Indians

ಸೌದಿಯಲ್ಲಿ ಬಸ್-ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ; Video
ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು.

2025 ರಲ್ಲಿ ಅಮೆರಿಕದಿಂದ 2,790 ಭಾರತೀಯರು ಗಡಿಪಾರು; ಅಕ್ರಮ ಪ್ರವೇಶ 4 ವರ್ಷಗಳಲ್ಲೇ ಕನಿಷ್ಠ: ಕೇಂದ್ರ
ತಮ್ಮ ಸಾಪ್ತಾಹಿಕ ಮಾಧ್ಯಮಗೋಷ್ಠಿಯಲ್ಲಿ ಅಂಕಿ-ಅಂಶಗಳನ್ನು ಹಂಚಿಕೊಂಡ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಈ ವ್ಯಕ್ತಿಗಳು "ಮಾನದಂಡಗಳನ್ನು ಪೂರೈಸದೇ ಅಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು" ಎಂದು ಹೇಳಿದ್ದಾರೆ.

ಭಾರತೀಯರ ಮೇಲೆ ಜಾಗತಿಕ ಮಟ್ಟದಲ್ಲಿ ಅಸಹನೆ ಶುರುವಾಗಿದೆ ಏಕೆ? (ಹಣಕ್ಲಾಸು)
ಜಗತ್ತಿನಾದ್ಯಂತ ರಾಷ್ಟ್ರೀಯತೆ ಕೂಗು ಹೆಚ್ಚಾಗುತ್ತಿದೆ. ನಮ್ಮ ಕೆಲಸವನ್ನು ಇವರು ಕಸಿದು ಕೊಳ್ಳುತ್ತಿದ್ದಾರೆ ಎನ್ನುವ ಭಾವನೆಗೆ ಮದ್ದಿಲ್ಲ. ಅವರ ದೇಶದಲ್ಲಿ ಅವರು ಕಾಂಪಿಟೇನ್ಟ್ ಆಗಿದ್ದಿದ್ದರೆ ವಲಸಿಗರು...

ಸೇನೆಗೆ ಭಾರತೀಯ ಪ್ರಜೆಗಳ ಸೇರ್ಪಡೆ: ನೇಮಕಾತಿ ಕೈಬಿಟ್ಟು, ನಮ್ಮ ನಾಗರೀಕರ ಬಿಡುಗಡೆಗೊಳಿಸಿ; ರಷ್ಯಾಗೆ ಭಾರತ ಆಗ್ರಹ
ಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ.

New York ಭೀಕರ ರಸ್ತೆ ಅಪಘಾತ: ಭಾರತೀಯರ ಹೊತ್ತೊಯ್ಯುತ್ತಿದ್ದ ಪ್ರವಾಸಿ ಬಸ್ ಉರುಳಿಬಿದ್ದು ಐವರು ದುರ್ಮರಣ..!
ನಯಾಗರಾ ಜಲಪಾತವನ್ನು ವೀಕ್ಷಿಸಿದ ನಂತರ ಪ್ರವಾಸಿಗರು ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ ಬಫಲೋದಿಂದ ಪೂರ್ವಕ್ಕೆ 25 ಮೈಲಿ (40 ಕಿಲೋಮೀಟರ್) ದೂರದಲ್ಲಿ ದುರ್ಘಟನೆ ಸಂಭವಿಸಿದೆ.

ಭಾರತೀಯರಿಗೆ ಮಾಡಿದ 'ನಾಚಿಕೆಗೇಡಿನ ಅವಮಾನ': ಟ್ರಂಪ್ ಹೇಳಿಕೆ ಬೆಂಬಲಿಸಿದ್ದ Rahul Gandhi ವಿರುದ್ಧ BJP ಟೀಕೆ!
ಭಾರತದ್ದು ಸತ್ತ ಆರ್ಥಿಕತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದು ಇದನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಬಲಿಸಿದ್ದು ಇದಕ್ಕೆ ಬಿಜೆಪಿ ಕಟುವಾಗಿ ಟೀಕಿಸಿದೆ.

"ಆ ದಿನಗಳು ಮುಗಿಯಿತು...": ಭಾರತೀಯರನ್ನು ನೇಮಿಸಿಕೊಳ್ಳುವ US ಟೆಕ್ ಕಂಪನಿಗಳಿಗೆ Trump ಎಚ್ಚರಿಕೆ; Video
"AI ಓಟವನ್ನು ಗೆಲ್ಲಲು ಸಿಲಿಕಾನ್ ವ್ಯಾಲಿಯಲ್ಲಿ ಮತ್ತು ಸಿಲಿಕಾನ್ ವ್ಯಾಲಿಯನ್ನು ಮೀರಿ ದೇಶಭಕ್ತಿ ಮತ್ತು ರಾಷ್ಟ್ರೀಯ ನಿಷ್ಠೆಯ ಹೊಸ ಮನೋಭಾವದ ಅಗತ್ಯವಿರುತ್ತದೆ" ಎಂದು ಟ್ರಂಪ್ ಹೇಳಿದ್ದಾರೆ.

ಭಾರತೀಯರು ಈಗ 23 ಲಕ್ಷ ರೂ ಗೆ ಯುಎಇ ಗೋಲ್ಡನ್ ವೀಸಾ ಪಡೆಯಬಹುದು!
ಇಲ್ಲಿಯವರೆಗೆ, ದುಬೈನ ಗೋಲ್ಡನ್ ವೀಸಾ ಪಡೆಯಲು ಭಾರತೀಯರು ಕನಿಷ್ಠ ಎರಡು ಮಿಲಿಯನ್ ದಿರ್ಹಮ್( ಅಂದರೆ 4.66 ಕೋಟಿ ರೂ.) ಮೌಲ್ಯದ ಆಸ್ತಿ ಖರೀದಿ ಮಾಡಬೇಕಿತ್ತು.

Operation Sindhu: ಇರಾನ್-ಇಸ್ರೇಲ್‌ನಿಂದ ಈವರೆಗೂ 4,415 ಭಾರತೀಯರು ತಾಯ್ನಾಡಿಗೆ ವಾಪಸ್
'ಆಪರೇಷನ್ ಸಿಂಧು' ಕಾರ್ಯಾಚರಣೆ ಮೂಲಕ ಇರಾನ್‌ನಿಂದ 3,597 ಹಾಗೂ ಇಸ್ರೇಲ್‌ನಿಂದ 818 ಮಂದಿ ಸೇರಿದಂತೆ ಈವರೆಗೂ 4,415 ಭಾರತೀಯರನ್ನು ಕರೆತರಲಾಗಿದೆ.

