ವಿದೇಶಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಗೆ ಪಾಕಿಸ್ತಾನ ತೀವ್ರ ವಿರೋಧ, ವಿಶ್ವ ಸಮುದಾಯದ ಮೊರೆ!
ಭಾರತದ ಮಹತ್ವಾಕಾಂಕ್ಷಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಪರೀಕ್ಷೆಗೆ ಪಾಕಿಸ್ತಾನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಾಹ್ಯಾಕಾಶವನ್ನು ಮಿಲಿಟರೀಕರಣಗೊಳಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದೆ.