Indians

ವರ್ಜೀನಿಯಾ: ದುಷ್ಕರ್ಮಿಯಿಂದ ಅಂಗಡಿಯಲ್ಲಿ ಗುಂಡಿನ ದಾಳಿ; ಗುಜರಾತ್ ಮೂಲದ ತಂದೆ-ಮಗಳು ಸಾವು
ವರ್ಜೀನಿಯಾದಲ್ಲಿ ಅಂಗಡಿಯೊಂದರೊಳಗೆ ದುಷ್ಕರ್ಮಿಯೊಬ್ಬ ಏಕಾ ಏಕಿ ಗುಂಡಿನ ದಾಳಿ ನಡೆಸಿದ್ದಾನೆ ಇದರಿಂದ ಗುಜರಾತ್ ಮೂಲದ ತಂದೆ-ಮಗಳು ಸಾವನ್ನಪ್ಪಿದ್ದಾರೆ.

2047 ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಭಾರತೀಯರು ಶ್ರಮಿಸಬೇಕು: ಅಮಿತಾಬ್ ಕಾಂತ್
ಜಪಾನ್, ದಕ್ಷಿಣ ಕೊರಿಯಾ ಮತ್ತು ಚೀನಾ ದೇಶಗಳು ಬಲಿಷ್ಠವಾದ ಕೆಲಸದ ನೀತಿಯ ಮೂಲಕ ಆರ್ಥಿಕ ಯಶಸ್ಸನ್ನು ಸಾಧಿಸಿವೆ ಮತ್ತು ವಿಶ್ವ ದರ್ಜೆಯ ಆರ್ಥಿಕತೆಯನ್ನು ನಿರ್ಮಿಸಲು ಭಾರತವು ಇದೇ ರೀತಿಯ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು.

ಭಾರತೀಯರಿಗೆ ಮೋದಿ ಸರ್ಕಾರದ ಗುಡ್ ನ್ಯೂಸ್: Universal Pension Scheme ಶೀಘ್ರವೇ ಜಾರಿ!
'ಸಾರ್ವತ್ರಿಕ ಪಿಂಚಣಿ ಯೋಜನೆ'ಯನ್ನು ನೀಡುವ ಸಾಮಾನ್ಯ ಉದ್ದೇಶವೆಂದರೆ, ಅಸ್ತಿತ್ವದಲ್ಲಿರುವ ಕೆಲವು ಯೋಜನೆಗಳನ್ನು ಸೇರಿಸುವ ಮೂಲಕ ದೇಶದಲ್ಲಿ ಪಿಂಚಣಿ/ಉಳಿತಾಯ ಚೌಕಟ್ಟನ್ನು ಸುಗಮಗೊಳಿಸುವುದಾಗಿದೆ.

ಸರಪಳಿಯಲ್ಲಿ ಬಂಧಿಸಿ ಭಾರತೀಯರ ಗಡಿಪಾರು: ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ
ವಲಸಿಗರು ಮನುಷ್ಯರೇ. ಪ್ರಾಣಿಗಳಲ್ಲ. ಅವರನ್ನು ಅಪರಾಧಿಗಳಂತೆ ಕೈ-ಕಾಲಿಗೆ ಕೋಳ ಹಾಕಿ ಕರೆತಂದಿದ್ದು ತಪ್ಪು. ಅಮೆರಿಕದಂತಹ ಮುಂದುವರೆದ ದೇಶದಿಂದ ಇಂತಹ ನಡೆ ಖಂಡನೀಯ.

ಅಕ್ರಮ ವಲಸಿಗರ ವಾಪಸಾತಿ: ಕೈಗೆ ಕೋಳ, ಕಾಲಿಗೆ ಬೇಡಿ..; ಅಮೆರಿಕಾದಿಂದ ಭಾರತಕ್ಕೆ ಬಂದವರ ಕಣ್ಣೀರ ಕಥೆ ಇದು...!
ಅಮೆರಿಕಾ ಸೇನೆಯು ಅಕ್ರಮ ವಲಸಿಗರ ಕೈಗೆ ಕೋಳ, ಕಾಲಿಗೆ ಬೇಡಿ ಹಾಕಿ ಸಿ-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಭಾರತಕ್ಕೆ ಹಸ್ತಾಂತರ ಮಾಡಿದೆ.

ಭಾರತೀಯರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಲು ಕಾರ್ಬೋಹೈಡ್ರೇಟ್ ಭರಿತ ಆಹಾರಗಳೇ ಮುಖ್ಯ ಕಾರಣ: ಮಾಜಿ ಸಿಜೆಐ
ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಲಭ್ಯವಿರುವ 'ಡಯಾಬಿಟಿಸ್ ನೋ ಮೋರ್' ಪುಸ್ತಕವು ಮಧುಮೇಹವನ್ನು ಗುಣಪಡಿಸಲು ಸಾಧ್ಯವಿಲ್ಲ ಎಂಬ ದೃಷ್ಟಿಕೋನವನ್ನು ಬದಲಿಸುವ ಗುರಿಯನ್ನು ಹೊಂದಿದೆ.

ಭಾರತದಲ್ಲಿ ಬೇಳೆಕಾಳು, ಸಿರಿಧಾನ್ಯ ಬಳಕೆ ಶೇ.5 ರಷ್ಟು ಇಳಿಕೆ, ಆಹಾರೇತರ ವಸ್ತುಗಳಿಗೆ ಹೆಚ್ಚು ಪ್ರಾಮುಖ್ಯತೆ: ಎಸ್‌ಬಿಐ ವರದಿ
ವರದಿಯು ಹಲವಾರು ಪ್ರಮುಖ ಪ್ರವೃತ್ತಿಗಳನ್ನು ಬಹಿರಂಗಪಡಿಸಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಧಾನ್ಯಗಳು ಮತ್ತು ಬೇಳೆಕಾಳುಗಳ ಬಳಕೆ ಗಣನೀಯವಾಗಿ ಕುಸಿದಿದ್ದು, ಶೇಕಡಾ 5ರಷ್ಟು ಕಡಿಮೆಯಾಗಿದೆ.

150 ವರ್ಷಗಳ ಹಳೆಯ ಸಂವಿಧಾನದ ಗ್ಯಾರೆಂಟಿ ರದ್ದತಿಗೆ Trump ಮುಂದು; ಭಾರತೀಯರ ಮೇಲೆ ಪರಿಣಾಮ ಏನು?
ಸುಮಾರು 4.8 ಮಿಲಿಯನ್ ಭಾರತೀಯ-ಅಮೆರಿಕನ್ನರು ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ, ಅದರಲ್ಲಿ 34 ಪ್ರತಿಶತ ಅಥವಾ 1.6 ಮಿಲಿಯನ್ ಜನರು ಅಮೇರಿಕಾ ದೇಶದಲ್ಲೇ ಜನಿಸುವ ಮೂಲಕ ಪೌರತ್ವ ಪಡೆದಿದ್ದಾರೆ.

ಬಂಡುಕೋರರ ವಶದಲ್ಲಿ ಸಿರಿಯಾ: 75 ಮಂದಿ ಭಾರತೀಯರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ
ಸಿರಿಯಾದಲ್ಲಿ ಇತ್ತೀಚಿನ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳೂ ಸೇರಿದ್ದಾರೆ.

