Indians

ವಿವಿಧ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 504 ಪ್ರಯಾಣಿಕರು
ಶುಕ್ರವಾರ ರಾತ್ರಿಯಿಂದ ಶನಿವಾರ ಮುಂಜಾವಿನವರೆಗೆ ವಿವಿಧ ದೇಶಗಳಿಂದ 504 ಭಾರತೀಯರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಕೊರೋನಾ ವೈರಸ್ ಎಫೆಕ್ಟ್: ಗಲ್ಫ್ ರಾಷ್ಟ್ರಗಳ ಜೈಲುಗಳಲ್ಲಿದ್ದ ಭಾರತೀಯ ಕೈದಿಗಳಿಗೆ ಬಿಡುಗಡೆ ಭಾಗ್ಯ!
ಗಲ್ಫ್ ರಾಷ್ಟ್ರಗಳಲ್ಲಿ ಶಿಕ್ಷೆಗೊಳಗಾಗಿ ಜೈಲುವಾಸ ಅನುಭವಿಸುತ್ತಿದ್ದ ನೂರಾರು ಭಾರತೀಯರಿಗೆ ಕೊರೋನಾ ವೈರಸ್ ವರವಾಗಿ ಪರಿಣಮಿಸಿದೆ.

ಮೆಕ್ಸಿಕೊ ಗಡಿಯಿಂದ ಅಕ್ರಮ ಪ್ರವೇಶ: 161 ಭಾರತೀಯರ ಗಡಿಪಾರು ಮಾಡಲಿರುವ ಅಮೆರಿಕಾ
ದಕ್ಷಿಣ ಗಡಿಭಾಗವಾದ ಮೆಕ್ಸಿಕೋದಿಂದ ಕಾನೂನು ಬಾಹಿರವಾಗಿ ರಾಷ್ಟ್ರ ಪ್ರವೇಶಿಸಿದ್ದ ಸುಮಾರು 161 ಮಂದಿ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡುವುದಾಗಿ ಅಮೆರಿಕಾ ತಿಳಿಸಿದೆ.

ಸ್ಯಾನ್ ಫ್ರಾನ್ಸಿಸ್ಕೊ ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ 107 ಪ್ರಯಾಣಿಕರು ಆಗಮನ
ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೊ ದಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಾಲ್ಕನೇ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 107 ಮಂದಿ ಅನಿವಾಸಿ ಭಾರತೀಯರು ಪ್ರಯಾಣಿಸಿದ್ದಾರೆ.

ವಂದೇ ಭಾರತ್ ಮಿಷನ್: ಸೌದಿಯಿಂದ ಕೇರಳಕ್ಕೆ 152 ಮಂದಿ ಭಾರತೀಯರ ಆಗಮನ
ಸೌದಿ ಅರೇಬಿಯಾದ ಜಿಡ್ಡಾದಿಂದ ಏರ್ ಇಂಡಿಯಾ ವಿಮಾನದ ಮೂಲಕ 152 ಮಂದಿ ಭಾರತೀಯರು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಬಂದಿಳಿದಿದ್ದಾರೆ.

ಬೆಂಗಳೂರಿಗೆ ಮರಳುವುದಷ್ಟೇ ಮುಖ್ಯವಾಗಿತ್ತು: ಲಂಡನ್'ನಿಂದ ತವರಿಗೆ ಮರಳಿದ ಬಳಿಕ ನಿಟ್ಟುಸಿರು ಬಿಟ್ಟ ಪೋಷಕರು
ಲಾಕ್'ಡೌನ್ ಪರಿಣಾಮ ಲಂಡನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದೆವು. ಕೊನೆಗೂ ಇದೀಗ ನಮ್ಮ ಬೆಂಗಳೂರಿಗೆ ಬಂದಿದ್ದು, ನಿಟ್ಟುಸಿರು ಬಿಟ್ಟಿದ್ದೇವೆಂದು ಲಂಡನ್ ನಿಲ್ಲಿ ಸಿಲುಕಿಕೊಂಡಿದ್ದ ಪೋಷಕರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಲಂಡನ್ ನಿಂದ 326 ಭಾರತೀಯರನ್ನು ಹೊತ್ತ ವಿಮಾನ ಬೆಂಗಳೂರಿಗೆ ಆಗಮನ
ಬ್ರಿಟನ್‌ನಲ್ಲಿದ್ದ 326 ಭಾರತೀಯರನ್ನು ಒಳಗೊಂಡ ಏರ್ ಇಂಡಿಯಾ ವಿಮಾನವು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ.

ಕೋವಿಡ್-19: ಅಮೆರಿಕಾದಲ್ಲಿ ಸಿಲುಕಿದ್ದ 225 ಭಾರತೀಯರು ತವರಿಗೆ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಅಮೆರಿಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 225 ಭಾರತೀಯರು ಸೋಮವಾರ ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ
ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

