Indians

ನಾಲ್ಕು ದಿನಗಳ ನಂತರ 276 ಭಾರತೀಯರು ಸ್ವದೇಶಕ್ಕೆ ವಾಪಸ್, 23 ಮಂದಿ ಫ್ರಾನ್ಸ್ ನಲ್ಲಿ ಉಳಿಯಲು ನಿರ್ಧಾರ
ಮಾನವ ಕಳ್ಳಸಾಗಣೆ ಶಂಕೆಯ ಮೇಲೆ ವ್ಯಾಟ್ರಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿಸಿದ್ದಾರೆ ಎನ್ನಲಾಗಿದ್ದ ವಿಮಾನದಲ್ಲಿದ್ದ 276 ಜನರು ಭಾರತಕ್ಕೆ ಮರಳಿದ್ದಾರೆ.

ಮಾನವ ಕಳ್ಳಸಾಗಣೆ ಶಂಕೆ: 303 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಫ್ರಾನ್ಸ್ ನಲ್ಲಿ ಲ್ಯಾಂಡ್!
ಮಾನವ ಕಳ್ಳಸಾಗಣೆ ಶಂಕೆ ಹಿನ್ನಲೆಯಲ್ಲಿ 303 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಫ್ರಾನ್ಸ್‌ನಲ್ಲಿ ತಡೆದು ನಿಲ್ಲಿಸಲಾಗಿದೆ. ಈ ವಿಮಾನ ಯುಎಇಯಿಂದ ನಿಕರಾಗುವಾಗೆ ಹೋಗುತ್ತಿತ್ತು.

ಸ್ವಿಗ್ಗಿ 2023: ಈ ವರ್ಷವೂ ಅಗ್ರಸ್ಥಾನ ಕಾಯ್ದುಕೊಂಡ ಬಿರಿಯಾನಿ, ಸೆಕೆಂಡಿಗೆ 2.5 ಆರ್ಡರ್; ಬೆಂಗಳೂರು ಕೇಕ್ ಕ್ಯಾಪಿಟಲ್
2023ರಲ್ಲಿ ಭಾರತೀಯರು ಪ್ರತಿ ಸೆಕೆಂಡಿಗೆ 2.5 ಬಿರಿಯಾನಿಗಳನ್ನು ಆರ್ಡರ್ ಮಾಡಿದ್ದು, ಸತತ ಎಂಟನೇ ವರ್ಷದಲ್ಲಿ ಸ್ವಿಗ್ಗಿಯಲ್ಲಿ ಅತಿ ಹೆಚ್ಚು ಆರ್ಡರ್ ಮಾಡಿದ ಖಾದ್ಯವಾಗಿ ಬಿರಿಯಾನಿ ಅಗ್ರಸ್ಥಾನ ಪಡೆದುಕೊಂಡಿದೆ.

ಅಮೆರಿಕದಲ್ಲಿ ಮೂರನೇ ಅತಿ ದೊಡ್ಡ ಅಕ್ರಮ ವಲಸಿಗರು ಭಾರತೀಯರು: ಪ್ಯೂ ರಿಸರ್ಚ್ ಅಂದಾಜು
ನ್ಯೂ ಪ್ಯೂ ಸಂಶೋಧನಾ ಕೇಂದ್ರದ ಅಂದಾಜಿನ ಪ್ರಕಾರ ಅಮೆರಿಕದಲ್ಲಿ ಸುಮಾರು 725,000 ಅಕ್ರಮ ಭಾರತೀಯ ವಲಸೆಗಾರರಿದ್ದು, ಮೆಕ್ಸಿಕೋ ಮತ್ತು ಎಲ್ ಸಾಲ್ವಡಾರ್ ನಂತರ ಮೂರನೇ ಅತಿ ದೊಡ್ಡ ಅಕ್ರಮ ವಲಸಿಗರಾಗಿದ್ದಾರೆ.

ಕತಾರ್‌ನಲ್ಲಿ 8 ಭಾರತೀಯರಿಗೆ ಮರಣದಂಡನೆ: ಕುಟುಂಬ ಸದಸ್ಯರನ್ನು ಭೇಟಿಯಾದ ಜೈಶಂಕರ್!
ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ.

