂಡಿದ್ದ ಕನಿಷ್ಠ 3,400 ಭಾರತೀಯರನ್ನು 'ಆಪರೇಷನ್ ಕಾವೇರಿ'ಯಡಿ ಭಾರತೀಯ ಅಧಿಕಾರಿಗಳು ರಕ್ಷಿಸಿದ್ದಾರೆ.

