Indians

ವಂದೇ ಭಾರತ್ ಮಿಷನ್: 15 ರಿಂದ ಎರಡನೇ ಹಂತದ ಕಾರ್ಯಾಚರಣೆ
ಲಾಕ್ ಡೌನ್, ಕರೋನ ಹಾವಳಿಯ ಕಾರಣದಿಂದ ವಿದೇಶಗಳಲ್ಲಿ ತೊಂದರೆಗೆ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ ವಂದೇ ಭಾರತ್ ಮಿಷನ್ ಹೆಸರಿನಲ್ಲಿ ಇದೇ 15 ರಿಂದ ಎರಡನೇ ಹಂತದಲ್ಲಿ ಮತ್ತೆ 7 ದೇಶಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಪಾಸ್ ಕರೆತರಲು ಸರ್ಕಾರ ನಿರ್ಧರಿಸಿದೆ.

ವಿದೇಶಗಳಲ್ಲಿರುವ ಭಾರತೀಯರನ್ನು ಇಂದಿನಿಂದ ಹೊತ್ತು ತರಲಿದೆ ಏರ್ ಇಂಡಿಯಾ: 14 ಸಾವಿರ ಮಂದಿ ತವರಿಗೆ!
ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಅದರ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗುರುವಾರ 16 ದೇಶಗಳಲ್ಲಿರುವ ಭಾರತೀಯರನ್ನು ಹೊತ್ತು ತರಲಿದೆ.

ಸಿಂಗಾಪುರದಲ್ಲಿ 4800 ಭಾರತೀಯರಲ್ಲಿ ಅಲ್ಪ ಲಕ್ಷಣಗಳ ಕೋವಿಡ್-19 ಸೋಂಕು
ಸಿಂಗಾಪುರದಲ್ಲಿ ಅಲ್ಪ ಲಕ್ಷಣಗಳೊಂದಿಗೆ ಸುಮಾರು 4800 ಭಾರತೀಯರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದಿದೆ ಎಂದು ತಿಳಿದುಬಂದಿದೆ.

ಲಾಕ್ ಡೌನ್ ಮಧ್ಯೆ ಯುಎಇಯಿಂದ ತಾಯ್ನಾಡಿಗೆ ಮರಳಲು ಸುಮಾರು 32 ಸಾವಿರ ಭಾರತೀಯರ ಹೆಸರು ನೋಂದಣಿ!
ದೇಶದಲ್ಲಿ ವಲಸಿಗರ ಮರು ನೋಂದಣಿ ಅಭಿಯಾನವನ್ನು ಆರಂಭಿಸಿದ ಬಳಿಕ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ತಾಯ್ನಾಡಿಗೆ ಮರಳಲು ಯುಎಇಯಿಂದ ಸುಮಾರು 32 ಸಾವಿರಕ್ಕೂ ಹೆಚ್ಚು ಜನರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು
ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜುಗೊಂಡಿದೆ.

ಕೊರೋನಾ ತಂದ ಆರ್ಥಿಕ ಬಿಕ್ಕಟ್ಟು: ತವರಿನತ್ತ ಮುಖ ಮಾಡಿರುವ ಗಲ್ಫ್ ರಾಷ್ಟ್ರದಲ್ಲಿರುವ ಲಕ್ಷ ಲಕ್ಷ ಭಾರತೀಯರು!
ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರು ಉದ್ಯೋಗ ಕಳೆದುಕೊಳ್ಳುವ ಮತ್ತು ವೇತನ ಕಡಿತದ ಅನಿಶ್ಚಿತ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಮಹಾಮಾರಿ ಕೊರೋನಾಗೆ ಸೌದಿಯಲ್ಲಿ ಇಬ್ಬರು ಭಾರತೀಯರು ಬಲಿ
ಸೌದಿ ಅರೇಬಿಯಾದಲ್ಲಿ ಮಹಾಮಾರಿ ಕೊರೋನಾಗೆ ತೆಲಂಗಾಣ ಮೂಲಕ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

'ನೀವು ಎಲ್ಲಿದ್ದೀರಿ, ಅಲ್ಲೇ ಸುರಕ್ಷಿತವಾಗಿರಿ, ಈ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಬೇಡಿ: ಸುಪ್ರೀಂ ಕೋರ್ಟ್
ಭಾರತಕ್ಕೆ ಬರಲು ಸಾಧ್ಯವಾಗದೆ ಅಲ್ಲಲ್ಲೇ ಸಿಲುಕಿಹಾಕಿಕೊಂಡಿರುವ ಜನರು ಅಲ್ಲಿಯೇ ಇರುವುದು ಉತ್ತಮ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಿಂಗಾಪುರದಲ್ಲಿ ಒಂದೇ ದಿನ 233 ಕೊರೋನಾ ವೈರಸ್ ಸೋಂಕಿತರು ಪತ್ತೆ, ಪೈಕಿ 59 ಮಂದಿ ಭಾರತೀಯರು
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಸಿಂಗಾಪುರ ಕೂಡ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಸಿಂಗಾಪುರದಲ್ಲಿ 233 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ 59 ಮಂದಿ ಭಾರತೀಯರಲ್ಲೂ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

