ದೇಶ'ಆದಷ್ಟು ಬೇಗ ಭಾರತಕ್ಕೆ ಹಿಂತಿರುಗಿ': ಪಾಕ್ನಲ್ಲಿರುವ ಭಾರತೀಯರಿಗೆ ವಿದೇಶಾಂಗ ಸಚಿವಾಲಯ 'ಕಟ್ಟುನಿಟ್ಟಿನ ನಿರ್ದೇಶನ'!
ಪಾಕಿಸ್ತಾನಕ್ಕೆ ಪ್ರಯಾಣಿಸುವ ಭಾರತೀಯ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ (MEA) ಪ್ರಯಾಣ ಸಲಹೆಯನ್ನು ನೀಡಿದೆ. ಅಲ್ಲದೆ ಸಾಧ್ಯವಾದಷ್ಟು ಬೇಗ ಪಾಕಿಸ್ತಾನದಲ್ಲಿರುವ ಭಾರತೀಯರು ಸ್ವದೇಶಕ್ಕೆ ಮರಳುವಂತೆ ಸೂಚನೆ ನೀಡಿದೆ.