ಭಾರತೀಯ ಭಾಷೆಗಳು ಹೆಚ್ಚು ಸೃಜನಶೀಲ; ಕಥೆ ಹೇಳುವ ಮತ್ತು ಕೇಳುವ ಪ್ರವೃತ್ತಿ ನಮ್ಮ ರಕ್ತದಲ್ಲಿದೆ: ಚಂದ್ರಶೇಖರ ಕಂಬಾರ (ಸಂದರ್ಶನ)
ಪ್ರಾಥಮಿಕ ಶಾಲೆಯವರೆಗೆ ಕನ್ನಡವನ್ನು ಬೋಧನಾ ಮಾಧ್ಯಮವಾಗಿ ಮಕ್ಕಳಿಗೆ ಕಲಿಸಬೇಕು ಎನ್ನುತ್ತಾರೆ ಖ್ಯಾತ ಕವಿ, ನಾಟಕಕಾರ, ಜಾನಪದ ತಜ್ಞ ಚಂದ್ರಶೇಖರ ಕಂಬಾರ. ಪದ್ಮಭೂಷಣ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ 86ರ ಇಳಿ ವಯಸ್ಸಿನಲ್ಲಿ ಕೂಡ ಚಂದ್ರಶೇಖರ ಕಂಬಾರ ಅವರು ಪ್ರತಿದಿನ ಸುಮಾರು ಎರಡು ಗಂಟೆಗಳ ಕಾಲ ಬರೆಯುತ್ತಾರೆ.

ದಸರಾ ಬೊಂಬೆ: ಮನೆಗೆ ಕಳೆ, ಸಂಪ್ರದಾಯ ಹೆಸರಲ್ಲಿ ಕಲೆ ಪ್ರದರ್ಶನಕ್ಕೆ ವೇದಿಕೆ
ನವರಾತ್ರಿ ಅಂದರೆ ದಸರಾ ಹಬ್ಬವನ್ನು ದೇಶದಾದ್ಯಂತ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ, ಪ್ರತಿಯೊಂದೂ ಒಂದಕ್ಕಿಂತ ಒಂದು ವಿಶಿಷ್ಟವಾಗಿದೆ.

ಗಾಜಾದಲ್ಲಿ ನಾಲ್ವರು, ವೆಸ್ಟ್ ಬ್ಯಾಂಕ್ ನಲ್ಲಿ 12-13 ಭಾರತೀಯರು ಸಿಲುಕಿದ್ದಾರೆ: ಕೇಂದ್ರ
'ಆಪರೇಷನ್ ಅಜಯ್' ಅಡಿಯಲ್ಲಿ 18 ನೇಪಾಳಿ ಪ್ರಜೆಗಳು ಸೇರಿದಂತೆ ಸುಮಾರು 1,200 ಭಾರತೀಯರನ್ನು ಇಸ್ರೇಲ್‌ನಿಂದ ಕರೆತರಲಾಗಿದೆ ಮತ್ತು ಅವಶ್ಯಕತೆಗಳಿಗೆ ಅನುಗುಣವಾಗಿ ಹೆಚ್ಚಿನ ವಿಮಾನಗಳನ್ನು ನಿಯೋಜಿಸಲಾಗುವುದು...

ಆಪರೇಷನ್ ಅಜಯ್: ಇಸ್ರೇಲ್‌ನಿಂದ 18 ನೇಪಾಳಿಗರು, 286 ಭಾರತೀಯರನ್ನು ಹೊತ್ತ 5ನೇ ವಿಮಾನ ದೆಹಲಿಯತ್ತ!
ಇಸ್ರೇಲ್-ಹಮಾಸ್ ಸಂಘರ್ಷದ ನಡುವೆ ಇಸ್ರೇಲ್ ತೊರೆಯುವ ಇಚ್ಛೆ ವ್ಯಕ್ತಪಡಿಸಿದ ಭಾರತೀಯ ನಾಗರಿಕರು ಮತ್ತು 18 ನೇಪಾಳಿ ಪ್ರಜೆಗಳನ್ನು ಹೊತ್ತ ವಿಶೇಷ ವಿಮಾನ 'ಆಪರೇಷನ್ ಅಜಯ್' ಅಡಿಯಲ್ಲಿ ಭಾರತಕ್ಕೆ ತೆರಳಿದೆ.

