Indians

ಮೆಲ್ಬರ್ನ್: ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿಗಳ ದಾಳಿ, ಐವರಿಗೆ ಗಾಯ
ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದು ತೆರಳುತ್ತಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಸಿದ್ದು, ಐವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಮಾಲ್ಡೀವ್ಸ್‌ನಲ್ಲಿ ಭಾರೀ ಅಗ್ನಿ ಅವಘಡ: 8 ಭಾರತೀಯರು ಸೇರಿ 10 ಮಂದಿ ಸಾವು
ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 9 ಮಂದಿ ಭಾರತೀಯರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಕನ್ನಡದಲ್ಲೂ ಬರುತ್ತಿದೆ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ: ಟ್ರೇಲರ್ ಬಿಡುಗಡೆ ಮಾಡಿ ನಮಸ್ತೆ ಇಂಡಿಯಾ ಎಂದ ಹಾಲಿವುಡ್ ನಿರ್ಮಾಪಕ
ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್'ನ ಮುಂದುವರೆದ ಭಾಗವಾದ 'ಅವತಾರ್ ದಿ ವೇ ಆಫ್ ವಾಟರ್' ಹೊಸ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗುತ್ತಿದೆ.

ಭಾರತ ಪ್ರತಿಭಾವಂತರ ಸಂಪದ್ಭರಿತ ರಾಷ್ಟ್ರ: ರಷ್ಯಾ ಅಧ್ಯಕ್ಷ ಪುಟಿನ್ ಮೆಚ್ಚುಗೆಯ ಸುರಿಮಳೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶುಕ್ರವಾರ ಭಾರತ ಪ್ರತಿಭಾವಂತರ ಸಂಪದ್ಬರಿತ ರಾಷ್ಟ್ರ ಎಂದು ಕರೆಯುವ ಮೂಲಕ ಮೆಚ್ಚುಗೆಯ ಸುರಿಮಳೆಗರೆದಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಭಾರತವು ಅತ್ಯುತ್ತಮ ಹಂತ ತಲುಪುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.

ವಿಡಿಯೋ: 'ನೀವು F**** ಭಾರತೀಯರು ಎಲ್ಲೆಡೆ ಇದ್ದೀರಿ.. ಅಮೆರಿಕ ಬಿಟ್ಟು ಮೊದಲು ತೊಲಗಿ': ಜನಾಂಗೀಯ ನಿಂದನೆ ಮಾಡಿದ ಮಹಿಳೆ ಬಂಧನ
ಭಾರತೀಯರನ್ನು ಗುರಿಯಾಗಿಸಿಕೊಂಡು ಜನಾಂಗೀಯ ನಿಂದನೆ ಮಾಡಿ ಹಲ್ಲೆ ಮಾಡಿದ ಆರೋಪದ ಮೇರೆಗೆ ಅಮೆರಿಕದ ಟೆಕ್ಸಾಸ್ ನಲ್ಲಿ ಮೆಕ್ಸಿಕೋ-ಅಮೆರಿಕನ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಾಹ್ಮಣರಾದರೂ 'ನೆಹರೂ' ಯಾವ ಪರೀಕ್ಷೆ ಪಾಸ್ ಮಾಡಿರಲಿಲ್ಲ, ದಲಿತರಾದರೂ ಅಂಬೇಡ್ಕರ್ ಬೌದ್ಧಿಕವಾಗಿ ಉನ್ನತ ಮಟ್ಟದಲ್ಲಿದ್ದರು!
ಹಿಂದೂ ಧರ್ಮ ಅಲ್ಲ ಅದೊಂದು ಜೀವನ ಶೈಲಿ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರ ಡಿಎನ್‌ಎ ಒಂದೇ. ಕಾರಣ ನಾವು ಮೊದಲು ಭಾರತೀಯರು ಎಂಬ ಭಾವನೆ ನಮ್ಮಲಿದೆ ಎಂದು ಕೇಂದ್ರ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
Ukraine ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಬೊಮ್ಮಾಯಿ ಭರವಸೆ KPSC ವಿಷಯದಲ್ಲಿ ಸಿಎಂಗೆ ಹೆಚ್ ಡಿಡಿ ಪತ್ರ
ಯುದ್ಧಗ್ರಸ್ತ ಉಕ್ರೇನ್ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರತೆರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2021ರಲ್ಲಿ ನಿಮಿಷಕ್ಕೆ 115 ಬಿರಿಯಾನಿಗಳನ್ನು ಆರ್ಡರ್ ಮಾಡಿದ ಭಾರತೀಯರು: ಸ್ವಿಗ್ಗಿ ವಾರ್ಷಿಕ ವರದಿ
ವೆಜಿಟೇಬಲ್ ಬಿರಿಯಾನಿಗಿಂತ ಚಿಕನ್ ಬಿರಿಯಾನಿ ರುಚಿಯೇ ಅಥವಾ ಇಲ್ಲವೇ ಎಂಬ ಚರ್ಚೆ ಮಾಡಿದ್ರೆ, ಈ ಚರ್ಚೆಗೆ ಅಂತ್ಯವೇ ಇರುವುದಿಲ್ಲ ಅನಿಸುತ್ತದೆ. ಏಕೆಂದರೆ ನಾವೆಲ್ಲಾರು ಬಗೆ ಬಗೆಯ ಬಿರಿಯಾನಿಯನ್ನು ಪ್ರೀತಿಸುತ್ತೇವೆ.

ಕಳೆದ 5 ವರ್ಷದಲ್ಲಿ 6 ಲಕ್ಷಕ್ಕೂ ಹೆಚ್ಚು ಭಾರತೀಯರು ಪೌರತ್ವ ತ್ಯಜಿಸಿದ್ದಾರೆ: ಕೇಂದ್ರ
ಕಳೆದ ಐದು ವರ್ಷಗಳಲ್ಲಿ ಆರು ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಲೋಕಸಭೆಗೆ ಮಂಗಳವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

